6
  • Latest

ಕಿಡ್ನಿ ಕೈ ಕೊಟ್ಟಾಗ ಹೆದರಲಿಲ್ಲ.. ಲಿವರ್ ಹಾಳಾದಾಗ ಬಗ್ಗಲಿಲ್ಲ.. ಜ್ವರಕ್ಕೆ ಬೆದರಿ ಜೀವಬಿಟ್ಟ ಸತೀಶ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿಡ್ನಿ ಕೈ ಕೊಟ್ಟಾಗ ಹೆದರಲಿಲ್ಲ.. ಲಿವರ್ ಹಾಳಾದಾಗ ಬಗ್ಗಲಿಲ್ಲ.. ಜ್ವರಕ್ಕೆ ಬೆದರಿ ಜೀವಬಿಟ್ಟ ಸತೀಶ!

AchyutKumar by AchyutKumar
in ಸ್ಥಳೀಯ

ಶಿರಸಿ: ವಿಪರೀತ ಸರಾಯಿ ಕುಡಿಯುತ್ತಿದ್ದ ಸತೀಶ್ ಬೋವಿ ಎಂಬಾತ ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು ಇದರೊಂದಿಗೆ ಜ್ವರವೂ ಬಂದ ಕಾರಣ ಅದನ್ನು ಸಹಿಸಿಕೊಳ್ಳಲಾಗದೇ ಕುತ್ತಿಗೆಗೆ ಚಾಕು ಇರಿದುಕೊಂಡು ಸಾವನಪ್ಪಿದ್ದಾನೆ.

ನಿರ್ನಳ್ಳಿ ಹೊಸನಗರದ ಸತೀಶ ಹನುಮಂತ ಬೋವಿ (38) ಎಂಬಾತ ಕೂಲಿ ಕೆಲಸ ಮಾಡಿ ಬದುಕುತ್ತಿದ್ದ. ಮೊದಲಿನಿಂದಲೂ ಸರಾಯಿ ಕುಡಿಯುವ ಚಟ ಹೊಂದಿದ್ದ ಈತನಿಗೆ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಾಡುತ್ತಿತ್ತು. ಸೆ 12ರಂದು ಕಾಣಿಸಿಕೊಂಡಿದ್ದ ಜ್ವರ ಸೆ 14ರವರೆಗೂ ಆತನಿಗೆ ಕಾಡುತ್ತಿತ್ತು. ಹೀಗಾಗಿ ಶಿರಸಿ ಆಸ್ಪತ್ರೆಗೆ ತೆರಳಿ ಆತ ಚಿಕಿತ್ಸೆ ಪಡೆದಿದ್ದ. ಆದರೂ ಜ್ವರ ವಾಸಿಯಾಗಿರಲಿಲ್ಲ.

ಈ ಎಲ್ಲಾ ಖಾಯಿಲೆಗಳಿಂದ ಬದುಕಲು ಸಾಧ್ಯವಿಲ್ಲ ಎಂದು ಅರಿತ ಆತ ಆತ್ಮಹತ್ಯೆಯ ಯೋಚನೆ ಮಾಡಿದ್ದ. ಸೆ 15ರಂದು ಆತನ ಪತ್ನಿ ಆಶಾ ಪೇಟೆಗೆ ಹೋದಾಗ ಅಡುಗೆ ಮನೆಗೆ ಹೋಗಿ ಅಲ್ಲಿದ್ದ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದ. ಆ ವೇಳೆ ಅಲ್ಲಿಯೇ ಇದ್ದ ಸತೀಶನ ತಾಯಿ ಚಾಕು ಕಿತ್ತುಕೊಂಡು ಬೊಬ್ಬೆ ಹೊಡೆದಿದ್ದರು.

ಈ ಬೊಬ್ಬೆ ಕೇಳಿ ಅಲ್ಲಿಗೆ ಬಂದ ಸತೀಶನ ಚಿಕ್ಕಪ್ಪ ಮಾರುತಿ ತಿರುಕಪ್ಪ ಬೋವಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಾಕು ಇರಿದುಕೊಂಡ ಪರಿಣಾಮ ಕುತ್ತಿಗೆ ಬಳಿ ಗೀರು ಬಿದ್ದಿದ್ದು, ರಕ್ತ ಸೋರುತ್ತಿತ್ತು. ಶಿರಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸತೀಶನನ್ನು ನಂತರ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಸೆ 20ರಂದು ಆತ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾನೆ.

ShareSendTweetShare
Previous Post

ಈಶ್ವರ ಸನ್ನಿಧಿಯಲ್ಲಿ ವಾಮಾಚಾರ: ದೇವರ ಭೂಮಿ ಮೇಲೆ ದುಷ್ಟರ ಕಣ್ಣು!

Next Post

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

Next Post

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

ಶಿವಾಜಿ ಶಾಲೆ ಮಕ್ಕಳು ಓದಿನಲ್ಲಿಯೂ ಮುಂದೆ.. ಓಡುವುದರಲ್ಲಿಯೂ ಮುಂದೆ!

ಜಿಂಕೆ ಹಿಂದೆ ಹೋದವನಿಗೆ ಜೈಲು: ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಕೊಂಬು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.