6
September 29, 2026

ಯಲ್ಲಾಪುರ ತಾಲೂಕಿನಾದ್ಯಂತ ಗ್ರಾಮೀಣ ಭಾಗದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ ಸವಾರರು ಏಳುತ್ತ ಬೀಳುತ್ತ ಸಾಗಬೇಕಾಗಿದೆ. ಸದ್ಯದ ಮಟ್ಟಿಗೆ ಸರ್ಕಾರದಿಂದ ರಸ್ತೆಯ ದುರಸ್ತಿ ಆಗಬಹುದೆಂಬ ನಿರೀಕ್ಷೆ ಮಾಡುವುದೂ ಮಹಾರಪರಾಧ!...

ಯಲ್ಲಾಪುರ ತಾಲೂಕಿನ ಕವಡಿಕೆರೆಯ ಕೌಡಮ್ಮಾ ದೇವಸ್ಥಾನದಲ್ಲಿ ಗಂಗಾಷ್ಟಮಿ ಉತ್ಸವ ಇಂದಿನಿಂದ 7 ದಿನಗಳ ಕಾಲ ನಡೆಯಲಿದೆ. ಪಾಲಕಿ ಉತ್ಸವ, ಅಷ್ಟಾವಧಾನ ಸೇವೆಯಿಂದ ಆರಂಭಗೊಂಡು, ತಾಳಮದ್ದಲೆ, ಗಂಗಾಪೂಜೆ, ತೀರ್ಥ...

ಅಡಕೆಗೆ ವ್ಯಾಪಿಸಿರುವ ಎಲೆಚುಕ್ಕೆ ರೋಗ ನಿವಾರಣೆಗೆ ಸಂಕಲ್ಪಿಸಿ ಧನ್ವಂತರಿ ಜಯಂತಿಯ ದಿನದಂದು ಧನ್ವಂತರಿ ಉತ್ಸವ ಯಲ್ಲಾಪುರ ತಾಲೂಕಿನ ಭಟ್ರಕೇರಿಯ ಭಾರದ್ವಾಜಾಶ್ರಮದಲ್ಲಿ ಅ.18 ರಂದು ನಡೆಯಲಿದೆ. ಬೆಳಗ್ಗೆ 7...

ಪ್ರಚಾರ ಪ್ರಿಯ ಪ್ರಿಯಾಂಕ್ ಖರ್ಗೆ, ಮುಂದಿನ ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಹತಾಶರಾಗಿದ್ದಾರೆ ಹೊಸ ಪ್ರಚಾರ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸುವ ಅವರ...

ಅಕ್ರಮವಾಗಿ ಬುಲೆರೊ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪೊಲೀಸರು ಯಲ್ಲಾಪುರ ಪಟ್ಟಣದ ಮಲಬಾರ್ ಹೋಟೆಲ್ ಬಳಿ ಸೋಮವಾರ ರಕ್ಷಿಸಿದ್ದಾರೆ. ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಭಟ್ಕಳದ ಮಹಮ್ಮದ್ ಸಿದ್ದಿಕ್...

ನಗರ ಪಾಲಿಕೆ ಮಂಡಳಿಗಳ ಅವಧಿ ಮುಗಿಯುವವರೆಗೆ ಸರ್ಕಾರವು ಆಡಳಿತಾಧಿಕಾರಿಗಳನ್ನು ನೇಮಿಸದೇ ಇರುವಂತೆ ಹೈಕೋರ್ಟ್ ಸರ್ಕಾರಕ್ಕೆ ತಾತ್ಕಾಲಿಕ ನಿರ್ದೇಶನ ನೀಡಿದೆ. ಇದರಿಂದ ಹಾಲಿ ಸದಸ್ಯರ ಪಾಲಿಗೆ ಅವಧಿ ಇನ್ನಷ್ಟು...

ಯಲ್ಲಾಪುರ ತಾಲೂಕಿನ ಕಿರವತ್ತಿ‌ ಬೊಮಡಿಕೊಪ್ಪದಲ್ಲಿ ಮಹಿಳೆಯ ಶೀಲ ಶಂಕಿಸಿ ಗಂಡನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಜನ್ನಿ ಬಾಬು...

ಕಲೆ,ಸಂಸ್ಕೃತಿ ಹಾಗೂ ಭಾರತೀಯ ಪರಂಪರೆಯ ಮೌಲ್ಯಗಳನ್ನು ಶ್ರೀಕೃಷ್ಣಾರ್ಪಣಂ ಸಮಾರಂಭದ ಮೂಲಕ ಸುಜ್ಞಾನ ಸೇವಾ ಸಂಸ್ಥೆಯು ಸಮಾಜಕ್ಕೆ ತಲುಪಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು...

ಯಲ್ಲಾಪುರದ ಐಬಿ ರಸ್ತೆಯ ಪಕ್ಕದಲ್ಲಿರುವ ಅಂಗಡಿ ಹಾಗೂ ಸಮೀಪದ ಗೋಡೌನಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಕಾಯಿ, ಹಣ್ಣು ವ್ಯಾಪಾರ, ಖರೀದಿ ಮಾಡುವ...

ಯಲ್ಲಾಪುರ ತಾಲೂಕಿನ ಗುಂಡ್ಕಲ್ ನ ಗಣಪತಿ ಮಹಾಬಲೇಶ್ವರ ಭಟ್ಟ (ಗೇರಗದ್ದೆ) ಶನಿವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ...

You cannot copy content of this page