6
  • Latest

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಮಹತ್ವಾಕಾಂಕ್ಷೆಯ ಅಭಿಯಾನ: ಮುರಾರಿ ಮೋಹನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಮಹತ್ವಾಕಾಂಕ್ಷೆಯ ಅಭಿಯಾನ: ಮುರಾರಿ ಮೋಹನ್

AchyutKumar by AchyutKumar
in ಸ್ಥಳೀಯ

ಶಿರಸಿ: `ಸ್ವಚ್ಛತಾ ಹೀ ಸೇವಾ ಅಭಿಯಾನವು ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಭಿಯಾನ. ಸ್ವಚ್ಛತೆ ನಮ್ಮೆಲ್ಲರ ಹೊಣೆಗಾರಿಕೆ ಭಾಗ’ ಎಂದು ಕೆನರಾ ಬ್ಯಾಂಕ್ ಕ್ಷೇತ್ರಿಯ ಕಾರ್ಯಾಲಯದ ಸಹಾಯಕ ಮಹಾಪ್ರಬಂಧಕ ಮುರಾರಿ ಮೋಹನ್ ಹೇಳಿದರು.

ಕೆನರಾ ಬ್ಯಾಂಕ್ ಕ್ಷೇತ್ರಿಯ ಕಾರ್ಯಾಲಯದಿಂದ ಶಿರಸಿಯ ದೇವಿಕೆರೆಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ಸ್ವಚ್ಛತಾ ಹೀ ಸೇವಾ ಕಾರ್ಯವು ನಮ್ಮ ಮನೆಯಿಂದಲೇ ಆರಂಭವಾಗಬೇಕು. ಪರಿಸರವನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಇಟ್ಟುಕೊಳ್ಳುವುದರಿಂದ ಆರೋಗ್ಯವಂತರಾಗಿ ಜೀವನ ನಡೆಸಬಹುದು. ನಾವೆಲ್ಲರೂ ನಮ್ಮ ಸುತ್ತಲಿನ ಪರಿಸರವನ್ನು ತ್ಯಾಜ್ಯ ಮುಕ್ತವಾಗಿ ಇಟ್ಟುಕೊಳ್ಳುವುದರಿಂದ ರೋಗಮುಕ್ತ ಜೀವನ ನಡೆಸಬಹುದು. ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಮೂಲಕ ಭಾರತ ಸರ್ಕಾರ ಸ್ವಚ್ಛತೆಗಾಗಿ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನ ನಮಗೆಲ್ಲ ಮಾದರಿ ಆಗಿದೆ’ ಎಂದರು.

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಸಿರಸಿ ನಗರಸಭೆಯ ಪೌಕಾರ್ಮಿಕರನ್ನ ಸನ್ಮಾನಿಸಲಾಯಿತು. ಜತೆಗೆ ಸಸಿಗಳನ್ನು ನಡೆಲಾಯಿತು. ಕಿರಣ್ ಜಗತಾಪ, ಬಾಳಾಸಾಹೇಬ್ ಘಾಂಡಿಗೆ, ರೋಹಿತ್ ಕೊಡಲಕರ್, ಮಹೇಂದ್ರ ಹೆಗಡೆ, ಶ್ರೀಧರ್, ಪ್ರವೀಣ್ ಸಜ್ಜನ್, ಜಗದೀಶ್ ಜೆ.ಬಿ, ಪ್ರಸಾದ್ ರಾಮದುರ್ಗ, ದರ್ಶನ್ ನೇತ್ರಕರ್ ಸೇರಿದಂತೆ ಹಲವರು ಇದ್ದರು.
ಕಾರ್ಯಕ್ರಮದಲ್ಲಿ ಸಿರಸಿ ಕೆನರಾ ಬ್ಯಾಂಕ್ ಸಿಬ್ಬಂದಿ ಪಾಲ್ಗೊoಡಿದ್ದರು.

ShareSendTweetShare
Previous Post

ಶಾರದಾಂಬಾ ಸನ್ನಿಧಿಯಲ್ಲಿ ಶ್ರೀ ಶ್ರೀ ಧ್ಯಾನ ಶಿಬಿರ

Next Post

ಗಾಳಿಪಟ ಹಾರಿಸಿದ ಸತೀಶ್ ಸೈಲ್: ಉ. ಕನ್ನಡಕ್ಕೆ ಗೋವಾ ಮಾದರಿ ಪ್ರವಾಸೋದ್ಯಮ!

Next Post

ಗಾಳಿಪಟ ಹಾರಿಸಿದ ಸತೀಶ್ ಸೈಲ್: ಉ. ಕನ್ನಡಕ್ಕೆ ಗೋವಾ ಮಾದರಿ ಪ್ರವಾಸೋದ್ಯಮ!

ಇಸ್ಪಿಟ್ ಅಡ್ಡೆ ಮೇಲೆ ದಾಳಿ: ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ!

ನೌಕರರ ಕ್ರೀಡಾಕೂಟ: ಹೊನ್ನಾವರ ಪ್ರಥಮ-ಸಿದ್ದಾಪುರ ದ್ವಿತೀಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.