6 Skip to content
ಸಿನೆಮಾ

ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ಅಜ್ಜನ ಜನ್ಮದಿನದಂದೇ ಹೊಸ ಹೆಜ್ಜೆ: ಅತ್ಯಾಧುನಿಕ ಕ್ರಿಯೇಟಿವ್ ಆಫೀಸ್ ‘ಐಕಾನ್ಜಾ’ ಆರಂಭಿಸಿದ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ಹೈದರಾಬಾದ್: ಭಾರತೀಯ ಚಿತ್ರರಂಗದ ಜನಪ್ರಿಯ ನಟ, ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್…

Read article
4 minutes read
ರಾಜ್ಯ

ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

ಸ್ಥಳೀಯ

ಹಾವೇರಿ: ಪಿಎಂ ಕಿಸಾನ್‌ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಸ್ಥಳೀಯ

ಹಾವೇರಿ: ಉಚಿತ ತರಬೇತಿ ಜೊತೆಗೆ ಉದ್ಯೋಗ..!

Ideas for Your Living Spaces

ಸ್ಥಳೀಯ

ಅಕ್ಷರಕ್ಕೊಂದು ವೃಕ್ಷ ಬೆಳೆಸೋಣ ಬನ್ನಿ: ಸುಮೇರು ಜ್ಯೋತಿರ್ವನದಲ್ಲಿ ವಿಶಿಷ್ಟ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನ, ಸಾತ್ವಿಕ ಫೌಂಡೇಶನ್ ಹಾಗೂ ಮಂಚೀಕೇರಿ ವಲಯ ಅರಣ್ಯ ಇಲಾಖೆಗಳ ಆಶ್ರಯದಲ್ಲಿ ಸುಮೇರು ಜ್ಯೋತಿರ್ವನದಲ್ಲಿ ‘ಅಕ್ಷರಕ್ಕೊಂದು ವೃಕ್ಷ…

ಸ್ಥಳೀಯ

ಅಂತರ್ ಜಿಲ್ಲಾ ರೌಡಿ ಕಾಲಿಗೆ ಪೊಲೀಸರ ಗುಂಡೇಟು

ಯಲ್ಲಾಪುರ: ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯೊಬ್ಬ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿಯ ಕಾಡಿನಲ್ಲಿ ಈ ಘಟನೆ…

ಸ್ಥಳೀಯ

ಕಾಣೆಯಾದ ಇಪ್ಪಡಿಯ ಈಶ್ವರ

ಕುಮಟಾ ತಾಲೂಕಿನ ಬಗ್ಗೋಣ ಇಪ್ಪಡಿಯ ವ್ಯಕ್ತಿಯೊಬ್ಬ ಕಾಣೆಯಾದ ಬಗ್ಗೆ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರ ನಾಗು ಮುಕ್ರಿ ಕಾಣೆಯಾದ ವ್ಯಕ್ತಿ. ಈತನ ಹೆಂಡತಿ…

ಸ್ಥಳೀಯ

ಆನಗೋಡಿನಲ್ಲಿ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ

ಯಲ್ಲಾಪುರ: ತಾಲೂಕಿನ ಆನಗೋಡ ಯಕ್ಷಗಾನ ಹಾಗೂ ಕಲಾಮಿತ್ರ ಮಂಡಳಿ ಟ್ರಸ್ಟ್ ನ 20 ನೇ ವಾರ್ಷಿಕೋತ್ಸವ ಆನಗೋಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ…

ಸ್ಥಳೀಯ

ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರ ಕಾರ್ಯಾಚರಣೆ: ಸಿಕ್ಕಿಬಿದ್ದ ಮಹಮ್ಮದ್ ರಫೀಕ್

ಯಲ್ಲಾಪುರ: 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುಜರಾತಿನಲ್ಲಿ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಗುಜರಾತ ರಾಜ್ಯದ ದಾಹೋಡ್ ನ ಮಹಮ್ಮದ್ ರಫೀಕ್ ಬಬ್ಬನ್…

ಸ್ಥಳೀಯ

ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ

ಯಲ್ಲಾಪುರದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಯ ಸ್ಪಂದನಾ ಕಾರ್ಯಕ್ರಮ ನಡೆಯಿತು. ಬಸ್ ಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ,…

ಸ್ಥಳೀಯ

ರಾಮಾಪುರದ ರಸ್ತೆಯಲ್ಲಿ ‘ರಾಮಾ ರಾಮಾ’ ಎನ್ನುತ್ತಲೇ ಓಡಾಡಬೇಕು!

ಯಲ್ಲಾಪುರ: ಪಟ್ಟಣ ವ್ಯಾಪ್ತಿಯ ರಾಮಾಪುರದಲ್ಲಿ ಮಳೆಯ ರಭಸದಿಂದಾಗಿ ರಸ್ತೆ ಕುಸಿದು ಹೋಗಿದೆ. ಸ್ಥಳೀಯರು ಓಡಾಟಕ್ಕೆ ಹರಸಾಹಸಪಡುವ ಸ್ಥಿತಿ ಬಂದೊದಗಿದೆ. ರಾಮಾಪುರದಲ್ಲಿ ಗದ್ದೆಗಳ ನಡುವೆ ಹಾದು…

ಸ್ಥಳೀಯ

ಕಾಂಬೋಡಿಯಾದ ಏಷ್ಯನ್ ಅಂತರ್ ಸಂಸದೀಯ ಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಸಂಸದ ಕಾಗೇರಿ

ಕಾಂಬೋಡಿಯಾದಲ್ಲಿ ನಡೆಯಲಿರುವ 16ನೇ ಏಷ್ಯನ್ ಅಂತರ-ಸಂಸದೀಯ ಸಭೆ(Asian Inter-Parliamentary Assembly-AIPA) ಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಲೋಕಸಭಾ…

ಸ್ಥಳೀಯ

ಗ್ಯಾಸ್ ಸಿಲೆಂಡರ್ ಬಳಿ ಅವಿತಿದ್ದ ಕಾಳಿಂಗ

ಅಂಕೋಲಾ: ತಾಲೂಕಿನ ಹೆಗ್ಗಾರಿನ ಮನೆಯೊಂದರಲ್ಲಿ ಅವಿತಿದ್ದ ಕಾಳಿಂಗ ಸರ್ಪವನ್ನು ಅರಬೈಲಿನ ಸೂರಜ್ ಶೆಟ್ಟಿ ರಕ್ಷಿಸಿ, ಕಾಡಿಗೆ ಬಿಟ್ಟರು.‌ ಹೆಗ್ಗಾರಿನ ಕೃಷ್ಣ ಪಟಗಾರ ಅವರ ಅಡುಗೆ…

ಸ್ಥಳೀಯ

ಶಾಲೆ ಕಂಪೌಂಡ್ ಒಡೆದದ್ದೇಕೆ? ಪ್ರಶ್ನಿಸಿದವರಿಗೆ ಏಟು ಬೀಳುವುದು ಜೋಕೆ!

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಶಾಲೆಯ ಕಂಪೌಂಡ್ ವಿಚಾರಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ. ಶಾಲೆಯ ಕಂಪೌಂಡ್ ಒಡೆದ ವಿಚಾರವನ್ನು ಗ್ರಾಮಸಭೆಯಲ್ಲಿ ಪ್ರಶ್ನಿಸಿದ್ದಕ್ಕಾಗಿ…

You cannot copy content of this page