6
  • Latest

ರಾಜ್ಯದಲ್ಲಿ ಕೋಟಿ ಕೋಟಿ ಲೆಕ್ಕಾಚಾರದ ಹಗರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ವಕ್ತಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ರಾಜ್ಯದಲ್ಲಿ ಕೋಟಿ ಕೋಟಿ ಲೆಕ್ಕಾಚಾರದ ಹಗರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ವಕ್ತಾರ

AchyutKumar by AchyutKumar
September 28, 2024
in ರಾಜಕೀಯ
advt advt advt
ADVERTISEMENT

ಯಲ್ಲಾಪುರ: `ರಾಜ್ಯ ಸಚಿವ ಸಂಪುಟ ಕೈಗೊಂಡ ಎರಡು ನಿರ್ಣಯಗಳು ರಾಜ್ಯಕ್ಕೆ ಮಾರಕ’ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ದೂರಿದರು. `ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದ ಕರ್ನಾಟಕದಲ್ಲಿ ಒಂದುವರೆ ವರ್ಷದಿಂದ ಸೃಜ್ಜನ ಪಕ್ಷಪಾತ, ದುರಾಡಳಿತ ಹಾಗೂ ಭ್ರಷ್ಟಾಚಾರ ಆಡಳಿತ ನಡೆಯುತ್ತಿದೆ. ಸಿದ್ದರಾಮಯ್ಯ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರದಲ್ಲಿ ಸಾಧನೆಯಾಗಿದೆ’ ಎಂದರು.

`ರಾಜ್ಯದಲ್ಲಿ ವಾಲ್ಮಿಕಿ ಹಾಗೂ ಮೂಡಾ ಹಗರಣ 4ರಿಂದ 5 ಸಾವಿರ ಕೋಟಿಯದ್ದಾಗಿದ್ದು,  ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಅವರು ಸಿಬಿಐ ತನಿಖೆಗೂ ಸಚಿವ ಸಂಪುಟದ ಒಪ್ಪಿಗೆ ಪಡೆಯುವಂತೆ ನಿರ್ಣಯ ಕೈಗೊಂಡಿದ್ದಾರೆ. ಇದರೊಂದಿಗೆ  500 ಕೋಟಿ ರೂ ಹಗರಣವಿದೆ. ಅದು ಹೊರಬಾರದಂತೆ ತಡೆಯಲು ಸಿದ್ದರಾಮಯ್ಯ ತನಿಖಾ ಸಂಸ್ಥೆಗಳ ಅಧಿಕಾರ ಕಿತ್ತುಕೊಂಡಿದ್ದಾರೆ. ಸಿದ್ದರಾಮಯ್ಯ ಮೊದಲು ಮುಖ್ಯಮಂತ್ರಿ ಆದಾಗ ಲೋಕಾಯುಕ್ತ ತೆಗೆದು ಎಸಿಬಿ ರಚಿಸಿದ್ದರು. ಇದೀಗ ಸಿಬಿಐ ಸಹ ಸರ್ಕಾರದ ಅನುಮತಿ ಇಲ್ಲದೇ ತನಿಖೆ ಮಾಡುವ ಹಾಗಿಲ್ಲ ಎಂದು ಸಚಿವ ಸಂಪೂಟದ ನಿರ್ಣಯ ಕೈಗೊಂಡಿದ್ದಾರೆ’ ಎಂದು ದೂರಿದರು.

Advertisement. Scroll to continue reading.
ADVERTISEMENT
ADVERTISEMENT

`ಕೇಂದ್ರ ಹಾಗೂ ರಾಜ್ಯದ ಸಂಬoಧ ಉತ್ತಮವಾಗಿರಲು ರಾಜ್ಯಪಾಲರ ನಡುವೆ ಸರ್ಕಾರದ ಪತ್ರ ವ್ಯವಹಾರವಿತ್ತು. ಆದರೆ, ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯಪಾಲರ ನಡುವೆ ನೇರ ಪತ್ರ ವ್ಯವಹಾರ ನಡೆಯಬಾರದು ಎಂದು ಸಹ ಸಚಿವ ಸಂಪೂಟ ನಿರ್ಣಯಿಸಿದೆ. ಸಚಿವ ಸಂಪೂಟದ ಗಮನಕ್ಕೆ ತಂದು ಪತ್ರ ಬರೆಯಬೇಕು ಎಂಬ ನಿರ್ಣಯ ಜನಾಶಯಕ್ಕೆ ವಿರುದ್ಧವಾದದ್ದು’ ಎಂದು ಹೇಳಿದರು. `ರಾಜ್ಯದ ಜನ ಕಾಂಗ್ರೆಸ್ ಸರ್ಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅದೆಲ್ಲವೂ ಸುಳ್ಳಾಗಿದೆ’ ಎಂದರು. `ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತ. ಸಿದ್ದರಾಮಯ್ಯ ರಾಜೀನಾಮೆ ನಂತರ 9 ಜನ ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿಗಳಿದ್ದು, ಅವರು ಸಹ ಕೋಟಿ ಕೋಟಿ ಹಗರಣಗಳ ಪಾಲುದಾರರಾಗಿದ್ದಾರೆ’ ಎಂದು ದೂರಿದರು.

Advertisement. Scroll to continue reading.

ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಬಿಜೆಪಿ ಪ್ರಮುಖರಾದ ಉಮೇಶ ಭಾಗ್ವತ, ಗಣಪತಿ ಮಾನಿಗದ್ದೆ, ಕೆ ಟಿ ಹೆಗಡೆ ಇತರರು ಇದ್ದರು.

ShareSendTweetShare
ADVERTISEMENT
Previous Post

ಕನ್ನಡಗಲ್ ಕಾಡಿಗೆ ಎಲೆಮಾನವರ ಕಾಟ!

Next Post

ಶಿರೂರು | ಹೋರಾಟಗಾರರ ಮೇಲೆ ಪೊಲೀಸ್ ಅಸ್ತ್ರ!

Next Post

ಶಿರೂರು | ಹೋರಾಟಗಾರರ ಮೇಲೆ ಪೊಲೀಸ್ ಅಸ್ತ್ರ!

ಆಸ್ಪತ್ರೆಯಲ್ಲಿ ಲೋಪ: ಸಾರ್ವಜನಿಕ ದೂರಿಗೆ ಸ್ಪಂದಿಸಿದ ಶಾಸಕ

ಪತ್ನಿ ಮಗ ಇದ್ದರೂ ಈತ ಅನಾಥ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.