6
  • Latest

ಆನ್‌ಲೈನ್ ಉದ್ಯೋಗ ಆಮೀಷ: ಸಾಪ್ಟವೇರ್ ಸುಬ್ರಹ್ಮಣ್ಯನ ಖಾತೆಗೆ ಕನ್ನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನ್‌ಲೈನ್ ಉದ್ಯೋಗ ಆಮೀಷ: ಸಾಪ್ಟವೇರ್ ಸುಬ್ರಹ್ಮಣ್ಯನ ಖಾತೆಗೆ ಕನ್ನ!

AchyutKumar by AchyutKumar
September 26, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಆನ್‌ಲೈನ್ ಜಾಬ್ ಆಮೀಷಕ್ಕೆ ಒಳಗಾದ ಸಾಪ್ಟವೇರ್ ಇಂಜಿನಿಯರ್ ಸುಬ್ರಹ್ಮಣ್ಯ ಭಟ್ಟ ಅವರು ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ 17.30 ಲಕ್ಷ ರೂ ಕಳೆದುಕೊಂಡಿದ್ದಾರೆ. `ತನ್ನ ಹಣ ತನಗೆ ಮರಳಿಸಿ’ ಎಂದು ವಂಚನೆಗೊಳಗಾಗ ಸುಬ್ರಹ್ಮಣ್ಯ ಪೊಲೀಸ್ ದೂರು ನೀಡಿದ್ದು, ವಿದ್ಯಾವಂತರೇ ಈ ರೀತಿಯ ಆಮೀಷಕ್ಕೆ ಒಳಗಾಗಿ ಹಣ ಕಳೆದುಕೊಂಡಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕಳವಳ ವ್ಯಕ್ತವಾಗಿದೆ.

Advertisement. Scroll to continue reading.

ಮಾಗೋಡು ಮಳ್ಳಿಕೇರಿಯ ಸುಬ್ರಹ್ಮಣ್ಯ ರಾಮಚಂದ್ರ ಭಟ್ಟ ಅವರು ಅಪರಿಚಿತರ ಮಾತು ನಂಬಿ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹೂಡಿಕೆ ಮಾಡಿದ್ದರು. ಆನ್‌ಲೈನ್ ಉದ್ಯೋಗ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೂಲಕ ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಆನ್‌ಲೈನ್ ಮೂಲಕವೇ ಅಪರಿಚಿತರು ನಂಬಿಸಿದ್ದರು.

ADVERTISEMENT
ADVERTISEMENT

28 ಮಾರ್ಚ 2024ರಿಂದ 1 ಜುಲೈ 24ರವರೆಗೆ ಸುಬ್ರಹ್ಮಣ್ಯ ಭಟ್ಟರು 17.30 ಲಕ್ಷ ರೂ ಹೂಡಿಕೆ ಮಾಡಿದ್ದು, ಆ ಹಣವನ್ನು ಹಿಂತಿರುಗಿಸದೇ ವಂಚಕರು ಮೋಸ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತರ ಪತ್ತೆಗೆ ಹುಡುಕಾಟ ಶುರು ಮಾಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ರಿಕ್ಷಾಗೆ ಗುದ್ದಿದ ಬೈಕ್: ಸಹ ಸವಾರನಿಗೆ ಗಾಯ

Next Post

ಜನರೇಟರ್ ಬಡಿದು ಪಾದಚಾರಿಗೆ ಗಾಯ: ಮೂವರ ವಿರುದ್ಧ ದೂರು

Next Post

ಜನರೇಟರ್ ಬಡಿದು ಪಾದಚಾರಿಗೆ ಗಾಯ: ಮೂವರ ವಿರುದ್ಧ ದೂರು

ಶಿರೂರು ಗುಡ್ಡ: ಜಿಲ್ಲಾಡಳಿತದ ಕಾರ್ಯಕ್ಕೆ ಜನ ಮೆಚ್ಚುಗೆ

ಕಂಪ್ಯುಟರ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.