6
  • Latest

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಸಮರ್ಥನಿಗೆ ಬಹುಮಾನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಸಮರ್ಥನಿಗೆ ಬಹುಮಾನ

AchyutKumar by AchyutKumar
in ರಾಜ್ಯ

ಮುಂಡಗೋಡ: ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಭಾಗವಹಿಸಿದ್ದ ಮುಂಡಗೋಡಿನ ಹುನಗುಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಮರ್ಥ ನಾಗರಾಜ ಅರ್ಕಸಾಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಗಾಂಧೀಜಿ ವಿಚಾರದಲ್ಲಿ ಸತ್ಯಾಗ್ರಹ, ಅಸ್ಪೃಶ್ಯತೆ ನಿವಾರಣೆಗೆ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಸ್ವರಾಜ್, ಆರ್ಥಿಕ ಚಿಂತನೆಗಳು, ಸತ್ಯದ ಪರಿಕಲ್ಪನೆ ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ನಡೆದಿತ್ತು. ಪ್ರೌಢಶಾಲೆ ವಿಭಾಗದಲ್ಲಿ 1,24,392 ವಿದ್ಯಾರ್ಥಿಗಳು, ಪಿಯುಸಿ ವಿಭಾಗದಲ್ಲಿ 12,840 ವಿದ್ಯಾರ್ಥಿಗಳು, ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 17,062 ವಿದ್ಯಾರ್ಥಿಗಳು ಸೇರಿ ಒಟ್ಟು 1,54,294 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ShareSendTweetShare
Previous Post

ನಿವೃತ್ತ ನೌಕರನಿಗೆ ಕಳ್ಳರ ಕಾಟ

Next Post

ರಾಜ್ಯ ಹೆದ್ದಾರಿಗೆ ಸಿಕ್ಕಿಲ್ಲ ಅಭಿವೃದ್ಧಿಯ ಭಾಗ್ಯ!

Next Post

ರಾಜ್ಯ ಹೆದ್ದಾರಿಗೆ ಸಿಕ್ಕಿಲ್ಲ ಅಭಿವೃದ್ಧಿಯ ಭಾಗ್ಯ!

ಶಾರದಾಂಬಾ ಸನ್ನಿಧಿಯಲ್ಲಿ ಶ್ರೀ ಶ್ರೀ ಧ್ಯಾನ ಶಿಬಿರ

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಮಹತ್ವಾಕಾಂಕ್ಷೆಯ ಅಭಿಯಾನ: ಮುರಾರಿ ಮೋಹನ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.