6
  • Latest

ಸರ್ಕಾರಿ ಆಸ್ಪತ್ರೆ ರಸ್ತೆ ನರಕ: ಗತಿಗೆಟ್ಟ ಸರ್ಕಾರಕ್ಕೆ ಜನರ ಧಿಕ್ಕಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಆಸ್ಪತ್ರೆ ರಸ್ತೆ ನರಕ: ಗತಿಗೆಟ್ಟ ಸರ್ಕಾರಕ್ಕೆ ಜನರ ಧಿಕ್ಕಾರ!

AchyutKumar by AchyutKumar
in ಸ್ಥಳೀಯ

ಭಟ್ಕಳ: ಸರ್ಕಾರಿ ಆಸ್ಪತ್ರೆಯ ರಸ್ತೆ ಸಂಪೂರ್ಣ ಹದಗೆಟ್ಟ ಹಿನ್ನಲೆ ವಾಹನ ಚಾಲಕರು ರಸ್ತೆ ನಡುವೆ ವಾಹನದ ಟೈಯರ್ ಇಟ್ಟು ಅದರ ಮೇಲೆ `ಗತಿಗೆಟ್ಟ ಸರ್ಕಾರಕ್ಕೆ ಧಿಕ್ಕಾರ’ ಎಂದು ಬರೆಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ!

ಸರಿಯಿದ್ದ ರಸ್ತೆಯನ್ನು ಕಳೆದ ವರ್ಷ ಮ್ಯಾನ್‌ಹೋಲ್ ಅಳವಡಿಕೆಗಾಗಿ ಅಗೆಯಲಾಗಿದ್ದು, ಆ ಕಾಮಗಾರಿ ಮುಗಿಸಿದ ನಂತರ ರಸ್ತೆಯ ಮರು ಡಾಂಬರೀಕರಣ ನಡೆದಿಲ್ಲ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಸ್ಯೆಯಾಗಿದ್ದು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ. ಹೀಗಾಗಿ ಸಮೀಪದ ಆಟೋ ಚಾಲಕರು ಹಾಗೂ ಇತರೆ ವಾಹನ ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.

ಆಸ್ಪತ್ರೆ ಎದುರಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳಾಗಿದ್ದು, ಮಳೆ ಅವಧಿಯಲ್ಲಂತೂ ಸಂಚಾರ ಸಾಧ್ಯವೇ ಇಲ್ಲ. ಬೈಕಿನಲ್ಲಿ ಚಲಿಸುವ ಅನೇಕರು ಬಿದ್ದು ಗಾಯಗೊಂಡಿದ್ದಾರೆ. ಅದಾಗಿಯೂ ಅಧಿಕಾರಿಗಳಿಗೆ ಸಮಸ್ಯೆ ಅರ್ಥವಾಗಿಲ್ಲ ಎಂಬುದು ಜನರ ದೂರು.

 

ShareSendTweetShare
Previous Post

ಹಳೆ ಅತಿಕ್ರಮಣ ಪ್ರಶ್ನಿಸಲ್ಲ… ಹೊಸ ಅತಿಕ್ರಮಣಕ್ಕೆ ಅವಕಾಶವಿಲ್ಲ!

Next Post

ಅನಾಥ ರಕ್ಷಕ ದಂಪತಿ ಮೇಲೆ ಹಲ್ಲೆ: ತನಿಖೆಗೆ ಆಗ್ರಹ

Next Post

ಅನಾಥ ರಕ್ಷಕ ದಂಪತಿ ಮೇಲೆ ಹಲ್ಲೆ: ತನಿಖೆಗೆ ಆಗ್ರಹ

ಶಿರಸಿಗೆ ಬರಲಿದೆ ಇನ್ನೊಂದು ಪೊಲೀಸ್ ಠಾಣೆ!

ಮೀನು ಖರೀದಿಗೆ ಹೋದವ ಮಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.