6
  • Latest

ಒತ್ತಡದ ಬದುಕಿಗೆ ಹೇಳಿ ಕೊಂಚ ವಿರಾಮ: ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿ ಕಿವಿಮಾತು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒತ್ತಡದ ಬದುಕಿಗೆ ಹೇಳಿ ಕೊಂಚ ವಿರಾಮ: ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿ ಕಿವಿಮಾತು

AchyutKumar by AchyutKumar
September 28, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: `ಅಧಿಕಾರಿಗಳು ವ್ಯಾಯಾಮ, ಕ್ರೀಡೆ, ಯೋಗಗಳ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕರೆ ನೀಡಿದರು.

ಶನಿವಾರ ಮಾರಿಕಾಂಬಾ ಜಿಲ್ಲಾ ಕ್ರಿಡಾಂಗಣದಲ್ಲಿ ನಡೆದ ಅಧಿಕಾರಿಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು `ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆ ನಿವಾರಣೆಗಾಗಿ ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖೆ ನೌಕರರು ಶ್ರಮಿಸುತ್ತಿದ್ದಾರೆ. ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ನೌಕರರು ಒತ್ತಡದಿಂದ ಹೊರ ಬರಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆ ಅಗತ್ಯ’ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕೆಲಸದ ಒತ್ತಡದ ನಡುವೆಯೂ ನೌಕರರು ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು. ತಮ್ಮನ್ನೇ ನಂಬಿಕೊoಡಿರುವ ಕುಟುಂಬ ವರ್ಗಕ್ಕೂ ಸಮಯ ಮೀಸಲಿಡುವ ಅಗತ್ಯವಿದೆ’ ಎಂದರು.
ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಮಾತನಾಡಿ `ಅತ್ಯಂತ ವಿಶಾಲವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ನೌಕರರಿಗೆ ಪರಸ್ಪರ ಮುಖಾಮುಖಿ ಭೇಟಿಗೆ ಕ್ರೀಡಾಕೂಟ ಸಹಕಾರಿ. ಕ್ರೀಡಾ ಮನೋಭಾವ ಬೆಳಸಿಕೊಳ್ಳುವುದರಿಂದ ಪ್ರತಿಯೊಬ್ಬರಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಆರೋಗ್ಯ ವೃದ್ಧಿಯಾಗಲಿದೆ’ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಇತರರು ಇದ್ದರು.

ShareSendTweetShare
ADVERTISEMENT
Previous Post

ಪೊಲೀಸ್ ಅಧೀಕ್ಷಕರ ಯೋಜನೆಯೇ ವಿಭಿನ್ನ: ಅಕ್ರಮ ಮರಳುಗಾರಿಗೆ ನಡೆಸುವವರಿಗೆ ಮಂಡೆಬಿಸಿ!

Next Post

ಬಂಗಾರ ಗೆದ್ದ ಸುಪ್ರಜಾ

Next Post

ಬಂಗಾರ ಗೆದ್ದ ಸುಪ್ರಜಾ

ಬುಡಕಟ್ಟು ಗ್ರಾಮಕ್ಕೆ ಪ್ರಧಾನಿ ಕೊಡುಗೆ: 31 ಗ್ರಾಮಗಳ ಅಭಿವೃದ್ಧಿಗೆ ಪಣ!

ಗಟಾರಕ್ಕೆ ಉರುಳಿದ ಕಳಚೆ ಬಸ್ಸು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.