6
  • Latest

ಸೊಪ್ಪಿನ ಬೆಟ್ಟ ಹಕ್ಕು ಹಾಗೂ ಹೋರಾಟಕ್ಕೆ ಕ್ಷಣಗಣನೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೊಪ್ಪಿನ ಬೆಟ್ಟ ಹಕ್ಕು ಹಾಗೂ ಹೋರಾಟಕ್ಕೆ ಕ್ಷಣಗಣನೆ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಬ್ರಿಟಿಷರ ಕಾಲದಿಂದಲೂ ತೋಟಿಗರ ಬಳಕೆಗೆ ನೀಡಲಾದ ಸೊಪ್ಪಿನ ಬೆಟ್ಟ ವಿಷಯದಲ್ಲಿ ಅರಣ್ಯ ಸಿಬ್ಬಂದಿ ದಬ್ಬಾಳಿಕೆ ನಡೆಸುತ್ತಿರುವುದನ್ನು ಖಂಡಿಸಿ ಯಲ್ಲಾಪುರದ ರೈತರು ಅರಣ್ಯಾಧಿಕಾರಿ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಲು ತಯಾರಿ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ 11ಕ್ಕೆ ಡಿಎಫ್‌ಓ ಕಚೇರಿ ಬಳಿ ಎಲ್ಲಾ ರೈತರು ಸೇರಿ ಮೊದಲ ಹಂತವಾಗಿ `ನಮ್ಮ ಹಕ್ಕುಗಳನ್ನು ನಮಗೆ ಕೊಡಿ’ ಎಂದು ಮನವಿ ಸಲ್ಲಿಸಲಿದ್ದಾರೆ. ಅಲ್ಲಿಯೂ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ಮುಂದಿನ ಹೋರಾಟ ಬಗ್ಗೆಯೂ ನಿರ್ಣಯ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ನ್ಯಾಯವಾದಿ ಆರ್ ಕೆ ಭಟ್ಟ ವಿಡಿಯೋ ಹರಿಬಿಟ್ಟಿದ್ದಾರೆ.

ಸ್ವತಃ ಆರ್ ಕೆ ಭಟ್ಟರು ಬಿಸಗೋಡಿನ ಸೊಪ್ಪಿನ ಬೆಟ್ಟಕ್ಕೆ ತೆರಳುವಾಗ ಅಲ್ಲಿನ ಅರಣ್ಯ ಸಿಬ್ಬಂದಿ ಅಡ್ಡಿ ಮಾಡಿದ ಬಗ್ಗೆ ವಿವರಿಸಿದ್ದಾರೆ. ಸೊಪ್ಪಿನ ಬೆಟ್ಟದ ಸಮಸ್ಯೆ ಅನುಭವಿಸುತ್ತಿರುವ ಎಲ್ಲಾ ರೈತರು ಈ ಹೋರಾಟದಲ್ಲಿ ಭಾಗಿಯಾಗಿ ಎಂದು ಅವರು ಕರೆ ನೀಡಿದ್ದಾರೆ.

 

ShareSendTweetShare
Previous Post

ಉತ್ತರ ಕನ್ನಡದಲ್ಲಿ ಕನ್ನಡ ಜಾತ್ರೆ

Next Post

ಕೇಂದ್ರದ ನಿಲುವಿಗೆ ಕಾಂಗ್ರೆಸ್ ವಿರೋಧ

Next Post

ಕೇಂದ್ರದ ನಿಲುವಿಗೆ ಕಾಂಗ್ರೆಸ್ ವಿರೋಧ

ಸರ್ಕಾರಕ್ಕೆ ವಂಚನೆ: ಭ್ರಷ್ಟಾಚಾರ ಆರೋಪದಡಿ ಬಿಜೆಪಿ ಮುಖಂಡೆಗೆ ಜೈಲು

ಸೊಪ್ಪಿನ ಬೆಟ್ಟ: ಅಧಿಕಾರ ಮೀರಿ ಹಕ್ಕು ಚಲಾಯಿಸುವ ಅರಣ್ಯ ಸಿಬ್ಬಂದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.