6
  • Latest

ಗಾಂಧಿ ತತ್ವ ಸಾರಿದ ಮುಖ್ಯ ಶಿಕ್ಷಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಧಿ ತತ್ವ ಸಾರಿದ ಮುಖ್ಯ ಶಿಕ್ಷಕ

AchyutKumar by AchyutKumar
in ಸ್ಥಳೀಯ

ಕಾರವಾರ: `ಶಾಂತಿ ಹಾಗೂ ಅಹಿಂಸೆಯ ಬಗ್ಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ಅವರ ಸೇವೆಯನ್ನು ಸದಾ ಸ್ಮರಿಸಬೇಕು’ ಎಂದು ನಗೆ ಶಾಲೆಯ ಮುಖ್ಯ ಶಿಕ್ಷಕ ಅಖ್ತರ ಸೈಯದ್ ಹೇಳಿದರು.

ಮಹಾತ್ಮಾ ಗಾಂಧೀಜಿಯವರ 155 ನೇ ಹಾಗೂ ಲಾಲ್‌ಬಹದ್ದೂರ್ ಶಾಸ್ತಿçà ಅವರ 120 ನೇ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಅರಿವು ಮೂಡಿಸಿದ ಅವರು `ಸತ್ಯಮೇವ ಜಯತೆ ಎಂದು ಗಾಂಧೀಜಿ ಪ್ರತಿಪಾದಿಸಿದ್ದರು. ತಮ್ಮ ಜೀವತದ ಅವಧಿಯ ಕೊನೆಯವರೆಗೂ ಅವರು ಅದನ್ನು ಪಾಲಿಸಿಕೊಂಡು ಬಂದಿದ್ದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಹ ದೇಶದ ಪ್ರಧಾನ ಮಂತ್ರಿಯಾಗಿ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ವಿವರಿಸಿದರು.

ಸಹಶಿಕ್ಷಕಿ ರೂಪಾ ಉಮೇಶ ನಾಯ್ಕ ಮಾತನಾಡಿ `ಮಹಾತ್ಮ ಗಾಂಧಿಯವರು ಅಹಿಂಸೆಯಿoದ ಸತ್ಯ ಜಯಗಳಿಸುತ್ತದೆ. ಸತ್ಯವೇ ದೇವರು ಎಂದು ಕಲಿಸಿಕೊಟ್ಟಿದ್ದರೆ. ಸತ್ಯ ಶೋಧನೆಗಾಗಿ ಅವರ ಸಾಧನೆಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ’ ಎಂದು ಕರೆ ನೀಡಿದರು. ಶಾಲಾ ಮಂತ್ರಿ ಮಂಡಲದ ಮುಖ್ಯಮಂತ್ರಿ ಭಾಗ್ಯಶ್ರೀ ಗೌಡ, ಸುಮಂತ ಗೌಡ ದೀಪ ಬೆಳಗಿಸಿದರು. ಅಲ್ಲಿದ್ದ ಮಕ್ಕಳೆಲ್ಲರೂ ಸೇರಿ ಭಜನೆ ಮಾಡಿದರು. ಅತಿಥಿ ಶಿಕ್ಷಕಿ ಪ್ರಿಯಾ ಲಾಂಜೇಕರ ಮತ್ತು ರೇಷ್ಮಾ ಇದ್ದರು. ಈ ವೇಳೆ ಶ್ರಮದಾನ ನಡೆದಿದ್ದು, ಎಲ್ಲರೂ ಸೇರಿ ರಸ್ತೆ ಅಂಚಿನಲ್ಲಿ ಬೆಳೆದಿದ್ದ ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸಿದರು.

ShareSendTweetShare
Previous Post

ಮಲಗಿದವನ ಮೇಲೆ ಹಾಯ್ದ ಲಾರಿ: ನಿದ್ದೆಯಿಂದ ಚಿರನಿದ್ರೆಗೆ ಜಾರಿದ ಕಾರ್ಮಿಕ

Next Post

ಕಾಡಿನಲ್ಲಿ ಜೂಜಿನ ಮೋಜು: ಪೊಲೀಸ್ ದಾಳಿ

Next Post

ಕಾಡಿನಲ್ಲಿ ಜೂಜಿನ ಮೋಜು: ಪೊಲೀಸ್ ದಾಳಿ

ಇದುವರೆಗಿನ ಪ್ರಾಯಕ್ಕೆ ಇದೀಗ ಬಿಡುಗಡೆಯ ಸಮಯ..

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.