6 Skip to content
ಸ್ಥಳೀಯ

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

ಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ…

Read article
2 minutes read
ಸ್ಥಳೀಯ

ಅಂಬೇಡ್ಕರ್ ಅನುಯಾಯಿಗಳಿಗೆ ಗುಡ್‌ನ್ಯೂಸ್..!

ಸ್ಥಳೀಯ

ಸಾಲ-ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅ.15 ಕೊನೆ ದಿನ

ಸ್ಥಳೀಯ

ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಿ: ನ್ಯಾಯಾಧೀಶ ಬಿರಾದಾರ

Ideas for Your Living Spaces

ಸ್ಥಳೀಯ

ರಿಕ್ಷಾಗೆ ಗುದ್ದಿದ ಮಿನಿ ಬಸ್: ಇಬ್ಬರಿಗೆ ಗಾಯ

ಕಾರವಾರ: ತೋಡುರು ಕಾಲೋನಿ ಬಳಿ ರಿಕ್ಷಾಗೆ ಮಿನಿ ಬಸ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅoಕೋಲಾ ಕಡೆಯಿಂದ ಕಾರವಾರ ಕಡೆ ಹೊರಟಿದ್ದ ಮಿನಿ ಬಸ್…

ಸ್ಥಳೀಯ

ಎಣ್ಣೆ ನಶೆಯಲ್ಲಿ ಕೊನೆ ಉಸಿರೆಳೆದ ಏಕಾಂಗಿ

ದಾಂಡೇಲಿ: ಊಟ ನಿದ್ದೆ ಬಿಟ್ಟು ಸರಾಯಿ ಕುಡುಯುವುದನ್ನು ಮಾತ್ರ ರೂಡಿಸಿಕೊಂಡಿದ್ದ ಡೋಸಸ್ ಡಿಸಿಲ್ವಾ (51) ಸಾವನಪ್ಪಿದ್ದಾನೆ. ಆಗಾಗ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈತ ಡಿಎಫ್‌ಎ…

ಸ್ಥಳೀಯ

ಸೆಂಟ್ ಮಿಲಾಗ್ರಿಸ್ ಬ್ಯಾಂಕಿಗೆ ಮೋಸ

ಶಿರಸಿ: ಸೆಂಟ್ ಮಿಲಾಗ್ರಿಸ್ ಬ್ಯಾಂಕಿನ ಹಕ್ಕಿನಲ್ಲಿರುವ ಭೂಮಿಗೆ ಸಂಬoಧಿಸಿ ನಕಲಿ ದಾಖಲೆ ಸೃಷ್ಠಿಸಿ ಅದನ್ನು ಮಾರಾಟ ಮಾಡಿದ ಇಬ್ಬರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು…

ಸ್ಥಳೀಯ

ಸಾಮಾಜಿಕ ಅಂತರಕ್ಕೆ ಒತ್ತು ನೀಡಿದ ಸರ್ಕಾರ

ಯಲ್ಲಾಪುರ: ಬುಡಕಟ್ಟು ಸಮುದಾದವರಿಗೆ ಪೌಷ್ಠಿಕ ಆಹಾರ ವಿತರಣೆ ವಿಷಯವಾಗಿ ಹೊರಡಿಸಿದ ಪ್ರಕಟಣೆಯಲ್ಲಿ `ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂಬ ಸೂಚನೆ ನೀಡಲಾಗಿದ್ದು, ಮತ್ತೆ ಕೊರೊನಾ ಕಾಟ…

ಸ್ಥಳೀಯ

ಪೊಲೀಸ್ ಠಾಣೆ ಸ್ಪೋಟಿಸಲು ಹೋದವನೇ ಸುಟ್ಟುಹೋದ!

