ಅ.3ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಗುತ್ತಲ, ಹೊಸರಿತ್ತಿ, ನೀರಲಗಿ ಭಾಗದಲ್ಲಿ ಕರೆಂಟ್ ವ್ಯತ್ಯಯ ಹಾವೇರಿ: ಗುತ್ತಲ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 3ರಂದು ಶನಿವಾರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ…
Read article6
Skip to content
ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗಾಗಿ ಸಂಚಾರ ನಡೆಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಿರವತ್ತಿಯ ಅರಣ್ಯ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. `ಕಾನೂನು ಪುಸ್ತಕ…

ಕುಮಟಾ ತಾಲೂಕಿನ ಹೊಸ್ಕಟ್ಟಾ-ಸಿದ್ದೇಶ್ವರ ಮದ್ಯದ ಖಾರ್ಖಾಂಡ್ ಜಂತ್ರಡಿ ಭಾಗದಲ್ಲಿ ಪೊಲೀಸರು ಸಿಸಿ ಟಿವಿ ಅಳವಡಿಸಿದ್ದಾರೆ. ಕೆಲ ತಿಂಗಳಿನಿoದ ಈ ಪ್ರದೇಶದಲ್ಲಿ ಪದೇ ಪದೇ ವಾಗ್ವಾದ-ಹೊಡೆದಾಟ…

ಅಂಕೋಲಾ ತಾಲೂಕು ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ. ತಾಪo ನೂತನ ಆಡಳಿತಾಧಿಕಾರಿ…

ಸಂಚಾರಿ ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ…

ಪರಿಸರಕ್ಕೆ ಹಾನಿ ಆಗುವ ರೀತಿ ಮರಳು ತೆಗೆದು ಅದನ್ನು ಕದ್ದುಮುಚ್ಚಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಮಂಗಳವಾರ ಟಿಪ್ಪರ್‌ಸಹಿತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೊನ್ನಾವರದಿಂದ…

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 12ರಿಂದ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾಡಳಿತ…

ದಾoಡೇಲಿಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿ ಯೋಜನೆ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಒಂದೇ ದಿನ ಎರಡು ಕಡೆ ಸಭೆ ನಡೆಸಿದ ಸಮಿತಿಯವರು ಫಲಾನುಭವಿಗಳ…

ಅನಾರೋಗ್ಯದಿಂದ ಬಳಲುತ್ತಿದ್ದ ಮಕ್ಕಳಿಬ್ಬರು ಸೂಕ್ತ ಚಿಕಿತ್ಸೆ ಸಿಗದೇ ಸಾವನಪ್ಪಿದ್ದಾರೆ. ಕಾರವಾರದ ಶ್ರೇಯಸ್ ಬೇವಿನಕಟ್ಟೆ ಹಾಗೂ ಅಂಕೋಲಾದ ಪ್ರಗತಿ ಖಾರ್ವಿ ಸಾವನಪ್ಪಿದ ಚಿಣ್ಣರು. ಅಂಕೋಲಾದ ಬೆಳಂಬಾರದ…

ಯಲ್ಲಾಪುರದ ಕಿರವತ್ತಿಯ ಸರ್ಕಾರಿ ಶಾಲೆಗೆ ಈಗಲೂ ಕಟ್ಟಿಗೆ ಕಂಬದ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡಬೇಕಾದ ಹೆಸ್ಕಾಂ ಸಿಮೆಂಟ್ ಕಂಬ ಅಳವಡಿಸಲು…

`ಐಕಾನ್ಸ್ ಆಪ್ ಇಂಡಿಯನ್ ಬಿಜಿನೆಸ್ ಮ್ಯಾಗಜೀನ್’ ಕೊಡುವ `ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಪರ್ಲ್ ಮಡ್ ಕನ್ಸ್ಟ್ರಕ್ಷನ್ ಸಂಸ್ಥೆಯ ಸ್ಥಾಪಕ ವಿನಾಯಕ ಕುಮಟಾಕರ ಆಯ್ಕೆಯಾಗಿದ್ದು, ವಿಶೇಷ…
You cannot copy content of this page