6
  • Latest

ಉದ್ಯಮಿ ಕೊಲೆ ಆರೋಪಿ ಆತ್ಮಹತ್ಯೆ ಶಂಕೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಉದ್ಯಮಿ ಕೊಲೆ ಆರೋಪಿ ಆತ್ಮಹತ್ಯೆ ಶಂಕೆ

AchyutKumar by AchyutKumar
September 25, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಹಣಕೋಣದಲ್ಲಿ ನಡೆದ ಉದ್ಯಮಿ ವಿನಾಯಕ ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾದ ಬಗ್ಗೆ ವೈರಲ್ ಆಗಿದೆ.

Advertisement. Scroll to continue reading.

ಗೋವಾದ ಮಾಂಡವಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಇದು ಕೊಲೆ ಪ್ರಕರಣದ ಮುಖ್ಯ ಆರೋಪಿ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಖಚಿತತೆ ಇಲ್ಲ. ಸುದ್ದಿ ವಾಹಿನಿಯೊಂದು ಈ ಬಗ್ಗೆ ವರದಿ ಪ್ರಕಟಿಸಿದೆ. ವಿನಾಯಕ ನಾಯ್ಕ ಹಾಗೂ ಆರೋಪಿ ನಡುವೆ ವೈಷಮ್ಯವಿದ್ದು, ಇದೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿತ್ತು. ಪೂಣಾದಲ್ಲಿ ವಾಸವಿದ್ದ ವಿನಾಯಕ ನಾಯ್ಕ ಗಣೇಶ ಹಬ್ಬ ಹಾಗೂ ದೇವಿ ಜಾತ್ರೆಗಾಗಿ ಊರಿಗೆ ಬಂದಾಗ ಹತ್ಯೆಗೆ ಒಳಗಾಗಿದ್ದರು. ಸೆ 22ರಂದು ವಿನಾಯಕ ನಾಯ್ಕ ಅವರ ಮನೆಯಲ್ಲಿಯೇ ಕೊಲೆಯಾಗಿದ್ದು, ನಾಲ್ವರು ದುಷ್ಕರ್ಮಿಗಳು ಚಾಕು, ಕಬ್ಬಿಣ, ತಲ್ವಾರ್’ನಿಂದ ಕೊಚ್ಚಿ ಸಾಯಿಸಿದ್ದರು.

ADVERTISEMENT
ADVERTISEMENT

 

Advertisement. Scroll to continue reading.
ShareSendTweetShare
ADVERTISEMENT
Previous Post

ಹೊಗಳು ಭಟ್ಟರಿಗೆ ಸಿಕ್ಕಿಲ್ಲ ಹೊಂಡ ಮುಚ್ಚುವ ಅನುದಾನ: ರಸ್ತೆ ಅಭಿವೃದ್ಧಿಗೆ ಭಿಕ್ಷೆ ಬೇಡುವ ನಿರ್ಣಯ!

Next Post

ದಾಟು ಬಳ್ಳಿ ದಾರಿ ತಪ್ಪಿಸುವುದು ಸತ್ಯವಾ? ಅಣಬೆ ತರಲು ಹೋಗಿ ಅಲೆಮಾರಿಯಾದಳು!

Next Post

ದಾಟು ಬಳ್ಳಿ ದಾರಿ ತಪ್ಪಿಸುವುದು ಸತ್ಯವಾ? ಅಣಬೆ ತರಲು ಹೋಗಿ ಅಲೆಮಾರಿಯಾದಳು!

ಫಲಿಸಲಿಲ್ಲ ಪ್ರಾರ್ಥನೆ | ಕೋಟಿ ಖರ್ಚಾದರೂ ಸಿಕ್ಕಿದ್ದು ಶವ: ಲಾರಿ ಅರ್ಜುನ ಇನ್ನಿಲ್ಲ!

ಚಿನ್ನ ಗೆದ್ದ ಹುಡುಗನಿಗೆ ಅಭಿನಂದನೆಗಳ ಮಹಾಪೂರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.