6
  • Latest

ಕಸ್ತೂರಿ ರಂಗನ್ ವಿಚಾರ: ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳುವುದೇನು?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಕಸ್ತೂರಿ ರಂಗನ್ ವಿಚಾರ: ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳುವುದೇನು?

AchyutKumar by AchyutKumar
September 30, 2024
in ವಿಡಿಯೋ
advt advt advt
ADVERTISEMENT

ಶಿರಸಿ: `ಕಸ್ತೂರಿ ರಂಗನ್ ವರದಿ ರಾಜ್ಯ-ಜಿಲ್ಲೆಗೆ ಮಾತ್ರವಲ್ಲ, ದೇಶಕ್ಕೆ ಮಾರಕ’ ಎಂದು ಶಿರಸಿ ವಿಧಾನಸಭಾ ಕ್ಷೇತ್ರ ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ.

Advertisement. Scroll to continue reading.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಕಸ್ತೂರಿ ರಂಗನ್ ವರದಿ ಕ್ಷೇತ್ರ ಅಧ್ಯಯನದಿಂದ ಮಾಡಿದ್ದಲ್ಲ. ಇಲ್ಲಿನ ಸಮಸ್ಯೆ, ಜನರ ಆಗುಹೋಗುಗಳನ್ನು ವಿಚಾರಿಸದೇ ಈ ವರದಿ ಸಿದ್ಧಪಡಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಈ ವರದಿ ಮಾರಕವಾಗಿದ್ದು, ಶಿರಸಿ-ಸಿದ್ದಾಪುರ ಭಾಗದಲ್ಲಿ ಅತಿ ಹೆಚ್ಚಿನ ಜನ ಈ ವರದಿಯಿಂದ ಸಮಸ್ಯೆಗೆ ಒಳಗಾಗಲಿದ್ದಾರೆ. ಹೀಗಾಗಿ ಈ ವರದಿ ಅನುಷ್ಠಾನ ಬೇಡ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ, ಕೇಂದ್ರದ ಮೇಲೆ ಒತ್ತಡ ತರಲಾಗಿದೆ’ ಎಂದವರು ಹೇಳಿದ್ದಾರೆ.
ಶಾಸಕ ಭೀಮಣ್ಣ ನಾಯ್ಕ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗೋವಾ | ಸರಾಯಿ ಸಾಗಾಟಕ್ಕೆ ಕಾಡು ದಾರಿಯೂ ಸೂಕ್ತವಲ್ಲ!

Next Post

ಭಟ್ಟರ ಬೆಟ್ಟದಲ್ಲಿ ಕೆಲಸದವನ ಶವ!

Next Post

ಭಟ್ಟರ ಬೆಟ್ಟದಲ್ಲಿ ಕೆಲಸದವನ ಶವ!

ಮುರುಡೇಶ್ವರದಲ್ಲಿ ಸಿಕ್ಕಿಬಿದ್ದ ಕಾರವಾರದ ವ್ಯಸನಿ

ಹಳ್ಳದಲ್ಲಿ ಪತ್ತೆಯಾದ ಕೂಲಿ ಕಾರ್ಮಿಕನ ಶವ: ಅಂಗವಿಕಲನ ಮೇಲೆ ಹಲವು ಅನುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.