6
  • Latest

ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿಯ ಪ್ರೋತ್ಸಾಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿಯ ಪ್ರೋತ್ಸಾಹ

AchyutKumar by AchyutKumar
October 6, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶಿವಾಜಿ ಬಾಲ ಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲಾ ಆಡಳಿತ ಮಂಡಳಿಯವರು ಸ್ಪರ್ಧಾಳುಗಳಿಗೆ ಸಮವಸ್ತ್ರ ನೀಡಿ ಪ್ರೋತ್ಸಾಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಬಾಲಕರ ವಾಲಿಬಾಲ ಸ್ಪರ್ಧೆಯಲ್ಲಿ ಈ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಬೆಳಗಾವಿ ವಿಭಾಗಿ ಮಟ್ಟಕ್ಕೆ ಆಯ್ಕೆ ಆಗಿರುವುದಕ್ಕೆ ಶಾಲೆಯವರು ಸಂತಸವ್ಯಕ್ತಪಡಿಸಿದ್ದಾರೆ. ಸಿದ್ದಾಪುರದ ನೆಹರು ಮೈದಾನದಲ್ಲಿ ಅಕ್ಟೊಬರ್ 7 ಹಾಗೂ 8ರಂದು ವಿಭಾಗ ಮಟ್ಟದ ಕ್ರೀಡಾಕೂಟ ನಡೆಯಲಿದೆ. ಬಾಡ ಶಿವಾಜಿ ಶಿಕ್ಷಣ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಪಿ. ನಾಯ್ಕ, ಉಪಾಧ್ಯಕ್ಷ ಅಶೋಕ್ ನಾಯ್ಕ,ಕಾರ್ಯದರ್ಶಿ ಪ್ರಕಾಶ್ ರಾಣೆ, ಸಹ ಕಾರ್ಯದರ್ಶಿ ಶಿವಾನಂದ ಕದಂ, ಖಜಾಂಚಿ ಕಿಶೋರ್ ರಾಣೆ ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು. ಎಲ್ಲಾ ಸದಸ್ಯರು ಹಾಗೂ ಪಾಲಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT
ADVERTISEMENT

ದೈಹಿಕ ಶಿಕ್ಷಣ ಪರಿವೀಕ್ಷಕ ವಿಠೋಬಾ ನಾಯ್ಕ, ಮುಖ್ಯಾಧ್ಯಾಪಕಿ ರೂಪಾ ಗಾಂವಕಾರ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಉಲ್ಲಾಸ ಆರ್ ನಾಯ್ಕ, ನಿವೃತ್ತ ದೈಹಿಕ ಶಿಕ್ಷಕ ವಿ ಆರ್ ರಾಣೆ, ತಂಡದ ಮ್ಯಾನೇಜರ್ ನವೀನ ಗುನಗಾ ಇದ್ದರು.

ShareSendTweetShare
ADVERTISEMENT
Previous Post

ಶಿರೂರು | ಅರ್ಜುನನ ಸಾವಿನಲ್ಲಿಯೂ ಕಾಸು ಹೊಡೆದ ಲಾರಿ ಮಾಲಕ!

Next Post

ಭಾನುವಾರ ತಪ್ಪಿತು ಭಾರೀ ಅನಾಹುತ: ಶಾಲೆ-ಅಂಗನವಾಡಿಗೆ ಮಾರಕವಾದ ಮರ

Next Post

ಭಾನುವಾರ ತಪ್ಪಿತು ಭಾರೀ ಅನಾಹುತ: ಶಾಲೆ-ಅಂಗನವಾಡಿಗೆ ಮಾರಕವಾದ ಮರ

ಬಿಜೆಪಿ ಸದಸ್ಯೆಗೆ ಕಾಂಗ್ರೆಸ್ ಬೆಂಬಲ!

ಅಂಡು ತೋರಿಸಿದ ಗಂಡು ಯಾರು? ಪೋಸ್ಟ್ ಮಾಡಿದವನ ಬಿಟ್ಟು ಶೇರ್ ಮಾಡಿದವನ ವಿರುದ್ಧ ಪೊಲೀಸ್ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.