6
  • Latest

ಶಿರಸಿಗೆ ಬರಲಿದೆ ಇನ್ನೊಂದು ಪೊಲೀಸ್ ಠಾಣೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿಗೆ ಬರಲಿದೆ ಇನ್ನೊಂದು ಪೊಲೀಸ್ ಠಾಣೆ!

AchyutKumar by AchyutKumar
in ಸ್ಥಳೀಯ

ಶಿರಸಿ: ನಗರದಲ್ಲಿ ಸಂಚಾರ ನಿಯಂತ್ರಣಕ್ಕಾಗಿ ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಈ ಬಗ್ಗೆ ಆಸಕ್ತಿವಹಿಸಿದ್ದು, ಈ ಠಾಣಾ ಸಿಬ್ಬಂದಿ ವಾಹನ ಸಂಚಾರ ನಿಯಂತ್ರಣದ ಜೊತೆ ಪಾರ್ಕಿಂಗ್ ವ್ಯವಸ್ಥೆ ಬಗ್ಗೆಯೂ ನಿಗಾ ವಹಿಸಲಿದ್ದಾರೆ.

ಡಿವೈಎಸ್‌ಪಿ ಗಣೇಶ ಕೆ ಎಲ್, ಸಿಪಿಐ ಶಶಿಕಾಂತ ವರ್ಮಾ, ಪಿಎಸ್‌ಐ ನಾಗಪ್ಪ ಬಿ ಹಾಗೂ ರತ್ನಾ ಕುರಿ ನಗರದಲ್ಲಿ ಪೊಲೀಸ್ ಠಾಣೆಗಾಗಿ ಜಾಗ ಪರಿಶೀಲನೆ ನಡೆಸಿದ್ದಾರೆ. ಕೂಡಾ ಪರಿಶೀಲಿಸಿ ಬಂದಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಮ್ಮತಿ ಸೂಚಿಸಿದ್ದು, ಟ್ರಾಫಿಕ್ ಠಾಣೆ ಅಗತ್ಯದ ಬಗ್ಗೆ ಶಾಸಕ ಭೀಮಣ್ಣ ನಾಯ್ಕ ಸಹ ಕೆಡಿಪಿ ಸಭೆಯಲ್ಲಿ ಒತ್ತಡ ಹಾಕಿದ್ದರು. ಈ ಎಲ್ಲಾ ಹಿನ್ನಲೆ ಇನ್ನೊಂದು ಠಾಣೆ ನಿರ್ಮಾಣಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ.

 

ShareSendTweetShare
Previous Post

ಅನಾಥ ರಕ್ಷಕ ದಂಪತಿ ಮೇಲೆ ಹಲ್ಲೆ: ತನಿಖೆಗೆ ಆಗ್ರಹ

Next Post

ಮೀನು ಖರೀದಿಗೆ ಹೋದವ ಮಾಯ!

Next Post

ಮೀನು ಖರೀದಿಗೆ ಹೋದವ ಮಾಯ!

ಪ್ರಾಚಾರ್ಯರ ನೇಮಕಕ್ಕೆ ವಿದ್ಯಾರ್ಥಿಗಳ ಪಟ್ಟು

ಅಪಘಾತದಲ್ಲಿ ಜಖಂ ಆದ ಹೊಸ ಬೈಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.