6
  • Latest

ಬಸ್ಸಿನಿಂದ ಬಿದ್ದು ಗಾಯಗೊಂಡ ಮಹಿಳೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ಸಿನಿಂದ ಬಿದ್ದು ಗಾಯಗೊಂಡ ಮಹಿಳೆ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಅಮದಳ್ಳಿಗೆ ಹೋಗಬೇಕಿದ್ದ ನಿವೇದಿತಾ ಪಾಂಡುರoಗ ನಾಯ್ಕ (45) ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದಾರೆ.

ಅಮದಳ್ಳಿಯ ಅವರು ಸೆ 1ರಂದು ಸಂಜೆ ಅಂಕೋಲಾ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿದ್ದರು. ಆಗ ಅಲ್ಲಿ ಬಂದ ಬಸ್ಸನ್ನು ಅವರು ಏರಿದ್ದು ಬಸ್ಸು ಸ್ವಲ್ಪ ದೂರ ಕ್ರಮಿಸಿದ ಮೇಲೆ ಅಮದಳ್ಳಿಯ ಟಿಕೆಟ್ ಕೇಳಿದರು. ಆಗ ಬಸ್ಸಿನ ನಿರ್ವಾಹಕರು `ಈ ಬಸ್ಸು ಕಾರವಾರ ಕಡೆ ಹೋಗುವುದಿಲ್ಲ’ ಎಂದು ಉತ್ತರಿಸಿದ್ದಾರೆ.

ಇದರಿಂದ ಗಲಿಬಿಲಿಗೊಂಡ ನಿವೇದಿತಾ ಅವರು ಬಸ್ಸಿನಿಂದ ಇಳಿಯುವುದಾಗಿ ತಿಳಿಸಿ ಇಳಿಯಲು ಪ್ರಯತ್ನಿಸಿದ್ದು, ಆಗ ಬಸ್ಸು ಚಾಲಕ ಪುಂಡಲಿಕ ರಾಥೋಡ್ ಬಸ್ಸಿನ ವೇಗ ಹೆಚ್ಚಿಸಿದ್ದರಿಂದ ಅವರು ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ShareSendTweetShare
Previous Post

ಶಿರೂರು | ನದಿ ಆಳದಲ್ಲಿ ಸಿಕ್ಕಿತು ಮತ್ತೆರಡು ಮೂಳೆ!

Next Post

ನ್ಯಾಯಾಧೀಶರ ನೇಮಕಾತಿಯಲ್ಲಿಯೇ ಲೋಪ!

Next Post

ನ್ಯಾಯಾಧೀಶರ ನೇಮಕಾತಿಯಲ್ಲಿಯೇ ಲೋಪ!

ಮಲಗಿದವನ ಮೇಲೆ ಹಾಯ್ದ ಲಾರಿ: ನಿದ್ದೆಯಿಂದ ಚಿರನಿದ್ರೆಗೆ ಜಾರಿದ ಕಾರ್ಮಿಕ

ಗಾಂಧಿ ತತ್ವ ಸಾರಿದ ಮುಖ್ಯ ಶಿಕ್ಷಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.