6
  • Latest

ಶಿರೂರು ಗುಡ್ಡ: ಜಿಲ್ಲಾಡಳಿತದ ಕಾರ್ಯಕ್ಕೆ ಜನ ಮೆಚ್ಚುಗೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು ಗುಡ್ಡ: ಜಿಲ್ಲಾಡಳಿತದ ಕಾರ್ಯಕ್ಕೆ ಜನ ಮೆಚ್ಚುಗೆ

AchyutKumar by AchyutKumar
in ಸ್ಥಳೀಯ

ಕುಮಟಾ: ಸಾಕಷ್ಟು ಸಂಕಷ್ಟದ ನಂತರವೂ ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದ ಜಿಲ್ಲಾಡಳಿತಕ್ಕೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಕೃತಜ್ಞತೆ ಸಲ್ಲಿಸಿದ್ದಾರೆ.

`71 ದಿನಗಳ ಕಾರ್ಯಾಚರಣೆ ನಂತರ ಅರ್ಜುನನ ಕುಟುಂಬಕ್ಕೆ ಶವ ಸಿಕ್ಕಿದೆ. ಜೊತೆಗೆ ನೀರಿನ ಆಳದಲ್ಲಿದ್ದ ಲಾರಿಯನ್ನು ಸಹ ಮೇಲೆತ್ತಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಕಾರವಾರ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ವಿಶೇಷ ಮುತುವರ್ಜಿವಹಿಸಿ ಈ ಕೆಲಸ ಮಾಡಿದ್ದಾರೆ. ಅವರೆಲ್ಲರ ಶ್ರಮಕ್ಕೆ ಅಭಿನಂದಿಸುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ರಿಸ್ ಹೇಳಿದರು.

`ಈ ದುರಂತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕ ಹಾಗೂ ಲೋಕೇಶ್ ನಾಯ್ಕ ಕುಟುಂಬಕ್ಕೆ ಸಹ ನ್ಯಾಯ ಸಿಗಬೇಕು. ಅವರ ಹುಡುಕಾಟದ ಜೊತೆ ಕುಟುಂಬದವರಿಗೂ ನೆರವು ಅಗತ್ಯ’ ಎಂದು ಅವರು ಹೇಳಿದ್ದಾರೆ.

ShareSendTweetShare
Previous Post

ಜನರೇಟರ್ ಬಡಿದು ಪಾದಚಾರಿಗೆ ಗಾಯ: ಮೂವರ ವಿರುದ್ಧ ದೂರು

Next Post

ಕಂಪ್ಯುಟರ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Next Post

ಕಂಪ್ಯುಟರ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಕಸ್ತೂರಿ ರಂಗನ್ ವರದಿಗೆ ಸಚಿವ ಸಂಪುಟದಿoದ ತಿರಸ್ಕಾರ

ಗಾಂಜಾ ನಶೆಯಲ್ಲಿ ಸಿಕ್ಕಿಬಿದ್ದ ಸರ್ಫರಾಜ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.