6
  • Latest

ಅಂಡು ತೋರಿಸಿದ ಗಂಡು ಯಾರು? ಪೋಸ್ಟ್ ಮಾಡಿದವನ ಬಿಟ್ಟು ಶೇರ್ ಮಾಡಿದವನ ವಿರುದ್ಧ ಪೊಲೀಸ್ ದೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಡು ತೋರಿಸಿದ ಗಂಡು ಯಾರು? ಪೋಸ್ಟ್ ಮಾಡಿದವನ ಬಿಟ್ಟು ಶೇರ್ ಮಾಡಿದವನ ವಿರುದ್ಧ ಪೊಲೀಸ್ ದೂರು!

AchyutKumar by AchyutKumar
October 7, 2024
in ಸ್ಥಳೀಯ
advt advt advt
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಜನಪ್ರತಿನಿಧಿಯೊಬ್ಬರನ್ನು ಗುರಿಯಾಗಿರಿಸಿಕೊಂಡು ಅಕ್ಷರ ದಾಳಿ ನಡೆದಿದ್ದು, ಅದನ್ನು ಶೇರ್ ಮಾಡಿದ ಇನ್ನೊಬ್ಬ ಜನಪ್ರತಿನಿಧಿ ವಿರುದ್ಧ ವ್ಯಕ್ತಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.

ರಾಜಕಾರಣಿಯೊಬ್ಬರ ಮನೆ ಮೇಲೆ ನಡೆದ ದಾಳಿಯಲ್ಲಿ ಸಿಕ್ಕ ಪೆನ್ ಡ್ರೈವ್’ನಲ್ಲಿ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಇರುವ ಬಗ್ಗೆ ವದಂತಿ ಹಬ್ಬಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿನ ಪುಟವೊಂದು ಸ್ವಾರಸ್ಯಕರ ರೀತಿಯಲ್ಲಿ ಪ್ರಕಟಿಸಿದೆ. ಈ ಬಗ್ಗೆ ಎಲ್ಲಡೆ ಗುಸು ಗುಸು ಚರ್ಚೆ ನಡೆದಿದ್ದು, ಅಲ್ಲಿನ ಬರಹಗಳು ಪರೋಕ್ಷವಾಗಿ ಯಲ್ಲಾಪುರದ ಹಿರಿಯ ಜನಪ್ರತಿನಿಧಿಯೊಬ್ಬರನ್ನು ಬೊಟ್ಟು ಮಾಡಿದ ರೀತಿಯಲ್ಲಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇದನ್ನು ಯಲ್ಲಾಪುರದ ಆನಗೋಡು ಗ್ರಾ ಪಂ ಸದಸ್ಯ ಕೆ ಟಿ ಹೆಗಡೆ ವಿವಿಧ ಕಡೆ ಶೇರ್ ಮಾಡಿದ್ದಾರೆ. ಈ ಹಿನ್ನಲೆ ಸಾಮಾಜಿಕ ಕಾರ್ಯಕರ್ತ ನರಸಿಂಹ ಭಟ್ಟ ಬೋಳಪಾಲು ಕೆ ಟಿ ಹೆಗಡೆ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

`ತಾನು ಅಡ್ಮಿನ್ ಇರುವ ಸ್ನೇಹ ಬಳಗ ಗ್ರೂಪಿನಲ್ಲಿ ಅಸಬಂದ್ಧ ಪೋಸ್ಟ ಹಾಕಲಾಗಿತ್ತು. ಜನಪ್ರತಿನಿಧಿಯೊಬ್ಬರ ತೇಜೋವಧೆಗೆ ಯತ್ನಿಸಿದ ಕಾರಣ ದೂರು ನೀಡಿದ್ದೇನೆ’ ಎಂದು ನರಸಿಂಹ ಭಟ್ಟ ಹೇಳಿದ್ದಾರೆ. `ದೂರು ನೀಡುವ ಮೂಲಕ ಆ ಪೋಸ್ಟ್ ಯಾರಿಗೆ ಸಂಬoಧಿಸಿದ್ದು ಎಂದು ಎಲ್ಲರಿಗೂ ಹೇಳಿಕೊಂಡ ಹಾಗಿದೆ. ಈ ಬಗ್ಗೆ ನಂತರ ಪ್ರತಿಕ್ರಿಯಿಸುವೆ’ ಎಂದು ಕೆ ಟಿ ಹೆಗಡೆ ಹೇಳಿದರು.

ShareSendTweetShare
ADVERTISEMENT
Previous Post

ಬಿಜೆಪಿ ಸದಸ್ಯೆಗೆ ಕಾಂಗ್ರೆಸ್ ಬೆಂಬಲ!

Next Post

ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ

Next Post

ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ

ಗ್ರಾ ಪಂ ಪ್ರತಿನಿಧಿ-ನೌಕರರ ಮುಷ್ಕರ: ಯಾರಿಗೆ ಲಾಭ.. ಯಾರಿಗೆ ನಷ್ಟ?

ಹುಲಿ ಕಾಡಿನಲ್ಲಿ ಕರಡಿ ಸಂಚಾರ: ಹುಲಿಗಿಂತಲೂ ಅಪಾಯಕಾರಿ ಈ ಕರಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.