6
  • Latest

ಜಯ ಕರ್ನಾಟಕ | ಜನಪರ ವೇದಿಕೆಗೆ ಐದು ವಸಂತ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಯ ಕರ್ನಾಟಕ | ಜನಪರ ವೇದಿಕೆಗೆ ಐದು ವಸಂತ!

AchyutKumar by AchyutKumar
in ಸ್ಥಳೀಯ

ಕಾರವಾರ: ಜಯ ಕರ್ನಾಟಕ ಜನಪರ ವೇದಿಕೆ ನಾಲ್ಕು ವರ್ಷ ಪೂರೈಸಿ ಐದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.

ಈ ಹಿನ್ನಲೆ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಬಿ ಗುಣರಂಜನ್ ಶೆಟ್ಟಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದು, ಕಾರವಾರದ ಕಡವಾಡದ ದೇವತಿ ದೇವಿ ದೇವಸ್ಥಾನದಲ್ಲಿ ಶ್ರೀಗಂಧ ಮತ್ತು ರಕ್ತ ಚಂದನ ಗಿಡವನ್ನು ಶನಿವಾರ ನೆಡಲಾಯಿತು. ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ್ ಗುನಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘಟನೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಈ ವೇಳೆ ಮಾತನಾಡಿ `ಕಳೆದ ನಾಲ್ಕು ವರ್ಷಗಳಿಂದ ಜನಪರ ಹೋರಾಟಕ್ಕೆ ಸಂಘಟನೆ ಸಾಕಷ್ಟು ಶ್ರಮಿಸಿದೆ. ನಾಡಿನ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗೆ ಸಂಘಟನೆ ಸದಾ ಬದ್ಧ’ ಎಂದರು.

ಸAಘಟನೆಯ ಜಿಲ್ಲಾ ಕಾರ್ಯದರ್ಶಿಂ ಸುದೇಶ್ ನಾಯ್ಕ, ಜಿಲ್ಲಾ ಸಂಚಾಲಕ ಸುನಿಲ್ ತಾಂಡೇಲ್, ಪ್ರಮುಖರಾದ ಸಂದೇಶ್ ಮಾಜಳೆಕರ್, ಸುರೇಂದ್ರ ಮಾಂಜರೇಕರ್ ಅಜಯ್ ಗುನಗಿ, ಸುಧಾಕರ್ ಗುನಗಿ, ಕೃಷ್ಣ ಗುನಿಗಿ, ಪ್ರಕಾಶ್ ಗುನಗಿ ಹಾಜರಿದ್ದು ಗಿಡಗಳನ್ನು ನಾಟಿ ಮಾಡಿದರು.

ShareSendTweetShare
Previous Post

ಕಾಳಿ ನದಿಯೂ ಕಪ್ಪು.. ಸೇತುವೆಗೂ ಕತ್ತಲು..!

Next Post

ಶಾರದಾ ದೇವಿಗೆ ವಿಶೇಷ ಅಲಂಕಾರ

Next Post

ಶಾರದಾ ದೇವಿಗೆ ವಿಶೇಷ ಅಲಂಕಾರ

Head Missing here... Found in Bangalore

ಶಿರೂರು | ಇಲ್ಲಿ ನಾಪತ್ತೆ... ಬೆಂಗಳೂರಿನಲ್ಲಿ ಪತ್ತೆ!

ಹುಲ್ಲು ತರಲು ಹೋದ ಅಜ್ಜನಿಗೆ ಕೊಲೆ ಬೆದರಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.