6 Skip to content
ರಾಜಕೀಯ

‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ…

Read article
3 minutes read
ಸ್ಥಳೀಯ

ಚರಕ ಹಿಡಿದ ಹಾವೇರಿ ಡಿಸಿ..! ಗಾಂಧೀಜಿ ನೆನೆದು ವಿಶೇಷ ಆಚರಣೆ

ಸಿನೆಮಾ

ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ರಾಜ್ಯ

ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

Ideas for Your Living Spaces

ರಾಜಕೀಯ

ಕಾಂಗ್ರೆಸ್ ನಾಯಕನ ಆಯಸ್ಸುವೃದ್ಧಿಗೆ ಬಿಜೆಪಿಗನ ಪ್ರಾರ್ಥನೆ

ಶಿರಸಿ: ನರೇಂದ್ರ ಮೋದಿ ಪ್ರಧಾನಿ ಆಗಬೇಕು ಎಂದು ಗೋಕರ್ಣದಲ್ಲಿ ಹೋಮ ಮಾಡಿದ್ದ ಬಿಜೆಪಿ ಧುರಿಣ ಅನಂತಮೂರ್ತಿ ಹೆಗಡೆ ಇದೀಗ ತಮ್ಮ ರಾಜಕೀಯ ವಿರೋಧಿ ಮಂಕಾಳು…

ಸ್ಥಳೀಯ

ಗಾಂಜಾ ಗಿರಾಕಿ ಸೆರೆ

ಶಿರಸಿ: ರಾಮನಬೈಲ್ ಕುಳವೆ ಕ್ರಾಸ್ ಬಳಿ ಗಣೇಶ ನಗರದ ನಿಹಾಲ್ ಡಿಯಾಗೋ ಫರ್ನಾಂಡೀಸ್ ಎಂಬಾತ ಗಾಂಜಾ ಮಾರುತ್ತಿದ್ದಾಗ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. ಈತನ ಬಳಿಯಿದ್ದ…

ರಾಜ್ಯ

ಗೋವುಗಳ ರಕ್ಷಣೆಗೆ ಕೈ ಜೋಡಿಸಿ

ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮದ ಪ್ರಕಾರ ಎಲ್ಲಾ ಜಿಲ್ಲೆಗಳಲ್ಲಿಯೂ ಗೋಶಾಲೆಗಳನ್ನು ತೆರೆಯಲಾಗಿದ್ದು, ಹಳಿಯಾಳದ ದುಸಗಿ ಗ್ರಾಮದಲ್ಲಿ ಸರ್ಕಾರದಿಂದ ಗೋಶಾಲೆ ನಿರ್ಮಿಸಲಾಗಿದೆ. ಇದರ…

ಸ್ಥಳೀಯ

ಅರಣ್ಯ ವಿದ್ಯಾಲಯದಲ್ಲಿ ಉದ್ಯೋಗ ಅವಕಾಶ

ಶಿರಸಿ: ಇಲ್ಲಿನ ಅರಣ್ಯ ಮಹಾವಿದ್ಯಾಲಯ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಜುಲೈ…

ದೇಶ - ವಿದೇಶ

ಹೆದ್ದಾರಿ ಪ್ರಯಾಣಿಕರೇ ಹುಷಾರು!

ಹುಬ್ಬಳ್ಳಿ – ಅಂಕೋಲಾ ಹೆದ್ದಾರಿ ಪಕ್ಕ ದೊಡ್ಡ ದೊಡ್ಡ ಮರಗಳು ಬೆಳೆದಿದ್ದು, ಅವುಗಳ ರೆಂಬೆ-ಕೊoಬೆಗಳು ಮುರಿಯುವ ಹಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅಪಾಯ…

ದೇಶ - ವಿದೇಶ

ಪ್ರತಿ ಶುಕ್ರವಾರ ತಪ್ಪದೇ ಈ ಕೆಲಸ ಮಾಡಿ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗಿದ್ದು, ಪ್ರಸಕ್ತ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ರೋಗ ಪ್ರಸರಣವು ಇನ್ನೂ ಹೆಚ್ಚುವ ಸಾಧ್ಯತೆ ಇದೆ.…

ಲೇಖನ

ಅಂದು ಊಟಕ್ಕೂ ಗತಿ ಇಲ್ಲದವರು ಇದೀಗ ಸ್ವ ಉದ್ದಿಮೆದಾರರು!

ಜಾನಕಿ ಹಾಗೂ ರಾಜೇಶ್ವರಿ ಎಂಬಾತರಿಗೆ ಹುಟ್ಟಿನಿಂದಲೂ ಕೈ-ಕಾಲು ಸರಿಯಿಲ್ಲ. ಯಾರೂ ಅವರನ್ನು ಮಾತನಾಡಿಸುವವರು ಇರಲಿಲ್ಲ. ಹೀಗಾಗಿ ದಶಕದ ಹಿಂದೆ ಅವರ ಮನೆಯಲ್ಲಿ ಊಟಕ್ಕೂ ಗತಿ…

ರಾಜ್ಯ

ಈ ಬಾರಿ ಹೊಸ ಸರ್ಕಾರಿ ಕಟ್ಟಡ ನಿರ್ಮಾಣ ಇಲ್ಲ!

`ಸರ್ಕಾರಿ ಇಲಾಖೆಗಳಿಗೆ ಹೊಸ ಕಟ್ಟಡ ನಿರ್ಮಿಸುವ ಬದಲು ಅದೇ ಹಣದಲ್ಲಿ ಶಾಲೆ, ಅಂಗನವಾಡಿ, ಆಸ್ಪತ್ರೆ ಹಾಗೂ ಹಾಸ್ಟೇಲ್’ಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಬೇಕು’ ಎಂದು…

ಸ್ಥಳೀಯ

ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಸಾವು: ವೃದ್ಧ ತಂದೆಯ ಕಣ್ಣೀರು

ಹಳಿಯಾಳ: ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮಂಗಳವಾಡದ ರೈತ ಪರಶುರಾಮ ಪಟೇಲ್ (35) ಸಾವನಪ್ಪಿದ್ದು, 70 ವರ್ಷದ ಅವರ ತಂದೆ ವಿಠಲ ದೇಮಣ್ಣ…

ದೇಶ - ವಿದೇಶ

ಸೀಬರ್ಡ ಸಂತ್ರಸ್ತರ ಗೋಳಿಗೆ ಇಲ್ಲವೇ ಪರಿಹಾರ: ಉಸ್ತುವಾರಿ ಪ್ರಶ್ನೆಗೆ ನೌಕಾನೆಲೆ ಅಧಿಕಾರಿಗಳ ನಿರುತ್ತರ

ಕಾರವಾರ: ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ನೆಲ್ಲೂರು ಕಂಚಿನಬೈಲುವಿನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬoಧಿಸಿದoತೆ ಸಂತ್ರಸ್ತರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ…

You cannot copy content of this page