6
  • Latest

7 ದಿನದಲ್ಲಿ 67 ಕೋಟಿ ರೂ. ದಾಟಿದ ‘ಎ.ಆರ್.ಎಂ’; ಟೋವಿನೋ ಫಾನ್ಸ್ ಫುಲ್ ಖುಷ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

7 ದಿನದಲ್ಲಿ 67 ಕೋಟಿ ರೂ. ದಾಟಿದ ‘ಎ.ಆರ್.ಎಂ’; ಟೋವಿನೋ ಫಾನ್ಸ್ ಫುಲ್ ಖುಷ್

AchyutKumar by AchyutKumar
September 19, 2024
in ಸಿನೆಮಾ
advt advt advt
ADVERTISEMENT

‘A.R.M’ 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ, ARM ಚಿತ್ರ ಪ್ರಪಂಚದಾದ್ಯಂತ 67 ಕೋಟಿ ರೂ.ಗೂ ಹೆಚ್ಚು ಬಾಚುವಲ್ಲಿ ಯಶಸ್ವಿಯಾಗಿದೆ.

ಸೆಪ್ಟೆಂಬರ್ 20ರಂದು ಟಿಕೆಟ್ ದರ ಕೇವಲ ರೂ 99 ಮಾತ್ರ ಇರುತ್ತದೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಆಫರ್ ದೇಶಾದ್ಯಂತ 4,000ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಅನ್ವಯಿಸುತ್ತದೆ. IMAX, 4DX ಮತ್ತು ರಿಕ್ಲೈನರ್‌ ಗಳನ್ನು ಹೊಂದಿರುವ ಥಿಯೇಟರ್‌’ಗಳಲ್ಲಿ ಈ ಕೊಡುಗೆ ಅನ್ವಯಿಸುವುದಿಲ್ಲ.  ಐನಾಕ್ಸ್, ಸಿನಿಪೊಲಿಸ್, ಮಿರಾಜ್, ಸಿಟಿ ಪ್ರೈಡ್, ಏಷ್ಯನ್, ಮೂವಿ ಟೈಮ್, ಡಿಲೈಟ್ ಮುಂತಾದ ಥಿಯೇಟರ್ ಗಳಲ್ಲಿ ಈ ಆಫರ್ ಅನ್ವಯವಾಗಲಿದೆ ಎಂದು ಪಿವಿಆರ್ ಪ್ರಕಟಿಸಿದೆ. ಹೀಗಾಗಿ ARM ಸಿನಿಮಾ ಪ್ರಪಂಚದಾದ್ಯಂತ
ಹೆಚ್ಚು ಟಿಕೆಟ್ ಬುಕ್ಕಿಂಗ್ ಆಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ಎ.ಆರ್.ಎಂ ಮೂಲಕ ಟೊವಿನೋ ದೊಡ್ಡ ಯಶೋಗಾಥೆ ಬರೆಯುತ್ತಿದ್ದಾರೆ. ಚಿತ್ರಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಉತ್ತಮ ಕಲೆಕ್ಷನ್ ಬರುತ್ತಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಲಯಾಳಿ ಪ್ರೇಕ್ಷಕರು ಬಹುದಿನಗಳಿಂದ ಕಾಯುತ್ತಿದ್ದ ಈ 3ಡಿ ಚಿತ್ರವನ್ನು ಓಣಂ ಸೀಸನ್‌ನಲ್ಲಿ ಪ್ರೇಕ್ಷಕರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಚಿತ್ರ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆಯೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ತನ್ನ ಬೇಟೆ ಮುಂದುವರೆಸಿದೆ. ‘ಇದೊಂದು ವಿಶ್ವದರ್ಜೆಯ 3ಡಿ ಅನುಭವ’ ಎಂದು ಚಿತ್ರ ವೀಕ್ಷಿಸಿದ ಪ್ರೇಕ್ಷಕರು ಹೇಳಿದ್ದಾರೆ. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿಯೇ ದೊಡ್ಡ ಬಜೆಟ್‌ ಸಿನಿಮಾ ಎನ್ನಲಾದ ಟೋವಿನ್‌ ಥಾಮಸ್‌ ನಟನೆಯ ಎಆರ್‌ಎಂ ಸಿನಿಮಾ ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಿದ್ದಾರೆ.

ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಡಾ ಜಕರಿಯಾ ಥಾಮಸ್ ನಿರ್ಮಿಸಿದ್ದಾರೆ. ಚಿತ್ರವನ್ನು ಜಿತಿನ್ ಲಾಲ್ ನಿರ್ದೇಶಿಸಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆ ಬರೆದಿದ್ದಾರೆ. ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಬಾಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಕೂಡ ತಾರಾಗಣದಲ್ಲಿದ್ದಾರೆ.

ShareSendTweetShare
ADVERTISEMENT
Previous Post

ಅಕ್ರಮ ಸಾಗವಾನಿ ಸಾಗಾಟಕ್ಕೆ ತಡೆ

Next Post

ಪೊಲೀಸರ ಪ್ರಯತ್ನಕ್ಕೆ ನ್ಯಾಯಾಧೀಶರ ಮೆಚ್ಚುಗೆ

Next Post
Judge appreciates police efforts

ಪೊಲೀಸರ ಪ್ರಯತ್ನಕ್ಕೆ ನ್ಯಾಯಾಧೀಶರ ಮೆಚ್ಚುಗೆ

ಗ್ರಾ ಪಂ ಸದಸ್ಯನಿಗೆ ಚಿತ್ರಹಿಂಸೆ: ಕಾರ್ಯಕರ್ತನ ಬೆಂಬಲಕ್ಕೆ ನಿಂತ ಕಾಗೇರಿ

ಉತ್ತರ ಕನ್ನಡ ಬಿಜೆಪಿಗೆ ಶಾಸಕರೆಷ್ಟು? ಲೆಕ್ಕ ತಪ್ಪದ ಕಾಗೇರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.