6
  • Latest

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಧಕ ಶಿಕ್ಷಕರಿಗೆ ಸಂದ ಗೌರವ: ಒಟ್ಟಿಗೆ ಪ್ರಶಸ್ತಿ ಸ್ವೀಕರಿಸಿದ ಗುರು ಶಿಷ್ಯರು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಯಲ್ಲಾಪುರ ಹೋಲಿ ರೋಜರಿ ಶಾಲೆಯ ಶಿಕ್ಷಕ ಎಂ ರಾಜಶೇಖರ್ ಹಾಗೂ ಅವರ ಶಿಷ್ಯೆ ರೇಣುಕಾ ಬಾಳೆಹೊಸರ ಅವರು ಭಾನುವಾರ ಅಂಕೋಲಾದ ಒಂದೇ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದರು.

Advertisement. Scroll to continue reading.

ಲಯನ್ಸ್ ಕರಾವಳಿ ಸಾವಿತ್ರಿಬಾಯಿ ಫುಲೆ ನೆನಪಿನಲ್ಲಿ ಕೊಡುವ `ಶ್ರೇಷ್ಠ ಶಿಕ್ಷಕ’ ಪ್ರಶಸ್ತಿಗೆ ಈ ಇಬ್ಬರು ಶಿಕ್ಷಕರು ಭಾಜನರಾದರು. ಪ್ರಸ್ತುತ ಶಿರಸಿ ಗಣೇಶ ನಗರ ಪ್ರೌಢಶಾಲೆ ಶಿಕ್ಷಕಿಯಾಗಿರುವ ರೇಣುಕಾ ಬಾಳೆಹೊಸರ ಅವರು ಯಲ್ಲಾಪುರದ ಹೋಲಿ ರೋಜರಿ ಶಾಲೆಯ ವಿದ್ಯಾರ್ಥಿನಿ. ಈ ಗುರು ಶಿಷ್ಯರು ಐದು ವರ್ಷದ ನಂತರ ಭೇಟಿಯಾಗಿದ್ದು, ಪರಸ್ಪರ ಶುಭಾಶಯ ಕೋರಿದರು.

Advertisement. Scroll to continue reading.
ADVERTISEMENT
ADVERTISEMENT

ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಕಾರವಾರ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಲತಾ ನಾಯಕ, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಪಾರಿ ಬಸವರಾಜ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ರಮಾನಂದ ನಾಯಕ, ಅಂಕೋಲಾ ಕ್ಷೇತ್ರ ಶಿಕ್ಷಣಾಧಿಕಾರಿ ಡಿ ಅನಂತ ಶಂಕರ್, ಲಯನ್ಸ ಅಧ್ಯಕ್ಷ ದೇವಾನಂದ ಬಿ ಗಾಂವ್ಕರ್ ಸಾಧಕ ಶಿಕ್ಷಕರಿಗೆ ಗೌರವಿಸಿದರು.

ShareSendTweetShare
ADVERTISEMENT
Previous Post

ಅರ್ಚಕನ ನಿದ್ದೆಗೆಡಿಸಿದ ಟಾಟಾ ನ್ಯಾನ್ಯೋ!

Next Post

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

Next Post

ನಗರದಲ್ಲಿದ್ದರೂ ಈ ಊರು ಕುಗ್ರಾಮ: ಮುಕ್ತಿ ವಾಹನ ಸಂಚಾರಕ್ಕೂ ಪರದಾಟ!

ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ

ಅಕ್ರಮ ಕಟ್ಟಡ ನಿರ್ಮಾಣ: ನಗರಸಭೆ ವಿರುದ್ಧ ಸಿಡಿದೆದ್ದ ನ್ಯಾಯಾಲಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page