6 Skip to content
ಸ್ಥಳೀಯ

ಗಾಂಧೀಜಿ ಜಯಂತಿಗೆ ಹಾವೇರಿಯಲ್ಲಿ ಖಾದಿ ಮಳಿಗೆ

ಹಾವೇರಿ: ಗಾಂಧೀಜಿ, ಶಾಸ್ತ್ರಿ ಜಯಂತಿ ಅಂಗವಾಗಿ ಖಾದಿ ಮಳಿಗೆ ಉದ್ಘಾಟನೆ ಹಾವೇರಿ: ಅಕ್ಟೋಬರ್ 2ರಂದು ಆಚರಿಸಲಾಗುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…

Read article
1 minute read
ಸ್ಥಳೀಯ

ಬ್ಯಾಡಗಿಯ ತೌಸೀಫ್ ಕಲ್ಮನಿಗೆ ಗೌರವ ಡಾಕ್ಟರೇಟ್

ಸ್ಥಳೀಯ

ಹಾವೇರಿಯಲ್ಲಿ ಏಕಾಏಕಿ ಹೆದ್ದಾರಿ ಬಂದ್!

ಸ್ಥಳೀಯ

ಹಾವೇರಿಯಲ್ಲಿ ಜೈನ ಸಮುದಾಯದಿಂದ ದಶಲಕ್ಷಣ ಮಹಾಪರ್ವ ಆಚರಣೆ

Ideas for Your Living Spaces

ಸ್ಥಳೀಯ

ಉತ್ತರ ಕನ್ನಡ | ಸಿಡಲ ಆರ್ಭಟ-ವರುಣ ಆಘಾತ: ನೆತ್ತಿಯ ಮೇಲೆ ಕೆಂಪು ದೀಪ!

ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ.…

Turmoil in the Gangavali Valley Danger to living water!
ಸ್ಥಳೀಯ

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಜೀವ ಜಲಕ್ಕೆ ಅಪಾಯ!

ಯಲ್ಲಾಪುರ ಹಾಗೂ ಅಂಕೋಲಾದ ಜೀವನದಿಯಾದ ಬೇಡ್ತಿ-ಗಂಗಾವಳಿ ನದಿಯಲ್ಲಿ ಇದೀಗ ಕೋಲಾಹಲ ಸೃಷ್ಠಿಯಾಗಿದೆ. ನದಿಯಲ್ಲಿನ ಜಲಚರಗಳು ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪುತ್ತಿವೆ. ಧಾರವಾಡದ ದಕ್ಷಿಣ ಭಾಗದಲ್ಲಿರುವ…

ಸ್ಥಳೀಯ

ಒಂಟಿ ಮಹಿಳೆ ಮೇಲೆ ಕಳ್ಳರ ಕಣ್ಣು!

ಭಟ್ಕಳದಿಂದ ಹೊನ್ನಾವರಕ್ಕೆ ಹೋಗುವ ರಾಷ್ಟಿçÃಯ ಹೆದ್ದಾರಿ ಅಂಚಿನಲ್ಲಿ ಅಂಗಡಿ ನಡೆಸುವ ದೀಪಿಕಾ ಗೌಡ ಅವರನ್ನು ಅಡ್ಡಗಟ್ಟಿದ ಆಗಂತುಕರು ಮಾಂಗಲ್ಯದ ಸರ ದೋಚಿ ಪರಾರಿಯಾಗಿದ್ದಾರೆ. 2.85…

ಸ್ಥಳೀಯ

ಕಾಣೆಯಾಗಿದ್ದ ಮೀನು ಕಾರ್ಮಿಕನ ಮರಣ

ತದಡಿ ಬಂದರಿನಿoದ ಕಾಣೆಯಾಗಿದ್ದ ಕುಮಟಾ ಹೊಲನಗದ್ದೆಯ ವಿವೇಕ ಹರಿಕಂತ್ರ ಅವರ ಶವ ಸಮುದ್ರದಲ್ಲಿ ಸಿಕ್ಕಿದೆ. ವಿವೇಕ ಹರಿಕಂತ್ರ ಅವರು ಗುರುಭೂಮಿ ಎಂಬ ಬೋಟಿನಲ್ಲಿ ಕೆಲಸಕ್ಕಿದ್ದರು.…

HESCOM staff suffers heart attack: Yama doesn't even give them time for lunch!
ಸ್ಥಳೀಯ

ಹೆಸ್ಕಾಂ ಸಿಬ್ಬಂದಿಗೆ ಹೃದಯ ಆಘಾತ: ಊಟಕ್ಕೂ ಸಮಯ ನೀಡದ ಯಮ!

