6
  • Latest

ಭಾನುವಾರ ತಪ್ಪಿತು ಭಾರೀ ಅನಾಹುತ: ಶಾಲೆ-ಅಂಗನವಾಡಿಗೆ ಮಾರಕವಾದ ಮರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಾನುವಾರ ತಪ್ಪಿತು ಭಾರೀ ಅನಾಹುತ: ಶಾಲೆ-ಅಂಗನವಾಡಿಗೆ ಮಾರಕವಾದ ಮರ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕಿರವತ್ತಿ ಗ್ರಾ ಪಂ ವ್ಯಾಪ್ತಿಯ ಹೊಸಳ್ಳಿ ಗಾಂವಠಾಣದ ಶಾಲೆ ಹಾಗೂ ಅಂಗನವಾಡಿ ಮೇಲೆ ಭಾನುವಾರ ಮರ ಬಿದ್ದಿದೆ.

ಅಪಾಯಕಾರಿ ಸ್ಥಿತಿಯಲ್ಲಿರುವ ಮರ ತೆರವು ಮಾಡುವಂತೆ ಊರಿನವರು ತಿಂಗಳ ಹಿಂದೆ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮ ಪಂಚಾಯತ ಮೂಲಕವು ಆ ಭಾಗದ ಸದಸ್ಯರು ಮರ ತೆರವಿಗೆ ಒತ್ತಾಯಿಸಿದ್ದರು. ಆದರೆ, ಅಪಾಯಕಾರಿಯಾಗಿರುವ ಮರ ತೆರವಿಗೆ ಯಾರೂ ಆಸಕ್ತಿ ತೋರಿರಲಿಲ್ಲ.

ಇದೀಗ ಭಾರೀ ಪ್ರಮಾಣದ ಗಾಳಿ-ಮಳೆಗೆ ಮರ ಅಂಗನವಾಡಿ ಮೇಲೆ ಮುರಿದು ಬಿದ್ದಿದೆ. ಭಾನುವಾರ ಆ ಪ್ರದೇಶದಲ್ಲಿ ಮಕ್ಕಳು ಇಲ್ಲದ ಕಾರಣ ಜೀವಾಪಾಯದಿಂದ ಪಾರಾಗಿದ್ದಾರೆ. `ಜನ ದೂರು ನೀಡಿದರೂ ಕ್ರಮ ಜರುಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಮಕ್ಕಳ ಸುರಕ್ಷತೆ ಕಡೆ ಗಮನಹರಿಸಬೇಕು’ ಎಂದು ಊರಿನವರು ಆಗ್ರಹಿಸಿದ್ದಾರೆ.

ShareSendTweetShare
Previous Post

ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿಯ ಪ್ರೋತ್ಸಾಹ

Next Post

ಬಿಜೆಪಿ ಸದಸ್ಯೆಗೆ ಕಾಂಗ್ರೆಸ್ ಬೆಂಬಲ!

Next Post

ಬಿಜೆಪಿ ಸದಸ್ಯೆಗೆ ಕಾಂಗ್ರೆಸ್ ಬೆಂಬಲ!

ಅಂಡು ತೋರಿಸಿದ ಗಂಡು ಯಾರು? ಪೋಸ್ಟ್ ಮಾಡಿದವನ ಬಿಟ್ಟು ಶೇರ್ ಮಾಡಿದವನ ವಿರುದ್ಧ ಪೊಲೀಸ್ ದೂರು!

ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.