6
  • Latest

ಕೇಂದ್ರದ ನಿಲುವಿಗೆ ಕಾಂಗ್ರೆಸ್ ವಿರೋಧ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೇಂದ್ರದ ನಿಲುವಿಗೆ ಕಾಂಗ್ರೆಸ್ ವಿರೋಧ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: `ವಿದೇಶಿ ಅಡಿಕೆ ಆಮದು ಹಾಗೂ ಕಸ್ತೂರಿ ರಂಗನ್ ವರದಿ ಜಾರಿ ವಿಷಯದಲ್ಲಿ ಕೇಂದ್ರ ಸರ್ಕಾರ ಎಡವುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಮನವರಿಕೆ ಮಾಡುತ್ತಿಲ್ಲ’ ಎಂದು ಕಾಂಗ್ರೆಸ್ ಆರೋಪಿಸಿದೆ.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ಟ ಹಾಗೂ ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಕೇಂದ್ರ ಸರ್ಕಾರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ವಾಗ್ದಾಳಿ ನಡೆಸಿದರು.

`ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೋಟ್ಯಂತರ ಜನ ಜೀವನ ಅಸ್ತವ್ಯಸ್ಥವಾಗಲಿದೆ. ಮನೆ ನಿರ್ಮಾಣ ಸೇರಿ ಹಲವು ಅಭಿವೃದ್ಧಿ ಕೆಲಸಗಳಿಗೆ ಈ ಯೋಜನೆ ಮಾರಕವಾಗಿದೆ. ಈ ಬಗ್ಗೆ ಅರಿವಿದ್ದರೂ ಕೇಂದ್ರ ಸರ್ಕಾರ ಯೋಜನೆ ಜಾರಿಗೆ ಪೂರಕ ಅಭಿಪ್ರಾಯ ಸಲ್ಲಿಸುವಂತೆ ಒತ್ತಡ ತರುತ್ತಿದೆ. ಇದನ್ನು ವಿರೋಧಿಸಬೇಕಾದ ಸಂಸದರು ಸಹ ಮೌನವಾಗಿದ್ದಾರೆ’ ಎಂದು ದೂರಿದರು.

`ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಕೇಂದ್ರ ಸರ್ಕಾರ ಹೊರ ರಾಜ್ಯದ ಅಡಿಕೆ ಆಮದಿಗೆ ಅನುಮತಿ ನೀಡಿದ್ದರಿಂದ ಇಲ್ಲಿನ ಅಡಿಕೆಗೆ ಬೆಲೆ ಸಿಗುತ್ತಿಲ್ಲ. ಜೊತೆಗೆ ಬೇರೆ ದೇಶದ ಅಡಿಕೆ ಸ್ಥಳೀಯ ಅಡಿಕೆ ಜೊತೆ ಕಲಬೆರಕೆಯಾಗುವುದುರಿಂದ ಗುಣಮಟ್ಟದ ಅಡಿಕೆ ಬೆಳೆಗಾರರಿಗೂ ಸಮಸ್ಯೆಯಾಗಿದೆ’ ಎಂದು ವಿವರಿಸಿದರು.
ಕಾಂಗ್ರೆಸ್ ಪ್ರಮುಖರಾದ ಡಾ ರವಿ ಭಟ್ಟ ಬರಗದ್ದೆ, ಉಲ್ಲಾಸ ಶಾನಭಾಗ, ವಿ ಎಸ್ ಭಟ್ಟ ಉಪಳೇಶ್ವರ, ಪ್ರೇಮಾನಂದ ನಾಯ್ಕ, ಪ್ರಶಾಂತ ಸಭಾಹಿತ ಇತರರು ಇದ್ದರು.

 

ShareSendTweetShare
Previous Post

ಸೊಪ್ಪಿನ ಬೆಟ್ಟ ಹಕ್ಕು ಹಾಗೂ ಹೋರಾಟಕ್ಕೆ ಕ್ಷಣಗಣನೆ

Next Post

ಸರ್ಕಾರಕ್ಕೆ ವಂಚನೆ: ಭ್ರಷ್ಟಾಚಾರ ಆರೋಪದಡಿ ಬಿಜೆಪಿ ಮುಖಂಡೆಗೆ ಜೈಲು

Next Post

ಸರ್ಕಾರಕ್ಕೆ ವಂಚನೆ: ಭ್ರಷ್ಟಾಚಾರ ಆರೋಪದಡಿ ಬಿಜೆಪಿ ಮುಖಂಡೆಗೆ ಜೈಲು

ಸೊಪ್ಪಿನ ಬೆಟ್ಟ: ಅಧಿಕಾರ ಮೀರಿ ಹಕ್ಕು ಚಲಾಯಿಸುವ ಅರಣ್ಯ ಸಿಬ್ಬಂದಿ!

ಕಡವೆ ಕುಟುಂಬದ ಕೈ ತಪ್ಪಿದ ಟಿಎಸ್‌ಎಸ್: ನಿರ್ದೇಶಕ ಹುದ್ದೆಯಿಂದ ಹೆಗಡೆ ನಿರ್ಗಮನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.