6
  • Latest

ಅತ್ಯಂತ ಅಪಾಯ ರೈಲು ಬಾಗಿಲ ಪ್ರಯಾಣ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅತ್ಯಂತ ಅಪಾಯ ರೈಲು ಬಾಗಿಲ ಪ್ರಯಾಣ

AchyutKumar by AchyutKumar
September 23, 2024
in ದೇಶ - ವಿದೇಶ
advt advt advt
ADVERTISEMENT

ಅಂಕೋಲಾ: ಕೊಂಕಣ ರೈಲ್ವೆಯಲ್ಲಿ ಪ್ರಯಾಣಿಸುತ್ತಿದ್ದ ನವಿನ್ ತಿರ್ಕಿ (34) ಎಂಬಾತ ಮಾದನಗೇರಿ ಬಳಿ ರೈಲಿನಿಂದ ಬಿದ್ದು ಸಾವನಪ್ಪಿದ್ದಾನೆ.

Advertisement. Scroll to continue reading.
Advertisement. Scroll to continue reading.

ಸೆ 22ರಂದು ನಸುಕಿನಲ್ಲಿ ಸಂಚರಿಸುತ್ತಿದ್ದ ಚಾಮರಾಜನಗರ-ತಿರುಮಲಿನಲಿ ರೈಲಿನಲ್ಲಿದ್ದ ಈತ ರೈಲಿನ ಬಾಗಿಲ ಬಳಿ ಕುಳಿತಿದ್ದ. ಕಾರವಾರದಿಂದ ಆತ ಬಾಗಿಲ ಬಳಿಯೇ ಕೂತಿದ್ದು, ಆಗಾಗ ಅಲ್ಲಿಯೇ ನಿಂತು ಪ್ರಯಾಣಿಸುತ್ತಿದ್ದ. ರೈಲು ಹಳಿ ಬದಲಿಸುವ ವೇಳೆ ಆಯತಪ್ಪಿ ನೆಲಕ್ಕೆ ಬಿದ್ದ ಆತ ಅಲ್ಲಿಯೇ ಸಾವನಪ್ಪಿದ್ದಾನೆ.
ಬೆಳಗ್ಗೆ ರೈಲ್ವೆ ಹಳಿಗಳನ್ನು ನೋಡುತ್ತ ಬಂದ ಶಿರೂರಿನ ಟ್ರಾಕ್‌ಮೆನ್ ಬೋಳಾ ದೇವು ಗೌಡ ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನವೀನ್ ತಿರ್ಕಿ ಮೂಲತಃ ಜಾರ್ಖಂಡ್ ರಾಜ್ಯದವ.

ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

ಸಿಮೆಂಟ್ ಪಾಕ್ಟರಿ ಒಳಗೆ ಮಾರಾಮಾರಿ!

Next Post

ಕುಡಿತದ ನಶೆ: ಮೀನುಗಾರರ ನಡುವೆ ಹೊಡೆದಾಟ

Next Post

ಕುಡಿತದ ನಶೆ: ಮೀನುಗಾರರ ನಡುವೆ ಹೊಡೆದಾಟ

ಬಸ್ಸಿನಿಂದ ಬಿದ್ದು ಗಾಯಗೊಂಡ ಮೀನು ಮಾರುವ ಮಹಿಳೆ

ದಸರಾ ಕ್ರೀಡಾಕೂಟ: ಕಬ್ಬಡ್ಡಿಯಲ್ಲಿ ಕಿರವತ್ತಿ ತಂಡ ಸಾಧನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.