6
  • Latest

ಮುರುಡೇಶ್ವರದಲ್ಲಿ ಸಿಕ್ಕಿಬಿದ್ದ ಕಾರವಾರದ ವ್ಯಸನಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮುರುಡೇಶ್ವರದಲ್ಲಿ ಸಿಕ್ಕಿಬಿದ್ದ ಕಾರವಾರದ ವ್ಯಸನಿ

AchyutKumar by AchyutKumar
September 30, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಕಾರವಾರದ ಸದಾಶಿವಗಡದ ದಾವೂದ ನಜೀರ್ ಶೇಖ್ ಎಂಬಾತ ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಸಿಕ್ಕಿಬಿದ್ದಿದ್ದಾನೆ.

Advertisement. Scroll to continue reading.

ಸೆ 28ರ ಸಂಜೆ ಮುರುಡೇಶ್ವರ ಕಡಲತೀರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ನಜೀರ್ ಶೇಖ್’ನನ್ನು ಪೊಲೀಸ್ ಉಪನಿರೀಕ್ಷಕ ಹಣಮಂತ ಬಿರಾದರ್ ವಿಚಾರಿಸಿದರು. ಆ ವೇಳೆ ಆತ ಗಾಂಜಾ ಸೇವಿಸಿದ ಅನುಮಾನ ವ್ಯಕ್ತವಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಆಗ ಆತ ಗಾಂಜಾ ಸೇವಿಸಿರುವುದು ದೃಢವಾಗಿದೆ. ಈ ಹಿನ್ನಲೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಭಟ್ಟರ ಬೆಟ್ಟದಲ್ಲಿ ಕೆಲಸದವನ ಶವ!

Next Post

ಹಳ್ಳದಲ್ಲಿ ಪತ್ತೆಯಾದ ಕೂಲಿ ಕಾರ್ಮಿಕನ ಶವ: ಅಂಗವಿಕಲನ ಮೇಲೆ ಹಲವು ಅನುಮಾನ!

Next Post

ಹಳ್ಳದಲ್ಲಿ ಪತ್ತೆಯಾದ ಕೂಲಿ ಕಾರ್ಮಿಕನ ಶವ: ಅಂಗವಿಕಲನ ಮೇಲೆ ಹಲವು ಅನುಮಾನ!

ಮನೆ ಇಲ್ಲಿ... ಮತದಾನ ಅಲ್ಲಿ!

ಅನುಮಾನಾಸ್ಪದವಾಗಿ ಸಾವನಪ್ಪಿದ ಕಾಲೇಜು ಪ್ರಾಚಾರ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.