6
  • Latest

ಮುಖ್ಯಮಂತ್ರಿ ಮನಗೆದ್ದ ಮುಂಡಗೋಡಿನ ಹುಡುಗ: ಪ್ರಬಂಧ ಬರೆದವನಿಗೆ ಭರ್ಜರಿ ಬಹುಮಾನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮುಖ್ಯಮಂತ್ರಿ ಮನಗೆದ್ದ ಮುಂಡಗೋಡಿನ ಹುಡುಗ: ಪ್ರಬಂಧ ಬರೆದವನಿಗೆ ಭರ್ಜರಿ ಬಹುಮಾನ!

AchyutKumar by AchyutKumar
in ರಾಜ್ಯ

ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ನಡೆದಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿರುವ ಮುಂಡಗೋಡಿನ ಹುನಗುಂದದ ಸರ್ಕಾರಿ ಪ್ರೌಢಶಾಲೆಯ ಸಮರ್ಥ ನಾಗರಾಜ ಅರ್ಕಸಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 21 ಸಾವಿರ ರೂ ಬಹುಮಾನ ಪಡೆದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಮರ್ಥ ಅರ್ಕಸಾಲಿ ಪ್ರೌಢಶಾಲಾ ವಿಭಾಗದಲ್ಲಿ ದ್ವಿತೀಯ ಬಹುಮಾನ ಗೆದ್ದಿದ್ದರು. ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನ ಸಭಾಂಗಣದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸಿದರು.

ShareSendTweetShare
Previous Post

ಅಪಘಾತದಲ್ಲಿ ಜಖಂ ಆದ ಹೊಸ ಬೈಕು!

Next Post

ಕೊಕ್ಕರೆ ಕುಟುಂಬದ ಮೇಲೆ ಕರಡಿಗೆ ಸಿಟ್ಟು: ಯುವಕನ ಮೆದುಳು ತಿಂದ ದುಷ್ಟಮೃಗ!

Next Post

ಕೊಕ್ಕರೆ ಕುಟುಂಬದ ಮೇಲೆ ಕರಡಿಗೆ ಸಿಟ್ಟು: ಯುವಕನ ಮೆದುಳು ತಿಂದ ದುಷ್ಟಮೃಗ!

Yakshashree Ganapati Bhat also danced after seeing Yakshavesha

ಯಕ್ಷಶ್ರೀ: ಯಕ್ಷವೇಷ ನೋಡಿ ತಾವೂ ಕುಣಿದ ಗಣಪತಿ ಭಟ್ಟರು

ನಿನ್ನೆ ಮೊನ್ನೆಯವರೆಗೂ ಸ್ಮಶಾನ.. ಈಗ ವಸತಿ ನಿವೇಶನ: ಹೆಣಗಳ ಮೇಲೆ ಮನೆ ಕಟ್ಟುವವರ ಕಥೆ ಏನು?!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.