ಜೊಯಿಡಾ: ತನ್ನ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವoತೆ ಒತ್ತಾಯಿಸಲು ಪೊಲೀಸ್ ಠಾಣೆಗೆ ಬಂದಿದ್ದ ಭಾಸ್ಕರ ಬೋಡೆಲ್ಕರ್ ಎಂಬಾತ ಪೊಲೀಸ್ ಠಾಣೆಯನ್ನು ಸ್ಪೋಟಿಸುವ ಬೆದರಿಕೆ ಒಡ್ಡಿದ್ದಾನೆ.…

ದೇಶ - ವಿದೇಶ

ಊರಿಗೆ ಒಬ್ಬ ಉಗ್ರರ ಪ್ರತಿನಿಧಿ: ಸಂಚು ಬಯಲಿಗೆಳೆದ ಎನ್‌ಐಎ

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಉಗ್ರರು ಪ್ರತಿ ಜಿಲ್ಲೆಯಲ್ಲಿಯೂ ತಮ್ಮ ಪ್ರತಿನಿಧಿಗಳನ್ನು ನೇಮಿಸಲು ಸಿದ್ಧತೆ ಮಾಡಿಕೊಂಡಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಭಾರತೀಯ…

ಸ್ಥಳೀಯ

ದರೋಡೆಯೇ ಇವರ ಕಾಯಕ: ಹೆದ್ದಾರಿ ಪ್ರಯಾಣಿಕರೇ ಎಚ್ಚರ!

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ಹೆದ್ದಾರಿಯಲ್ಲಿ ಸಂಚರಿಸುವ ಕಾರುಗಳನ್ನು ಗುರಿಯಾಗಿರಿಸಿಕೊಂಡು ಸುಲಿಗೆ ಮಾಡುತ್ತಿದ್ದ ತಂಡದ ಸದಸ್ಯನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ನೆಟ್‌ವರ್ಕ ಸಹ ಸಿಗದ…

ರಾಜಕೀಯ

ಉಪಮುಖ್ಯಮಂತ್ರಿ ಹುದ್ದೆಗೆ ಸಚಿವರ ಬೇಡಿಕೆ

ಬೆಂಗಳೂರು: ಕರ್ನಾಟಕಕ್ಕೆ ಇನ್ನೊಬ್ಬ ಉಪಮುಖ್ಯಮಂತ್ರಿ ನೀಡಬೇಕು ಎಂಬ ವಿಷಯ ಮುನ್ನೆಲೆಗೆ ಬಂದಿದೆ. ಮುಖ್ಯಮoತ್ರಿ ಸಿದ್ದರಾಮಯ್ಯನವರ ಸಂಪುಟದ ಸಹೋದ್ಯೋಗಿಗಳು, ವಿಶೇಷವಾಗಿ ಅವರ ನಿಷ್ಠಾವಂತರು ಸರ್ಕಾರದಲ್ಲಿ ಹೆಚ್ಚಿನ…

ಸಿನೆಮಾ

ಕೋಟಿ ಸಿನಿಮಾ ಮೇಲೆ ಕೋಟಿಯಷ್ಟು ನಿರೀಕ್ಷೆ!

ಯಾರಿಗೂ ಮೋಸ ಮಾಡದೇ, ನೋವು ನೀಡದೇ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್ ಕಥೆ ಹೇಳುವ ಸಿನಿಮಾ `ಕೋಟಿ’. ಯಲ್ಲಾಪುರದ ಪರಮೇಶ್ವರ ಗುಂಡ್ಕಲ್ ನಿರ್ದೇಶನದ…

ಸ್ಥಳೀಯ

ಪ್ರವಾಸಿಗನ ಮೇಲೆ ಅಧಿಕಾರಿಗಳ ದರ್ಫ

ಜೊಯಿಡಾ: ಗೋವಾ ಹೈದರಾಬಾದ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ತಾಬ ಸನದಿ ಎಂಬಾತನ ಮೇಲೆ ಅಬಕಾರಿ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಗೋವಾ ಮೂಲದ ಅಪ್ತಾಬ ತನ್ನ ಸಂಬoಧಿಕರ…

You cannot copy content of this page