6
  • Latest

ಗೋವಾ | ಸರಾಯಿ ಸಾಗಾಟಕ್ಕೆ ಕಾಡು ದಾರಿಯೂ ಸೂಕ್ತವಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋವಾ | ಸರಾಯಿ ಸಾಗಾಟಕ್ಕೆ ಕಾಡು ದಾರಿಯೂ ಸೂಕ್ತವಲ್ಲ!

AchyutKumar by AchyutKumar
in ಸ್ಥಳೀಯ

ಕಾರವಾರ: ಕಾಡು ದಾರಿಯಲ್ಲಿ ಸರಾಯಿ ಸಾಗಿಸುತ್ತಿದ್ದ ಸಂತೋಷ ನಾಯ್ಕ ಎಂಬಾತನನ್ನು ಪೊಲೀಸರು ಹಿಡಿದಿದ್ದಾರೆ.

ಹೊಸಾಳಿ ಮೂಡಗೇರಿಯ ಮಹಾದೇವಸ್ಥಾನ ಬಳಿಯ ಸಂತೋಷ ಅಶೋಕ ನಾಯ್ಕ ಎಂಬಾತ ಗೋವಾ ರಾಜ್ಯದಿಂದ ಅಕ್ರಮ ಸರಾಯಿಯನ್ನು ಕರ್ನಾಟಕಕ್ಕೆ ಸಾಗಿಸುತ್ತಿದ್ದ. ಮುಖ್ಯ ರಸ್ತೆಯಲ್ಲಿ ತಪಾಸಣಾ ಕೇಂದ್ರ ಇರುವ ಕಾರಣಕ್ಕೆ ಆತ ಕಾಡು ದಾರಿಯನ್ನು ಬಳಸುತ್ತಿದ್ದ. ಸೆ 29ರಂದು ಈತ 8400ರೂ ಮೌಲ್ಯದ ಗೋವಾ ಸರಾಯಿಯನ್ನು ಚೀಲದಲ್ಲಿ ತುಂಬಿಕೊoಡು ತಲೆ ಮೇಲೆ ಹೊತ್ತು ಸಾಗಿಸುತ್ತಿದ್ದಾಗ ಆತ ಸಿಕ್ಕಿ ಬಿದ್ದಿದ್ದಾನೆ.

ಮೂಡಗೇರಿ ಅರಣ್ಯ ಪ್ರದೇಶದಲ್ಲಿ ಅವಿತಿದ್ದ ಪೊಲೀಸರು ಈತ ಬರುತ್ತಿರುವುದನ್ನು ಗಮನಿಸಿ ದಾಳಿ ನಡೆಸಿದರು. ಆ ಮೂಲಕ ಅಕ್ರಮವಾಗಿ ಮಾರಾಟವಾಗುತ್ತಿದ್ದ ಗೋವಾ ಮದ್ಯದ ಮಾರಾಟವನ್ನು ತಡೆದರು.

ShareSendTweetShare
Previous Post

ಅತಿವೇಗ ತಂದ ಅಪಾಯ: ಮರಕ್ಕೆ ಓಮಿನಿ ಗುದ್ದಿ ಚಾಲಕ ಸಾವು

Next Post

ಕಸ್ತೂರಿ ರಂಗನ್ ವಿಚಾರ: ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳುವುದೇನು?

Next Post

ಕಸ್ತೂರಿ ರಂಗನ್ ವಿಚಾರ: ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳುವುದೇನು?

ಭಟ್ಟರ ಬೆಟ್ಟದಲ್ಲಿ ಕೆಲಸದವನ ಶವ!

ಮುರುಡೇಶ್ವರದಲ್ಲಿ ಸಿಕ್ಕಿಬಿದ್ದ ಕಾರವಾರದ ವ್ಯಸನಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.