6
  • Latest

ಸಾಲ ತೀರಿಸಲಾಗದೇ ಸಾವನಪ್ಪಿದ ಯುವಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಲ ತೀರಿಸಲಾಗದೇ ಸಾವನಪ್ಪಿದ ಯುವಕ!

AchyutKumar by AchyutKumar
September 18, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಬಿಸಲಕೊಪ್ಪ ಕುತ್ಬುದ್ಧೀನ್ ವಡಗೇರಿ ಎಂಬ 28 ವರ್ಷದ ಯುವಕ ಸಾಲ ತೀರಿಸಲಾಗದೇ ಸಾವನಪ್ಪಿದ್ದಾನೆ.

Advertisement. Scroll to continue reading.

ವಡಗೇರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಈತ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗುತ್ತಿಲ್ಲ ಎಂದು ನೊಂದಿದ್ದ. ಇದೇ ನೋವಿನಲ್ಲಿ ಸೆ 17ರಂದು ರಾತ್ರಿ ಈತ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯ ಹಿತ್ತಿಲಿನಲ್ಲಿ ಅಸ್ವಸ್ಥನಾಗಿ ಬಿದ್ದವನನ್ನು ಸ್ಥಳೀಯರು ಮಾರಿಕಾಂಬಾ ಆಸ್ಪತ್ರೆಗೆ ದಾಖಲಿಸಿದ್ದರು.

ADVERTISEMENT
ADVERTISEMENT

ಅಲ್ಲಿಂದ ಮುಂದೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ’ಗೆ ಸಾಗಿಸಲಾಯಿತು. ಅಲ್ಲಿಯೂ ಒಗ್ಗದ ಕಾರಣ ಮಂಗಳೂರಿಗೆ ಕರೆದುಕೊಂಡು ಹೋಗುವ ಪ್ರಯತ್ನ ನಡೆದಿದ್ದು, ತೀವೃ ಅಸ್ವಸ್ಥಗೊಂಡ ಹಿನ್ನಲೆ ಶಿರಸಿ ಪಂಡಿತ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಸೆ 18ರ ಮಧ್ಯಾಹ್ನ ಈತ ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು. ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಕಳ್ಳಿ ಇವಳು.. ಅಯ್ಯೋ ಕಳ್ಳಿ ಇವಳು!

Next Post

ಆಪ್ತ ಮಾತು | ಆತ್ಮಹತ್ಯೆ ಎಂಬುದು ಮಾನಸಿಕ ರೋಗ.. ಜೊತೆಗೆ ಅಪರಾಧ ಸಹ..!

Next Post

ಆಪ್ತ ಮಾತು | ಆತ್ಮಹತ್ಯೆ ಎಂಬುದು ಮಾನಸಿಕ ರೋಗ.. ಜೊತೆಗೆ ಅಪರಾಧ ಸಹ..!

ಕಬೀರ ಕಂಡoತೆ | ಆಪತ್ತಿಗೆ ಆದವನೇ ನಿಜವಾದ ಬಂಧು!

She from Uttara Kannada is famous in Dakshina Kannada

ಉತ್ತರ ಕನ್ನಡದ ಈಕೆ ದಕ್ಷಿಣ ಕನ್ನಡದಲ್ಲಿ ಫೇಮಸ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.