6
  • Latest

ಗ್ರಾಮ ಆಡಳಿತಾಧಿಕಾರಿ ಹೋರಾಟಕ್ಕೆ ಜನ ಸಾಮಾನ್ಯರ ಬೆಂಬಲ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮ ಆಡಳಿತಾಧಿಕಾರಿ ಹೋರಾಟಕ್ಕೆ ಜನ ಸಾಮಾನ್ಯರ ಬೆಂಬಲ

AchyutKumar by AchyutKumar
in ಸ್ಥಳೀಯ

ಕುಮಟಾ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸಿದ್ದು, ಅವರ ಬೇಡಿಕೆ ಈಡೇರಿಸುವ ಬಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಉಪವಿಭಾಗಾಧಿಕಾರಿಗಳ ಮೂಲಕ ಕಂದಾಯ ಸಚಿವರಿಗೆ ಮನವಿ ರವಾನಿಸಿದ ಕೇಂದ್ರದವರು `ಎಲ್ಲಾ ಯೋಜನೆಗಳ ಸೂಕ್ತ ಅನುಷ್ಠಾನಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಅತಿ ಮುಖ್ಯ. ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಅವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮುಖ್ಯ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

`ಅನೇಕ ಗ್ರಾಮ ಆಡಳಿತಾಧಿಕಾರಿಗಳಿಗೆ ಕುಳಿತುಕೊಳ್ಳಲು ಖುರ್ಚಿ ಇಲ್ಲ. ಕಚೇರಿ ಇದ್ದರೂ ಅಲ್ಲಿನ ವ್ಯವಸ್ಥೆಗಳು ಸರಿಯಾಗಿಲ್ಲ. ಮೇಲಧಿಕಾರಿಗಳ ಕಿರುಕುಳ, ಕೆಲಸದ ಒತ್ತಡದ ನಡುವೆಯೂ ಅವರು ಕರ್ತವ್ಯದಲ್ಲಿದ್ದಾರೆ. ಅವರ ಕೆಲಸಕ್ಕೆ ಅನುಗುಣವಾಗಿ ಸಿಮ್, ಲಾಪ್‌ಟಾಪ್ ಪೂರೈಸುವುದು ಸರ್ಕಾರದ ಕರ್ತವ್ಯ’ ಎಂದವರು ಮನವರಿಕೆ ಮಾಡಿದರು.

`ಕೆಳ ಹಂತದ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ ತಪ್ಪಿಸಬೇಕು. ಅವರಿಗೆ ಸಹ ಭದ್ರತೆ ಒದಗಿಸಬೇಕು. ಅವರ ನ್ಯಾಯಯುತವಾದ ಎಲ್ಲಾ ಬೇಡಿಕೆ ಈಡೇರಿಸಬೇಕು’ ಎಂದು ಆಗ್ರಹಿಸಿದರು. `ತಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಅಂಚೆ ಚಳುವಳಿ ಮೂಲಕ ಹೋರಾಟ ನಡೆಸುವೆ’ ಎಂದು ಕೇಂದ್ರದ ಅಧ್ಯಕ್ಷ ಆಗ್ನೆಲ್ ರೋಡ್ರಿಗ್ಸ್ ಎಚ್ಚರಿಸಿದರು. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಲಕ್ಷ್ಮೀಕಾಂತ ಗೌಡ, ರಾಮ ಶಶಿಧರ್ ಇತರರು ಇದ್ದರು.

ShareSendTweetShare
Previous Post

ಗ್ರಾಮದೇವಿ ಪ್ರಸಾದ: ನವರಾತ್ರಿ ಅಂಗವಾಗಿ ಅನ್ನ ಸಂತರ್ಪಣೆ

Next Post

ಶಿರೂರು | ನದಿ ಆಳದಲ್ಲಿ ಸಿಕ್ಕಿತು ಮತ್ತೆರಡು ಮೂಳೆ!

Next Post

ಶಿರೂರು | ನದಿ ಆಳದಲ್ಲಿ ಸಿಕ್ಕಿತು ಮತ್ತೆರಡು ಮೂಳೆ!

ಬಸ್ಸಿನಿಂದ ಬಿದ್ದು ಗಾಯಗೊಂಡ ಮಹಿಳೆ

ನ್ಯಾಯಾಧೀಶರ ನೇಮಕಾತಿಯಲ್ಲಿಯೇ ಲೋಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.