6
  • Latest

ಬೆಂಕಿಯಿ0ದ ಬಾಣಾಲೆಗೆ ಬಿದ್ದ ಶಂಕರಪೊಳೆ: ಸೊಂಟದ ವಿಷ್ಯ.. ಬೇಡವೋ ಶಿಷ್ಯ..!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಂಕಿಯಿ0ದ ಬಾಣಾಲೆಗೆ ಬಿದ್ದ ಶಂಕರಪೊಳೆ: ಸೊಂಟದ ವಿಷ್ಯ.. ಬೇಡವೋ ಶಿಷ್ಯ..!

ಸಹಕಾರ ಕೇಳಿದ ಸರ್ಕಾರಿ ನೌಕರ | ಪೊಲೀಸರ ಮುಂದೆ ಸಂತ್ರಸ್ತೆ ಅಳಲು | ಬಂಧನದ ಭೀತಿಯಲ್ಲಿ ಹಾಸ್ಟೇಲ್ ವಾರ್ಡನ್

AchyutKumar by AchyutKumar
in ಸ್ಥಳೀಯ

ಕುಮಟಾ: ಮೀನು ಮಾರುಕಟ್ಟೆ ಬಳಿಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಶಾಂತಿಕಾ (ಹೆಸರು ಬದಲಾಯಿಸಲಾಗಿದೆ) ಎಂಬಾತರ ಸೊಂಟ ಮುಟ್ಟಿದ ಆರೋಪದ ಅಡಿ ಅದೇ ವಸತಿ ನಿಲಯದ ವಾರ್ಡನ್ ಶಂಕರ್ ಎಸ್ ಪೋಳ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

40 ವರ್ಷದ ಶಾಂತಿಕಾ ಅವರು ಕಳೆದ 7 ವರ್ಷಗಳಿಂದ ಈ ಶಾಲೆಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. 30 ವರ್ಷದ ಶಂಕರ್ ಪೋಳ್ ಪದೇ ಪದೇ ಅವರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಸಂತ್ರಸ್ತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.

ಈ ನಡುವೆ ಸೆ 12ರಂದು ಶಾಂತಿಕಾ ಅವರು ಶಾಲೆಯ ಮಹಡಿ ಮೆಟ್ಟಿಲು ಗುಡಿಸುತ್ತಿರುವಾಗ ಹಿಂದಿನಿoದ ಬಂದ ವಾರ್ಡನ್ ಶಂಕರ್ ಪೊಳೆ ಅವರ ಸೊಂಟಕ್ಕೆ ಕೈ ಹಾಕಿದ್ದಾರೆ. `ತನ್ನೊಂದಿಗೆ ಸಹಕರಿಸದೇ ಇದ್ದರೆ ಕೆಲಸದಿಂದ ತೆಗೆಯುವೆ’ ಎಂದು ಬೆದರಿಕೆ ಒಡ್ಡಿದ್ದಾರೆ. ಇದಾದ ನಂತರ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡಿ ನಾಪತ್ತೆ ಮಾಡುವುದಾಗಿ ಹೆದರಿಸಿದ್ದಾರೆ.

ವಿಡಿಯೋ ಸುದ್ದಿ ಇಲ್ಲಿ ಓದಿ: ವಾರ್ಡನ್ ವಿರುದ್ಧ ಸಿಡಿದೆದ್ದ ಸಂತ್ರಸ್ತೆ

ಪ್ರಸ್ತುತ ಈ ಎಲ್ಲಾ ಘಟನಾವಳಿಗಳ ಬಗ್ಗೆ ಸಂತ್ರಸ್ತೆ ಪೊಲೀಸರ ಮೊರೆ ಹೋಗಿದ್ದು, ವಾರ್ಡನ್ ಶಂಕರ್ ಪೊಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪಿಎಸ್‌ಐ ರವಿ ಗುಡ್ಡಿ ತನಿಖೆ ಶುರು ಮಾಡಿದ್ದಾರೆ.

ShareSendTweetShare
Previous Post

ಗ್ರಾ ಪಂ ಪ್ರತಿನಿಧಿ ಸ್ಥಿತಿ ಅಯೋಮಯ: ಅಧಿಕಾರ ಇದ್ದರೂ ಅನುದಾನವಿಲ್ಲ!

Next Post

ಅಕ್ರಮ ಸಾಗವಾನಿ ಸಾಗಾಟಕ್ಕೆ ತಡೆ

Next Post

ಅಕ್ರಮ ಸಾಗವಾನಿ ಸಾಗಾಟಕ್ಕೆ ತಡೆ

Judge appreciates police efforts

ಪೊಲೀಸರ ಪ್ರಯತ್ನಕ್ಕೆ ನ್ಯಾಯಾಧೀಶರ ಮೆಚ್ಚುಗೆ

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.