6
  • Latest

ಗ್ರಾ ಪಂ ಪ್ರತಿನಿಧಿ-ನೌಕರರ ಮುಷ್ಕರ: ಯಾರಿಗೆ ಲಾಭ.. ಯಾರಿಗೆ ನಷ್ಟ?

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾ ಪಂ ಪ್ರತಿನಿಧಿ-ನೌಕರರ ಮುಷ್ಕರ: ಯಾರಿಗೆ ಲಾಭ.. ಯಾರಿಗೆ ನಷ್ಟ?

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ ಪಂ ಪ್ರತಿನಿಧಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿರುವುದರಿಂದ ಸರ್ಕಾರಿ ಕಚೇರಿ ಕೆಲಸ ಸಾಗುತ್ತಿಲ್ಲ. ಬಹುತೇಕ ಸರ್ಕಾರಿ ನೌಕರರು ವೇತನಸಹಿತ ಪ್ರತಿಭಟನೆಗೆ ಹಾಜರಾಗಿದ್ದರಿಂದ ಅವರಿಗೆ ಬರುವ ಸಂಬಳದಲ್ಲಿ ಕಡಿತವಾಗುತ್ತಿಲ್ಲ. ಆದರೆ, ಜನ ಸಾಮಾನ್ಯರು ಮಾತ್ರ ಸರ್ಕಾರಿ ಕೆಲಸಕ್ಕಾಗಿ ನಿತ್ಯ ಕಚೇರಿ ಅಲೆದಾಡುತ್ತಿದ್ದಾರೆ.

Advertisement. Scroll to continue reading.

ಕಚೇರಿ ಅವಧಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಅವಕಾಶವಿದ್ದರೂ ಕಚೇರಿ ಕಾರ್ಯಬಿಟ್ಟು ಅಧಿಕಾರಿಗಳು ಧರಣಿಗೆ ತೆರಳಿರುವುದನ್ನು ಕುಮಟಾದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ವಿರೋಧಿಸಿದ್ದಾರೆ. `ಗ್ರಾ ಪಂ ನೌಕರರು ಪ್ರತಿಭಟನೆಗೆ ಹೋಗಿದ್ದರಿಂದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡುವವರಿಲ್ಲ. ಪ್ರಮಾಣ ಪತ್ರಗಳನ್ನು ಪಡೆಯಲಾಗುತ್ತಿಲ್ಲ. ಕಸ ವಿಲೇವಾರಿ ಸಮಸ್ಯೆ ಸಹ ಬಗೆಹರಿದಿಲ್ಲ’ ಎಂದವರು ದೂರಿದ್ದಾರೆ. `ಸಾರ್ವಜನಿಕ ಸೇವೆಯಲ್ಲಿರುವ ಕಚೇರಿಗೆ ಬೀಗ ಹಾಕಿ ಪ್ರತಿಭಟನೆಗೆ ತೆರಳುವುದು ಸರಿಯಲ್ಲ. ನೌಕರರು ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಬೇಕು’ ಎಂದವರು ಒತ್ತಾಯಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ಬೀಗ ಹಾಕಿದ ಗ್ರಾ ಪಂ ಕಚೇರಿ ಹಾಗೂ ಆಗ್ನೇಲ್ ರೋಡ್ರಿಗ್ಸ್

`ಸರ್ಕಾರ ಸಹ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಬಾರದು ಎಂದು ನೌಕರರಿಗೆ ಸೂಚಿಸಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸಬೇಕು’ ಎಂದು ಆಗ್ರಹಿಸಿದ್ದಾರೆ. `ಕೆಲ ದಿನಗಳ ಹಿಂದೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸಿದ್ದರು. ಸರ್ಕಾರದಿಂದ ಸೂಕ್ತ ಭರವಸೆ ಬಂದ ನಂತರ ಅವರು ಕೆಲಸಕ್ಕೆ ಹಾಜರಾಗಿದ್ದು, ಸಾರ್ವಜನಿಕರ ಅನುಕೂಲವಾಗುವಂತೆ ಗ್ರಾ ಪಂ ಪ್ರತಿನಿಧಿ ಹಾಗೂ ನೌಕರರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು’ ಎಂದವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ

Next Post

ಹುಲಿ ಕಾಡಿನಲ್ಲಿ ಕರಡಿ ಸಂಚಾರ: ಹುಲಿಗಿಂತಲೂ ಅಪಾಯಕಾರಿ ಈ ಕರಡಿ!

Next Post

ಹುಲಿ ಕಾಡಿನಲ್ಲಿ ಕರಡಿ ಸಂಚಾರ: ಹುಲಿಗಿಂತಲೂ ಅಪಾಯಕಾರಿ ಈ ಕರಡಿ!

ಮುಂಡಗೋಡ: ಹಿಂದೂಳಿದ ತಾಲೂಕನ್ನು ಮಾದರಿ ಮಾಡಲು ಪಣ

ಅಕ್ರಮ ಗೊಬ್ಬರ ಸಾಗಾಟ: ಲಾರಿ ಸಂಚಾರಕ್ಕೆ ತಡೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page