6
  • Latest

ಅವ್ಯವಸ್ಥೆಯ ಆಗರ ತಹಶೀಲ್ದಾರ್ ಕಚೇರಿ: ದುರಾಡಳಿತದ ವಿರುದ್ಧ ದೂರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅವ್ಯವಸ್ಥೆಯ ಆಗರ ತಹಶೀಲ್ದಾರ್ ಕಚೇರಿ: ದುರಾಡಳಿತದ ವಿರುದ್ಧ ದೂರು!

AchyutKumar by AchyutKumar
in ಸ್ಥಳೀಯ

ಕುಮಟಾ: `ಇಲ್ಲಿನ ತಹಶೀಲ್ದಾರ್ ಕಚೇರಿ ಅವ್ಯವಸ್ಥೆಯ ಆಗರವಾಗಿದ್ದು ಅನೇಕ ವರ್ಷಗಳಿಂದ ಬೀಡು ಬಿಟ್ಟಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾಯಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ರಿಸ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು `ಕಳೆದ 15 ವರ್ಷಗಳಿಂದ ತಹಶೀಲ್ದಾರ್ ಕಚೇರಿಯಲ್ಲಿ ಬೀಡು ಬಿಟ್ಟಿರುವ ನೌಕರರಿದ್ದಾರೆ. ಅವರು ಜನ ಸಾಮಾನ್ಯರ ಕೆಲಸ ಮಾಡಿಕೊಡಲು ಸತಾಯಿಸುತ್ತಿದ್ದು, ಅವರ ವಿರುದ್ಧ ಕ್ರಮವಾಗಬೇಕು. ಈ ನಿಟ್ಟಿನಲ್ಲಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಮಾಹಿತಿ ಕೇಳಿ ಕಂದಾಯ ಸಚಿವರಿಗೆ ದಾಖಲೆ ಜೊತೆ ದೂರು ನೀಡಲಿದೆ’ ಎಂದು ತಿಳಿಸಿದರು.

`ಹಿರಿಯ ನಾಗರಿಕರು, ಅಂಗವಿಕಲರು ಸೇರಿ ಜನ ಸಾಮಾನ್ಯರು ಸಹ ಸರ್ಕಾರಿ ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ. ಜನ ನೀಡುವ ದಾಖಲೆಗಳ ನಾಪತ್ತೆ, ಪ್ರಮುಖ ದಾಖಲೆಗಳ ಕಣ್ಮರೆ ಸಾಮಾನ್ಯವಾಗಿದ್ದು ಇದರಿಂದ ಜನರ ಹಣ ಹಾಗೂ ಸಮಯ ಹಾಳಾಗುತ್ತಿದೆ’ ಎಂದವರು ಆಕ್ರೋಶ ವ್ಯಕ್ತಪಡಿಸಿದರು. `ಆಡಳಿತ ವಿಭಾಗದಿಂದ ಆಗುತ್ತಿರುವ ಅನ್ಯಾಯವನ್ನು ಸಹಿಸಲು ಅಸಾಧ್ಯ. ಹೀಗಾಗಿ ಹೋರಾಟ ಅನಿವಾರ್ಯ’ ಎಂದವರು ತಿಳಿಸಿದರು.

 

ShareSendTweetShare
Previous Post

ಕಸ್ತೂರಿ ನಗರದಲ್ಲಿ ಕಾಡು ಮಾಂಸ!

Next Post

ಸಂಗೀತ ಆಲಾಪಕ್ಕೆ ಶಿರಸಿಗೆ ಬನ್ನಿ..!

Next Post

ಸಂಗೀತ ಆಲಾಪಕ್ಕೆ ಶಿರಸಿಗೆ ಬನ್ನಿ..!

ನಿವೃತ್ತ ಚಾಲಕನಿಗೆ ದೊರೆತ ಗೌರವ

ಬಿಸಗೋಡು ರಸ್ತೆ: ಜೋಳಿಗೆ ತುಂಬ ಜನರ ಅನುದಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.