6
  • Latest

80 ಸಾವಿರಕ್ಕಾಗಿ ಮನೆ ಮುರಿದ ಕಳ್ಳರು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

80 ಸಾವಿರಕ್ಕಾಗಿ ಮನೆ ಮುರಿದ ಕಳ್ಳರು!

AchyutKumar by AchyutKumar
October 5, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಹೊನ್ನಾವರ: ಅರೆಅಂಗಡಿ ಹೈನಗದ್ದೆಯ ನಾಗರಾಜ ಗಣಪತಿ ಮಹಾಲೆ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

ಹೇರ್ ಕಟಿಂಗ್ ಮಾಡಿದ್ದರಿಂದ ಬಂದ ಹಣವನ್ನು ಅವರು ಮನೆಯ ಡ್ರಾವರಿನಲ್ಲಿರಿಸಿದ್ದರು. ಸೆ 4ರ ನಸುಕಿನಲ್ಲಿ ಮನೆಯ ಮೇಲ್ಚಾವಣಿ ಒಡೆದು ಒಳಗೆ ನುಗ್ಗಿದ ಕಳ್ಳರು ಅಲ್ಲಿದ್ದ 80 ಸಾವಿರ ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತವಾದ ನಂತರವೇ ಕಳ್ಳರು ಈ ಕೃತು ನಡೆಸಿದ್ದಾರೆ. ಮನೆಗೆ ನುಗ್ಗಿದ ಕಳ್ಳರು ಅಲ್ಲಿದ್ದ ಸಾಮಗ್ರಿಗಳನ್ನು ಚಲ್ಲಾಪಿಲ್ಲಿಯಾಗಿಸಿದ್ದು, ಕಪಾಟಿನ ಬೀಗವನ್ನು ಒಡೆದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಕಾರು – ಬೈಕ್ ನಡುವೆ ಅಪಘಾತ: ಮಹಿಳೆಯ ಮೂಳೆ ಮುರಿದ ನಿವೃತ್ತ ನೌಕರ!

Next Post

ಅಕ್ರಮ ನಾಟಾಗೆ ಈತನೇ ದಾದಾ!

Next Post

ಅಕ್ರಮ ನಾಟಾಗೆ ಈತನೇ ದಾದಾ!

ಪಾದಚಾರಿಗೆ ಗುದ್ದಿದ ಕಾರು ಪಲ್ಟಿ: ಮೂವರಿಗೆ ಗಾಯ

30ಕ್ಕೂ ಅಧಿಕ ಕೆಲಸಕ್ಕೆ ಒಬ್ಬನೇ ಗುತ್ತಿಗೆದಾರ: ನಗರಸಭೆ ಅಧಿಕಾರಿಗಳಿಗೆ ಚಿನ್ನದ ಮೊಟ್ಟೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.