ಕಾರವಾರದಲ್ಲಿ ವಿದ್ಯುತ್ ಬಿಲ್ ವಿತರಕರಾಗಿದ್ದ ಅಂಕೋಲಾ ಹಾರವಾಡ ನಡುವಿನಕೇರಿಯ ದೀಪಕ ಗಾಂವ್ಕರ್ ಹೃದಯಘಾತದಿಂದ ಸಾವನಪ್ಪಿದ್ದಾರೆ. ಕಾರವಾರದ ದೇವತಿಶೆಟ್ಟಾ ಬಳಿ ದೀಪಕ ಗಾಂವ್ಕರ್ (59) ಅವರು…

A large expensive hotel A stall restaurant that serves water!
ರಾಜ್ಯ

ದುಬಾರಿಯಾದ ದೊಡ್ಡ ಹೊಟೇಲು: ನೀರು ಕೊಟ್ಟು ಉಪಚರಿಸುವ ಗೂಡಂಗಡಿ ಉಪಹಾರ ಗೃಹ!

ಸರ್ಕಾರದ ನಿಯಮಗಳ ಪ್ರಕಾರ ಪ್ರತಿಯೊಂದು ಹೊಟೇಲುಗಳಲ್ಲಿಯೂ ಬಿಸಿ ನೀರು ಹಾಗೂ ಕುಡಿಯುವ ನೀರನ್ನು ಉಚಿತವಾಗಿ ಕೊಡಬೇಕು. ಆದರೆ, ಅನೇಕ ಕಡೆ ಉಚಿತ ನೀರು ಪೂರೈಸಿದೇ…

This Congress is no different from the BJP A united struggle against the Sadhana Convention!
ರಾಜಕೀಯ

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

`ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ…

The rain has come: Thunderstorms are coming again!
ರಾಜ್ಯ

ಮಳೆ ಬಂತು ಮಳೆ: ಮತ್ತೆ ಬರಲಿದೆ ಗುಡುಗು-ಸಿಡಿಲಿನ ಮಳೆ!

ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗದಲ್ಲಿ ಸೋಮವಾರ ಭಾರೀ ಪ್ರಮಾಣದ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ಬರೀ ಮಳೆಯಲ್ಲ..…

Sirsi This town has no civic commissioner.. no tahsildar!
ರಾಜ್ಯ

ಶಿರಸಿ | ಈ ಊರಿಗೆ ಪೌರಾಯುಕ್ತರು ಇಲ್ಲ.. ತಹಶೀಲ್ದಾರರು ಇಲ್ಲ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಅನಂತಮೂರ್ತಿ!

ದೀರ್ಘಾವಧಿ ರಜೆಯ ಮೇಲೆ ತೆರಳಿರುವ ಶಿರಸಿ ನಗರಸಭೆ ಪೌರಾಯುಕ್ತರು ಈವರೆಗೂ ಕಚೇರಿಗೆ ಹಾಜರಾಗಿಲ್ಲ. ಶಿರಸಿಯ ಆಡಳಿತ ಸೌಧಕ್ಕೆ ಖಾಯಂ ತಹಶೀಲ್ದಾರರಿಲ್ಲ. ಶಿರಸಿ ಉಪವಿಭಾಗಾಧಿಕಾರಿಗಳಿಗೆ ಭಟ್ಕಳದ…

Caste politics | Investigation looms over minister who lied!
ರಾಜಕೀಯ

ಜಾತಿ ರಾಜಕೀಯ | ಸುಳ್ಳು ಹೇಳಿದ ಸಚಿವರ ಮೇಲೆ ತನಿಖೆಯ ತೂಗುಕತ್ತಿ!

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಮ್ಮ ಜಾತಿಯ ಬಗ್ಗೆ ಸರ್ಕಾರಕ್ಕೆ ಸುಳ್ಳು ಹೇಳಿದ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಮೀನುಗಾರಿಕೆ, ಒಳನಾಡು…

You cannot copy content of this page