6
  • Latest

ಮನೆ ಇಲ್ಲಿ… ಮತದಾನ ಅಲ್ಲಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಇಲ್ಲಿ… ಮತದಾನ ಅಲ್ಲಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: `ಪಟ್ಟಣದ ವಾರ್ಡ ನಂ 15 ಜಡ್ಡಿಯ ಮತದಾರರನ್ನು ವಾರ್ಡ ನಂ 17ರ ರವೀಂದ್ರ ನಗರದ ಮತಗಟ್ಟೆಗೆ ವರ್ಗಾಯಿಸಲಾಗಿದ್ದು, ಇದರಿಂದ ಅನುದಾನ ಹಾಗೂ ಅಭಿವೃದ್ಧಿಗೆ ತೊಂದರೆಯಾಗಿದೆ. ಈ ಲೋಪವನ್ನು ಸರಿಪಡಿಸಬೇಕು’ ಎಂದು ಪಟ್ಟಣ ಪಂಚಾಯತ ಸದಸ್ಯ ಸೋಮೇಶ್ವರ ನಾಯ್ಕ ಚುನಾವಣಾ ಅಧಿಕಾರಿಗಳಿಗೆ ಪತ್ರ ರವಾನಿಸಿದ್ದಾರೆ.

`ಜಡ್ಡಿಯಲ್ಲಿರುವ ಮತಗಟ್ಟೆಯಿಂದ ರವೀಂದ್ರ ನಗರದ ಮತಗಟ್ಟೆಗೆ ಸುಮಾರು 2ಕಿಮೀ ದೂರವಿದ್ದು, ಮತದಾರರಿಗೆ ಸಹ ಮತದಾನಕ್ಕೆ ಬರಲು ಸಮಸ್ಯೆ ಆಗುತ್ತಿದೆ. ಸಮೀಪದ ಮತಗಟ್ಟೆ ಬಿಟ್ಟು ಬೇರೆ ಮತಗಟ್ಟೆಗೆ ಅವರ ಹಕ್ಕು ವರ್ಗಾಯಿಸಿದ್ದರಿಂದ ಮತದಾನದ ಪ್ರಮಾಣವೂ ಕಡಿಮೆಯಾಗಿದೆ. 60 ಮತದಾರರು ಈ ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. ಸೋಮವಾರ ತಹಶೀಲ್ದಾರ್ ಕಚೇರಿ ಮೂಲಕ ಅವರು ಈ ಪತ್ರ ರವಾನಿಸಿದರು.

`ಇಲ್ಲಿನ ಮತದಾರರನ್ನು ಅಲ್ಲಿ ಹಾಗೂ ಅಲ್ಲಿನ ಮತದಾರರನ್ನು ಇನ್ನೊಂದು ಕಡೆ ಹಂಚಿಕೆ ಮಾಡಿದ್ದರಿಂದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕೆಲಸ ಮಾಡಲು ಸಮಸ್ಯೆಯಾಗುತ್ತಿದೆ. ನಮಗೆ ಮತ ನೀಡಿದ ಜನ ಅವರವರ ಕ್ಷೇತ್ರದಲ್ಲಿ ಅಭಿವೃದ್ಧಿ ಬಯಸುತ್ತಿದ್ದು, ಬೇರೆ ವಾರ್ಡಿಗೆ ತೆರಳಿ ಕೆಲಸ ಮಾಡಲು ಜನಪ್ರತಿನಿಧಿಗಳಿಗೆ ಸಾಧ್ಯವಿಲ್ಲ. ರವೀಂದ್ರ ನಗರ-ಜಡ್ಡಿ ಮಾತ್ರವಲ್ಲದೇ ಬೇರೆ ಬೇರೆ ವಾರ್ಡುಗಳಲ್ಲಿ ಸಹ ಈ ಸಮಸ್ಯೆಯಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಈ ಸಮಸ್ಯೆ ಸರಿಪಡಿಸಬೇಕು. ಆ ಮೂಲಕ ವಾಸಸ್ಥಳದ ವಾರ್ಡಿನಲ್ಲಿಯೇ ಮತದಾರರು ಹಕ್ಕು ಚಲಾಯಿಸುವ ಹಾಗೇ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ShareSendTweetShare
Previous Post

ಹಳ್ಳದಲ್ಲಿ ಪತ್ತೆಯಾದ ಕೂಲಿ ಕಾರ್ಮಿಕನ ಶವ: ಅಂಗವಿಕಲನ ಮೇಲೆ ಹಲವು ಅನುಮಾನ!

Next Post

ಅನುಮಾನಾಸ್ಪದವಾಗಿ ಸಾವನಪ್ಪಿದ ಕಾಲೇಜು ಪ್ರಾಚಾರ್ಯ

Next Post

ಅನುಮಾನಾಸ್ಪದವಾಗಿ ಸಾವನಪ್ಪಿದ ಕಾಲೇಜು ಪ್ರಾಚಾರ್ಯ

ಹಗಲು ದುಡಿಯುವವನ ವೇಷ - ರಾತ್ರಿ ಕಳ್ಳತನ: ಕೊನೆಗೂ ಸಿಕ್ಕಿಬಿದ್ದ ಸರಣಿ ಕಳವು ರೂವಾರಿ!

ಕಸ್ತೂರಿ ನಗರದಲ್ಲಿ ಕಾಡು ಮಾಂಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.