ಶಿರಸಿ: ಶಾಸಕ ಭೀಮಣ್ಣ ನಾಯ್ಕ ಶನಿವಾರ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ಅಲ್ಲಿನ ಅವ್ಯವಸ್ಥೆಗಳನ್ನು ಗಮನಿಸಿದ ಅವರು ಎಲ್ಲವನ್ನು ಸರಿಪಡಿಸಿ ಎಂದು ಸೂಚಿಸಿದರು. ರೊಗಿಗಳು ಹಾಗೂ ಅವರಿಗೆ ನೀಡಲಾಗುತ್ತಿರುವ ಸೌಲತ್ತುಗಳ ಬಗ್ಗೆ ಮಾಹಿತಿ ಪಡೆದರು. ಕಚೇರಿ ಕಡತದಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಶಾಸಕ ಭೀಮಣ್ಣ ನಾಯ್ಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ವಿಡಿಯೋ ಇಲ್ಲಿ ನೋಡಿ..