6
  • Latest

ಭೂ ಲೋಕದ ಬದುಕಿಗೆ `ಶುಭ’ ವಿದಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭೂ ಲೋಕದ ಬದುಕಿಗೆ `ಶುಭ’ ವಿದಾಯ!

AchyutKumar by AchyutKumar
September 25, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್ ನಿಧನರಾಗಿದ್ದಾರೆ.

ಕೆಲ ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಾರವಾರ ನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಅವರು ಕೊನೆಯ ಉಸಿರೆಳೆದರು. ಕೆಲ ತಿಂಗಳ ಹಿಂದೆ ಶುಭಲತಾ ಅಸ್ನೋಟಿಕರ್ ಅವರಿಗೆ ಕಿಡ್ನಿ ಸಮಸ್ಯೆ ಕಾಣಿಸಿಕೊಂಡಿದ್ದು, ಅದಕ್ಕೆ ಚಿಕಿತ್ಸೆಯನ್ನು ಪಡೆದಿದ್ದರು. ಅದಾದ ನಂತರ ಮನೆಯಲ್ಲಿಯೇ ಇದ್ದು ಚೇತರಿಸಿಕೊಳ್ಳುತ್ತಿದ್ದರು.ತಾಯಿ ಮರಣದ ಕಾರಣ ಮಾಜಿ ಸಚಿವ ಆನಂದ ಅಸ್ನೋಟಿಕರ್ ಕಣ್ಣಿರು ಹಾಕಿದರು. ಆನಂದ ಅಸ್ನೋಟಿರ್ ಅವರ ತಂದೆ ವಸಂತ ಅಸ್ನೋಟಿಕರ್ ಸಹ ಕಾರವಾರದ ಶಾಸಕರಾಗಿದ್ದು, ಅಧಿಕಾರದ ಅವಧಿಯಲ್ಲಿಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದರು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಶಿರೂರು | ಲಾರಿ ಅರ್ಜುನನ ಶವ ನೂರು ಚೂರು!

Next Post

ಕಸ್ತೂರಿ ರಂಗನ್: ಸೆ 26ಕ್ಕೆ ಇನ್ನೊಂದು ಮಹತ್ವದ ಸಭೆ

Next Post

ಕಸ್ತೂರಿ ರಂಗನ್: ಸೆ 26ಕ್ಕೆ ಇನ್ನೊಂದು ಮಹತ್ವದ ಸಭೆ

ಕಸ ಎಸೆದವರಿಗೆ ದಂಡ ವಿಧಿಸಲು ನ್ಯಾಯಾಧೀಶರ ಸೂಚನೆ

ಸುಪಾರಿ ನೀಡಿ ಆತ್ಮಹತ್ಯೆಗೆ ಶರಣಾದ ಉದ್ಯಮಿ: ಕೊಲೆ ಪ್ರಕರಣದ ಬಗ್ಗೆ ಎಸ್ಪಿ ಹೇಳಿದ್ದೇನು?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.