6
ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಹಿಳೆಯ ಪಣ

ಕಾನ್ಸರ್’ಗೆ ತುತ್ತಾಗಿ ಚಿತ್ರಹಿಂಸೆ ಅನುಭವಿಸಿ ಸಾವನಪ್ಪಿದವರನ್ನು ಹತ್ತಿರದಿಂದ ಕಂಡ ಕುಮಟಾದ ಸುಮಂಗಲಾ ಆಚಾರಿ ತಮ್ಮ ಮಗಳ ಜೊತೆ ಸೇರಿ `ಪ್ಲಾಸ್ಟಿಕ್ ಮುಕ್ತ ಸಮಾಜ’ ನಿರ್ಮಾಣಕ್ಕಾಗಿ ದುಡಿಯುತ್ತಿದ್ದಾರೆ. ಇದಕ್ಕಾಗಿ ಅವರು ಆಯ್ದುಕೊಂಡ ಮಾರ್ಗ ಬಟ್ಟೆಗಳಿಂದ ಕೈ ಚೀಲ ತಯಾರಿಸುವ ಉದ್ದಿಮೆ! 2018ರಲ್ಲಿ 1.25…

ಜನಸ್ಪಂದನಾ ಸಭೆಯಲ್ಲಿ ದೂರುಗಳ ಸುರಿಮಳೆ

ಯಲ್ಲಾಪುರ: ಗಾಂಧಿ ಕುಟಿರದಲ್ಲಿಮಂಗಳವಾರ ನಡೆದ `ಜನಸ್ಪಂದನಾ ಸಭೆ’ಯಲ್ಲಿ ಭಾಗವಹಿಸಿದ್ದ ಜನ ಶಾಸಕರ ಎದುರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅಲ್ಲಿಯೇ ಇದ್ದ ಅಧಿಕಾರಿಗಳನ್ನು ಕರೆದ ಶಾಸಕ ಶಿವರಾಮ ಹೆಬ್ಬಾರ್ ಸಮಸ್ಯೆಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅದರಲ್ಲಿಯೂ ಮುಖ್ಯವಾಗಿ `ಗೃಹಲಕ್ಷ್ಮೀ’…

ನೀವು ಯಶಸ್ವಿ ಮಹಿಳಾ ಉದ್ಯಮಿ ಆಗಬೇಕಾ? ಹಾಗಾದರೆ ಈ ಸುದ್ದಿ ನಿಮಗಾಗಿ…

`ಬ್ಯುಟಿ ಪಾರ್ಲರ್’ ತೆಗೆಯಬೇಕು ಎಂದುಕೊoಡಿರುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್ ಸ್ವ ಉದ್ಯೋಗ ಸಂಸ್ಥೆ ಕುಮಟಾದಲ್ಲಿ `ಬ್ಯುಟಿ ಪಾರ್ಲರ್ ಮ್ಯಾನೇಜ್‌ಮೆಂಟ್’ ಶಿಬಿರ ನಡೆಸಲಿದೆ. ಅದೂ ಸಹ ಸಂಪೂರ್ಣ ಉಚಿತ! ಜೂ 8ರಿಂದ 30 ದಿನಗಳ ಕಾಲ ಈ ತರಬೇತಿ ನಡೆಯಲಿದ್ದು, ಈಗಾಗಲೇ `ಬ್ಯುಟಿ…

ಗ್ರಾಮೀಣ ಸಮಸ್ಯೆಗಳ ಬಗ್ಗೆ ಇಲ್ಲಿ ದೂರು ಕೊಡಿ!

ಸಾರ್ವಜನಿಕರ ಸಮಸ್ಯೆ ಆಲಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಹಾಯವಾಣಿ ತೆರೆದಿದ್ದು, 8277506000ಗೆ ಕರೆ ಮಾಡಿ ಕುಂದು-ಕೊರತೆಗಳ ಬಗ್ಗೆ ದೂರು ನೀಡಬಹುದು. ಇದು ಗ್ರಾಮ ಪಂಚಾಯತಿಗೆ ಸಂಬoಧಿಸಿದ ಯಾವುದೇ ಮಾಹಿತಿ ಹಾಗೂ ಕುಂದು ಕೊರತೆಗಳಿಗಾಗಿ ರಾಜ್ಯ ಮಟ್ಟದಲ್ಲಿ ಸ್ಥಾಪಿಸಿದ ಆರ್‌ಡಿಪಿಆರ್ ಇಲಾಖೆಯ ಏಕೀಕೃತ ಸಹಾಯವಾಣಿಯಾಗಿದೆ.…

ಕುಟುಂಬದ ಜೊತೆ ಕೂಲಿಗೆ ಹೋದವ ಕಾಣೆಯಾದ!

