6
  • Latest

ಶಿವಾಜಿ ಶಾಲೆ ಮಕ್ಕಳು ಓದಿನಲ್ಲಿಯೂ ಮುಂದೆ.. ಓಡುವುದರಲ್ಲಿಯೂ ಮುಂದೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿವಾಜಿ ಶಾಲೆ ಮಕ್ಕಳು ಓದಿನಲ್ಲಿಯೂ ಮುಂದೆ.. ಓಡುವುದರಲ್ಲಿಯೂ ಮುಂದೆ!

AchyutKumar by AchyutKumar
in ಸ್ಥಳೀಯ

ಕಾರವಾರ: ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಶಿವಾಜಿ ಬಾಲ ಮಂದಿರ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಬಾಲಕರ ವಿಭಾಗದಲ್ಲಿ ಅನುಷ್ ಎ ನಾಯ್ಕ 200 ಮೀ ಓಟದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಆದಿತ್ಯ ಪಾಟೀಲ 3 ಸಾವಿರ ಮೀಟರ್ ಓಟದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಪ್ರಜ್ವಲ ವರ್ಮಾ 400 ಮೀ ಹರ್ಡಲ್ಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಉಮಾ ಪಾಟೀಲ ಎತ್ತರ ಜಿಗಿತದಲ್ಲಿ ಪ್ರಥಮ, ವೈಭವಿ ಎಸ್ ನಾಯ್ಕ 100 ಮೀ ಹರ್ಡಲ್ಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಸ್ನೇಹಾ ಬೇರಾ ಸಹ ಎತ್ತರ ಜಿಗಿತದಲ್ಲಿ ಮೊದಲಿಗರಾಗಿ ಸಾಧನೆ ಮಾಡಿದ್ದಾರೆ. ಬಾಲಕರ ವಿಭಾಗದ ಅಭಿಷೇಕ್ ಶೇಟ್ ಅವರ ವಾಲಿಬಾಲ್ ತಂಡ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ದೈಹಿಕ ಶಿಕ್ಷಕ ಉಲ್ಲಾಸ ನಾಯ್ಕ ಅವರು ಈ ಮಕ್ಕಳಿಗೆ ತರಬೇತಿ ನೀಡಿದ್ದರು.

ಬಾಡ ಶಿವಾಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ ಪಿ ನಾಯ್ಕ, ಉಪಾಧ್ಯಕ್ಷ ಅಶೋಕ ನಾಯ್ಕ, ಕಾರ್ಯದರ್ಶಿ ಪ್ರಕಾಶ ರಾಣೆ, ಪ್ರಮುಖ ಪದಾಧಿಕಾರಿಗಳಾದ ಎಸ್ ಡಿ ಕದಂ, ಕಿಶೋರ ರಾಣೆ, ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ವಿಠ್ಠೋಬಾ ನಾಯಕ, ಮುಖ್ಯಾಧ್ಯಾಪಕಿ ರೂಪಾ ಗಾಂವ್ಕರ್ ಹಾಗೂ ಪಾಲಕರು ಮಕ್ಕಳ ಸಾಧನೆಗೆ ಸಂತಸ ವ್ಯಕ್ತಪಡಿಸಿದರು.

ShareSendTweetShare
Previous Post

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

Next Post

ಜಿಂಕೆ ಹಿಂದೆ ಹೋದವನಿಗೆ ಜೈಲು: ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಕೊಂಬು!

Next Post

ಜಿಂಕೆ ಹಿಂದೆ ಹೋದವನಿಗೆ ಜೈಲು: ಅರಣ್ಯ ಸಿಬ್ಬಂದಿಗೆ ಸಿಕ್ಕಿದ್ದು ಕೊಂಬು!

ನದಿ ಆಳದಲ್ಲಿ ಬಗೆದಷ್ಟು ಮಣ್ಣು: ಹೇಗೆ ಸಾಗಿದೆ ಶಿರೂರು ಕಾರ್ಯಾಚರಣೆ?

ಹೋರಾಟಗಾರರಿಗೆ ಪ್ರತಿಭಟನೆಯ ಹಕ್ಕಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.