6
  • Latest

ಗಾಳಿಪಟ ಹಾರಿಸಿದ ಸತೀಶ್ ಸೈಲ್: ಉ. ಕನ್ನಡಕ್ಕೆ ಗೋವಾ ಮಾದರಿ ಪ್ರವಾಸೋದ್ಯಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಳಿಪಟ ಹಾರಿಸಿದ ಸತೀಶ್ ಸೈಲ್: ಉ. ಕನ್ನಡಕ್ಕೆ ಗೋವಾ ಮಾದರಿ ಪ್ರವಾಸೋದ್ಯಮ!

AchyutKumar by AchyutKumar
in ಸ್ಥಳೀಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಭಾನುವಾರ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರವಾರ ಕಡಲತೀರದಲ್ಲಿ ನಡೆದ ಗಾಳಿಪಟ ಹಾಗೂ ಮರಳು ಶಿಲ್ಪ ಸ್ಪರ್ಧೆಯಲ್ಲಿ ಅವರು ಮಾತನಾಡಿದ್ದು, `ಉತ್ತರ ಕನ್ನಡ ಜಿಲ್ಲೆಯು ಆಕರ್ಷಿಕ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಅತ್ಯಾಕರ್ಷಣೆಯ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಪ್ರವಾಸಿಗರನ್ನು ಕರೆತರಲು ಇಲ್ಲಿಯೂ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲಾಗುತ್ತದೆ’ ಎಂದರು.

`ಗೋವಾಗಿAತಲೂ ಉತ್ತಮ ಕಡಲತೀರಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದೆ. ಸಿಆರ್‌ಜಡ್ ಅನುಮತಿ ಪಡೆದು ಅವುಗಳ ಅಭಿವೃದ್ಧಿ ಮಾಡಲಾಗುತ್ತದೆ. ಜೊತೆಗೆ ಸ್ಥಳೀಯರಿಗೆ ಉದ್ಯೋಗ, ಸಾಂಪ್ರದಾಯಿಕ ವಸ್ತುಗಳ ಮಾಹಿತಿಗೆ ಒತ್ತು ನೀಡಲಾಗುತ್ತದೆ’ ಎಂದರು. `ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಾಗೂ ಪ್ರವಾಸಿಗರ ಮನರಂಜನೆಗಾಗಿ ಜಿಲ್ಲೆಯ ಕಡಲ ತೀರದಲ್ಲಿ ಪ್ಯಾರ ಸೈಲಿಂಗ್ ಸೇರಿದಂತೆ ಅನೇಕ ಜಲ ಸಾಹಸ ಕ್ರೀಡೆಗಳು ಆರಂಭಿಸುವುದರಿAದ ಪ್ರವಾಸೋದ್ಯಮ ಅಭಿವೃದ್ಧಿಯೊಂದಲು ಸಾಧ್ಯವಾಗುತ್ತದೆ’ ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಮಾತನಾಡಿ, `ಜಿಲ್ಲೆಯಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ. ಇಲ್ಲಿಗೆ ಆಗಮಿಸುವ ಪ್ರವಾಸಿಗಳಿಗೆ ಪ್ರವಾಸಿ ತಾಣಗಳ ಪರಿಚಯಿಸಲು ಕಾಫಿ ಟೇಬಲ್ ಬುಕ್ ಮಾಡಲು ನಿರ್ಧರಿಸಲಾಗಿದೆ’ ಎಂದರು.

ShareSendTweetShare
Previous Post

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಮಹತ್ವಾಕಾಂಕ್ಷೆಯ ಅಭಿಯಾನ: ಮುರಾರಿ ಮೋಹನ್

Next Post

ಇಸ್ಪಿಟ್ ಅಡ್ಡೆ ಮೇಲೆ ದಾಳಿ: ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ!

Next Post

ಇಸ್ಪಿಟ್ ಅಡ್ಡೆ ಮೇಲೆ ದಾಳಿ: ಈ ಪೊಲೀಸರಿಗೆ ಭಾನುವಾರವೂ ಬಿಡುವಿಲ್ಲ!

ನೌಕರರ ಕ್ರೀಡಾಕೂಟ: ಹೊನ್ನಾವರ ಪ್ರಥಮ-ಸಿದ್ದಾಪುರ ದ್ವಿತೀಯ

ಶಾಲೆಗೆ ಹೋಗುವ ಮಕ್ಕಳಿಗೆ ನಿತ್ಯ `ಸಂಕ'ಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.