6
  • Latest

ಮಾದಕ ವ್ಯಸನಿಯ ಅಮಲು ಇಳಿಸಿದ ಪೊಲೀಸರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾದಕ ವ್ಯಸನಿಯ ಅಮಲು ಇಳಿಸಿದ ಪೊಲೀಸರು

AchyutKumar by AchyutKumar
in ಸ್ಥಳೀಯ

ಶಿರಸಿ: ಬಸ್ ನಿಲ್ದಾಣದ ಬಳಿ ಮಾದಕ ವ್ಯಸನ ಸೇವನೆ ಹಾಗೂ ಮಾರಾಟದಲ್ಲಿ ತೊಡಗಿದ್ದ ಮಂಜುನಾಥ ಮಾರುತಿ ಪೂಜಾರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ನಶೆ ಇಳಿಸಿದ್ದಾರೆ.

ಕಸ್ತೂರಿಬಾ ನಗರದ 1ನೇ ಕ್ರಾಸಿನಲ್ಲಿ ವಾಸಿಸುವ ಮಂಜುನಾಥ ಪೂಜಾರಿ ಸೆ 28ರಂದು ಮಧ್ಯಾಹ್ನ ಗಣೇಶನಗರದ ಹೊಸ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸಿದ್ದ. ನಂತರ ವಾಲಿಬಾಲ್ ಮೈದಾನದ ಬಳಿ ಅಮಲಿನಲ್ಲಿದ್ದ ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮಾತು ತೊದಲುತ್ತಿದ್ದ ಕಾರಣ ಮಾದಕ ವಸ್ತು ಸೇವನೆ ಅನುಮಾನದ ಹಿನ್ನಲೆ ಆತನನ್ನು ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ಅಲ್ಲಿನ ವೈದ್ಯರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.

ಪ್ರಸ್ತುತ ವೈದ್ಯಕೀಯ ವರದಿ ಹೊರಬಿದ್ದಿದ್ದು, ಅದರಲ್ಲಿ ಮಂಜುನಾಥ ಪೂಜಾರಿ ಮಾದಕ ವ್ಯಸನ ಸೇವಿಸಿರುವುದು ದೃಢವಾಗಿದೆ. ಹೀಗಾಗಿ ಪಿಎಸ್‌ಐ ನಾಗಪ್ಪ ಬಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

 

ShareSendTweetShare
Previous Post

ಗಟಾರಕ್ಕೆ ಉರುಳಿದ ಕಳಚೆ ಬಸ್ಸು

Next Post

ಕಾಳಿ ನದಿಯಲ್ಲಿ ತೇಲಿದ ಮಹಿಳೆಯ ಶವ

Next Post

ಕಾಳಿ ನದಿಯಲ್ಲಿ ತೇಲಿದ ಮಹಿಳೆಯ ಶವ

ನಿವೃತ್ತ ನೌಕರನಿಗೆ ಕಳ್ಳರ ಕಾಟ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಸಮರ್ಥನಿಗೆ ಬಹುಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.