6
  • Latest

ಮೀನು ಖರೀದಿಗೆ ಹೋದವ ಮಾಯ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನು ಖರೀದಿಗೆ ಹೋದವ ಮಾಯ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ದೀವಳ್ಳಿ ಮೂಲದ ರೋಲ್ಸನ್ ಹೊಟಾ (24) ಎಂಬಾತ ಕಾಣೆಯಾಗಿದ್ದಾನೆ. ಎಷ್ಟು ಹುಡುಕಾಟ ನಡೆಸಿದರೂ ಆತನ ಸುಳಿವಿಲ್ಲ.

ಸೆ 28ರಂದು ಆತ ತನ್ನ ತಂದೆ ರೆಮೆಂಡಿಯೋ ಅವರ ಜೊತೆ ಕಿರಾಣಿ ಸಾಮಗ್ರಿ ಖರೀದಿಗೆ ಪೇಟೆಗೆ ಬಂದಿದ್ದ. ಅದಾದ ನಂತರ ತಂದೆಯ ಜೊತೆ ಮೀನು ಖರೀದಿಗೆ ತೆರಳಿದ್ದ. ಸಂಜೆ 6 ಗಂಟೆಗೆ ರೆಮೆಂಡಿಯೋ ಅವರು ಮೀನು ಖರೀದಿ ಮಾಡುತ್ತಿದ್ದಾಗ ರೋಲ್ಸನ್ ಅಳ್ವೆಕೋಡಿ ಕಡೆಗೆ ನಡೆದು ಹೋಗಿದ್ದು, ನಂತರ ಆತನನ್ನು ನೋಡಿದವರಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಾತ್ರಿ ಕಳೆದು ಬೆಳಗಾದರೂ ಆತ ಮನೆಗೆ ಮರಳಿಲ್ಲ. ಸಂಬoಧಿಕರ ಮನೆಯಲ್ಲಿ ವಿಚಾರಿಸಿದರೂ ಅಲ್ಲಿಯೂ ರೋಲ್ಸನ್ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಮಗನನ್ನು ಹುಡುಕಿಕೊಡಿ ಎಂದು ರೆಮೆಂಡಿಯೋ ಪೊಲೀಸರ ಮೊರೆ ಹೋಗಿದ್ದಾರೆ.

ShareSendTweetShare
ADVERTISEMENT
Previous Post

ಶಿರಸಿಗೆ ಬರಲಿದೆ ಇನ್ನೊಂದು ಪೊಲೀಸ್ ಠಾಣೆ!

Next Post

ಪ್ರಾಚಾರ್ಯರ ನೇಮಕಕ್ಕೆ ವಿದ್ಯಾರ್ಥಿಗಳ ಪಟ್ಟು

Next Post

ಪ್ರಾಚಾರ್ಯರ ನೇಮಕಕ್ಕೆ ವಿದ್ಯಾರ್ಥಿಗಳ ಪಟ್ಟು

ಅಪಘಾತದಲ್ಲಿ ಜಖಂ ಆದ ಹೊಸ ಬೈಕು!

ಮುಖ್ಯಮಂತ್ರಿ ಮನಗೆದ್ದ ಮುಂಡಗೋಡಿನ ಹುಡುಗ: ಪ್ರಬಂಧ ಬರೆದವನಿಗೆ ಭರ್ಜರಿ ಬಹುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page