6
  • Latest

ಯಲ್ಲಾಪುರದಲ್ಲಿ ಸಿಕ್ಕಿಬಿದ್ದ ಸದ್ದಾಂ ಹುಸೇನ್!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರದಲ್ಲಿ ಸಿಕ್ಕಿಬಿದ್ದ ಸದ್ದಾಂ ಹುಸೇನ್!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕೋಣ ಹಾಗೂ ಎತ್ತುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೈಸೂರಿನ ಸದ್ದಾಂ ಹುಸೇನ್ ಹಾಗೂ ಚಿತ್ರದುರ್ಗದ ಇಸ್ಮಾಯಲ್ ಎಂಬಾತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಸೆ 25ರಂದು ಪಟ್ಟಣದ ರೋಜರಿ ಶಾಲೆ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆಗ ಅನುಮಾನಾಸ್ಪದವಾಗಿ ಕಾಣಿಸಿದ ಅಶೋಕ ಲೈಲಾಂಡ್ ಲಾರಿಗೆ ಕೈ ಮಾಡಿದರು. ಲಾರಿ ಚಾಲಕ ಗಲಿಬಿಲಿಗೊಂಡಿದ್ದು, ವಾಹನದ ಒಳಗೆ ಗಮನಿಸಿದಾಗ ಅದರಲ್ಲಿ 13 ಕೋಣಗಳು ಹಾಗೂ 4 ಎತ್ತುಗಳನ್ನು ಸಾಗಿಸುತ್ತಿರುವುದು ಕಾಣಿಸಿತು. 2-3 ವರ್ಷದೊಳಗಿನ ಕೋಣ ಹಾಗೂ 4 ವರ್ಷದೊಳಗಿನ ಎತ್ತುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿರುವುದನ್ನು ಅರಿತ ಪೊಲೀಸರು ಅವುಗಳನ್ನು ಬಿಡುಗಡೆ ಮಾಡಿದರು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಕೇರಳ ರಾಜ್ಯದ ಕಾಸರಗೋಡಿಗೆ ಈ ಪ್ರಾಣಿಗಳು ಸಾಗಾಟವಾಗುತ್ತಿದ್ದವು. ಆದರೆ, ಈ ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಿಗೆ ಇರಲಿಲ್ಲ. ಹೀಗಾಗಿ ಪಿಎಸ್‌ಐ ಸಿದ್ದಪ್ಪ ಗುಡಿ ಅದನ್ನು ವಶಕ್ಕೆ ಪಡೆದರು. ಮೈಸೂರಿನ ಸದ್ದಾಂ ಹುಸೇನ್ ಹಾಗೂ ಚಿತ್ರದುರ್ಗದ ಇಸ್ಮಾಯಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡರು. ಈ ಪ್ರಕರಣವನ್ನು ಪಿಎಸ್‌ಐ ಮಹಾವೀರ ಕಾಂಬ್ಳೆ ತನಿಖೆ ನಡೆಸಲಿದ್ದಾರೆ.

ShareSendTweetShare
Previous Post

ಚಿನ್ನ ಗೆದ್ದ ಹುಡುಗನಿಗೆ ಅಭಿನಂದನೆಗಳ ಮಹಾಪೂರ!

Next Post

ಶಿರೂರು | ಲಾರಿ ಅರ್ಜುನನ ಶವ ನೂರು ಚೂರು!

Next Post

ಶಿರೂರು | ಲಾರಿ ಅರ್ಜುನನ ಶವ ನೂರು ಚೂರು!

ಭೂ ಲೋಕದ ಬದುಕಿಗೆ `ಶುಭ' ವಿದಾಯ!

ಕಸ್ತೂರಿ ರಂಗನ್: ಸೆ 26ಕ್ಕೆ ಇನ್ನೊಂದು ಮಹತ್ವದ ಸಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.