6
  • Latest

ಅತಿವೇಗ ತಂದ ಅಪಾಯ: ಮರಕ್ಕೆ ಓಮಿನಿ ಗುದ್ದಿ ಚಾಲಕ ಸಾವು

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿವೇಗ ತಂದ ಅಪಾಯ: ಮರಕ್ಕೆ ಓಮಿನಿ ಗುದ್ದಿ ಚಾಲಕ ಸಾವು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಓಮಿನಿ ಓಡಿಸಿಕೊಂಡು ಬಂದ ಯುವರಾಜ ಪುರುಷೋತ್ತಮ ಗೌಳಿ (38) ಓಮಿನಿಯನ್ನು ಮರಕ್ಕೆ ಗುದ್ದಿ ಗಾಯಗೊಂಡು ಸಾವನಪ್ಪಿದ್ದಾನೆ.

ಮಹಾರಾಷ್ಟ್ರ ದೂದಗಾಂವ್’ನಲ್ಲಿದ್ದ ಯುವರಾಜ ಸೆ 29ರಂದು ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ. ವೇಗವಾಗಿ ವಾಹನ ಓಡಿಸಿದ ಕಾರಣ ಓಮಿನಿ ಆತನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಸಿಗ್ನಲ್ ಕಂಬಕ್ಕೆ ಗುದ್ದಿದೆ. ಅದಾದ ನಂತರ ಓಮಿನಿ ಮರಕ್ಕೆ ಡಿಕ್ಕಿಯಾಗಿದ್ದು, ಆತ ಓಮಿನಿಯಂದ ಹೊರಗೆ ಹಾರಿ ಪೆಟ್ಟು ಮಾಡಿಕೊಂಡಿದ್ದ. ಯುವರಾಜ ಗಾಯಗೊಂಡಿದ್ದನ್ನು ಅರಿತ ಹುಣಶೆಟ್ಟಿಕೊಪ್ಪ ಬಳಿಯ ಕಳಸೂರಿನ ನಾಗರಾಜ ರೆಡ್ಡಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರು. ಆದರೆ, ಮಾರ್ಗಮದ್ಯೆಯೇ ಆತ ಸಾವನಪ್ಪಿದ್ದಾನೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಶಿರೂರು ಗುಡ್ಡ: ಮತ್ತೆ ಸಿಕ್ಕಿದ ಮಾನವನ ಮೂಳೆ!

Next Post

ಗೋವಾ | ಸರಾಯಿ ಸಾಗಾಟಕ್ಕೆ ಕಾಡು ದಾರಿಯೂ ಸೂಕ್ತವಲ್ಲ!

Next Post

ಗೋವಾ | ಸರಾಯಿ ಸಾಗಾಟಕ್ಕೆ ಕಾಡು ದಾರಿಯೂ ಸೂಕ್ತವಲ್ಲ!

ಕಸ್ತೂರಿ ರಂಗನ್ ವಿಚಾರ: ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳುವುದೇನು?

ಭಟ್ಟರ ಬೆಟ್ಟದಲ್ಲಿ ಕೆಲಸದವನ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.