6
  • Latest

ಕಾಳಿ ನದಿಯೂ ಕಪ್ಪು.. ಸೇತುವೆಗೂ ಕತ್ತಲು..!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ ನದಿಯೂ ಕಪ್ಪು.. ಸೇತುವೆಗೂ ಕತ್ತಲು..!

AchyutKumar by AchyutKumar
October 5, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಕಾಳಿ ನದಿಗೆ ಅಡ್ಡಲಾಗಿರುವ ಸೇತುವೆಗೆ ಅಳವಡಿಸಿದ್ದ ತಾತ್ಕಾಲಿಕ ಬೀದಿ ದೀಪಗಳು ಉರಿಯುತ್ತಿಲ್ಲ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆ ತಾತ್ಕಾಲಿಕವಾಗಿ ಇಲ್ಲಿ ಬೀದಿ ದೀಪ ಅಳವಡಿಸಲಾಗಿತ್ತು. ಆದರೆ, ಅದು ಸಹ ಇದೀಗ ಬೆಳಗುತ್ತಿಲ್ಲ. `ರಾಷ್ಟ್ರೀಯ ಹೆದ್ದಾರಿ ಸುರಕ್ಷತೆ ಬಗ್ಗೆ ನಿರ್ಲಕ್ಷ ಮಾಡುವುದು ಸರಿಯಲ್ಲ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಹೇಳಿದ್ದಾರೆ. ಕೂಡಲೇ ಬೀದಿ ದೀಪ ಅಳವಡಿಸಬೇಕು ಎಂದವರು ಆಗ್ರಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಕುಟುಂಬದವರ ಅಸಡ್ಡೆ: ಮಾನಸಿಕ ಅಸ್ವಸ್ಥೆಗೆ ಮುಕ್ತಿ ನೀಡಲಿರುವ ಸಮಾನ ಮನಸ್ಕರ ತಂಡ

Next Post

ಜಯ ಕರ್ನಾಟಕ | ಜನಪರ ವೇದಿಕೆಗೆ ಐದು ವಸಂತ!

Next Post

ಜಯ ಕರ್ನಾಟಕ | ಜನಪರ ವೇದಿಕೆಗೆ ಐದು ವಸಂತ!

ಶಾರದಾ ದೇವಿಗೆ ವಿಶೇಷ ಅಲಂಕಾರ

Head Missing here... Found in Bangalore

ಶಿರೂರು | ಇಲ್ಲಿ ನಾಪತ್ತೆ... ಬೆಂಗಳೂರಿನಲ್ಲಿ ಪತ್ತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.