ಕಾರವಾರ: ಕದ್ರಾ ಬಳಿಯ ರಾಜೀವನಗರದ ಹನುಮಂತ ಮೋಹನ ಠಾಕೂರ (32 ) ಎಂಬಾತ 2017ರಲ್ಲಿ ತನ್ನ ಕುಟುಂಬದೊoದಿಗೆ ಕೂಲಿ ಕೆಲಸಕ್ಕಾಗಿ ಚನೈಗೆ ಹೋಗಿದ್ದು, ಈವರೆಗೂ ಪತ್ತೆಯಾಗಿಲ್ಲ. ಈತ ಪತ್ನಿ ಲಕ್ಷಿ ಹಾಗೂ ಸಾಯಿನಾಥ, ಕುಮಾರ ಎಂಬ ಇಬ್ಬರು ಮಕ್ಕಳೊಂದಿಗೆ ತಮಿಳುನಾಡಿಗೆ ಹೋಗಿದ್ದ.…

ಕ್ರಿಯಾ ಯೋಜನೆಗಳಿಗೆ ಅನುಮೋದನೆ: ಅಭಿವೃದ್ಧಿ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಕಾರವಾರ: ನಗರಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು, ಈ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸುವoತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ…

ಕಾರವಾರದಲ್ಲಿ ನಾಳೆ ಕರೆಂಟ್ ಇರಲ್ಲ

ಕಾರವಾರ ಉಪ ವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಇಟ್ಟುಕೊಂಡಿರುವುದರಿoದ ಜ 3ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರಗೆ ಕಾರವಾರ ನಗರ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ.

ಸ್ವ ಉದ್ಯೋಗಕ್ಕೆ ಸುವರ್ಣಾವಕಾಶ

ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ಶುರು ಮಾಡಲಿದೆ. ಸ್ವ ಉದ್ಯೋಗ ಮಾಡಲು ಆಸಕ್ತಿ ಇರುವವರು ಜು…

ಆಂಗ್ಲ ಮಾದ್ಯಮ ಶಾಲೆಗೆ ಬೇಕು ಶಿಕ್ಷಕರು

ಹಳಿಯಾಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳಿಯಾಳದ ಮೌಲಾನಾ ಆಜಾದ ಮಾದರಿ ಶಾಲೆಯಲ್ಲಿ (ಆಂಗ್ಲ ಮಾಧ್ಯಮ) ಗಣಿತ, ಇಂಗ್ಲೀಷ್, ಸಮಾಜ ವಿಜ್ಞಾನ ವಿಷಯಗಳಿಗೆ ಅತಿಥಿ ಶಿಕ್ಷಕರಿಗಾಗಿ ಹುಟುಕಾಟ ನಡೆದಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅತಿಥಿ ಶಿಕ್ಷಕರನ್ನು ಜಿಲ್ಲಾ ಕಛೇರಿಯಲ್ಲಿ…

ಜೊಯಿಡಾದಲ್ಲಿ ನಾಡಬಾಂಬ್ ಸ್ಪೋಟ

ಜೊಯಿಡಾದಲ್ಲಿ ನಡೆಯುತ್ತಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದಾಗ ಕಾಡು ಪ್ರಾಣಿ ಹತ್ಯೆಗೆ ಇರಿಸಿದ ಬಾಂಬ್ ಸ್ಪೋಟಗೊಂಡಿದೆ. ಗುಂದದ ಮೂವರು ಪತ್ರಕರ್ತರು ಕಾರಿನಲ್ಲಿ ಜೊಯಿಡಾಗೆ ತೆರಳುತ್ತಿದ್ದರು. ರಸ್ತೆ ಅಂಚಿನಲ್ಲಿ ಸ್ಪೋಟಕ ಬಿದ್ದಿದ್ದು, ಕಾರಿನ ಟೈಯರ್ ಅದರ ಮೇಲೆ ಹತ್ತಿದ ತಕ್ಷಣ ಸ್ಪೋಟಗೊಂಡಿದೆ. ಕಾರಿನಲ್ಲಿ…

You cannot copy content of this page