6 Skip to content
ಸ್ಥಳೀಯ

ಗಾಂಧೀಜಿ ಜಯಂತಿಗೆ ಹಾವೇರಿಯಲ್ಲಿ ಖಾದಿ ಮಳಿಗೆ

ಹಾವೇರಿ: ಗಾಂಧೀಜಿ, ಶಾಸ್ತ್ರಿ ಜಯಂತಿ ಅಂಗವಾಗಿ ಖಾದಿ ಮಳಿಗೆ ಉದ್ಘಾಟನೆ ಹಾವೇರಿ: ಅಕ್ಟೋಬರ್ 2ರಂದು ಆಚರಿಸಲಾಗುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…

Read article
1 minute read
ಸ್ಥಳೀಯ

ಬ್ಯಾಡಗಿಯ ತೌಸೀಫ್ ಕಲ್ಮನಿಗೆ ಗೌರವ ಡಾಕ್ಟರೇಟ್

ಸ್ಥಳೀಯ

ಹಾವೇರಿಯಲ್ಲಿ ಏಕಾಏಕಿ ಹೆದ್ದಾರಿ ಬಂದ್!

ಸ್ಥಳೀಯ

ಹಾವೇರಿಯಲ್ಲಿ ಜೈನ ಸಮುದಾಯದಿಂದ ದಶಲಕ್ಷಣ ಮಹಾಪರ್ವ ಆಚರಣೆ

Ideas for Your Living Spaces

ಸ್ಥಳೀಯ

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಪೊಲೀಸ್ ಕಟ್ಟೆಚ್ಚರ!

ಹಾವೇರಿ: ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಿಂದ ಗೌರಿ-ಗಣೇಶ ಹಬ್ಬದ ಆಚರಣೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಮುಂಜಾಗ್ರತಾ…

ಸ್ಥಳೀಯ

ಕೇವಲ ರೂ.1ಕ್ಕೆ ಬಿ.ಎಸ್.ಎನ್.ಎಲ್ ಸಿಮ್!

ಹಾವೇರಿ : ಬಿ.ಎಸ್.ಎನ್.ಎಲ್ ವತಿಯಿಂದ ಗ್ರಾಹಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, 4ಜಿ ಸೇವೆ ಬಳಸಲು ಅನುಕೂಲವಾಗುವಂತೆ ಸಿಮ್‌ಗಳನ್ನು ಅಪ್‌ಗ್ರೇಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ…

ಸ್ಥಳೀಯ

ಹಾವೇರಿಯಲ್ಲಿ ಬ್ಯೂಟಿಷಿಯನ್ ತರಬೇತಿ: ಅರ್ಜಿ ಆಹ್ವಾನ

ಹಾವೇರಿಯಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಬ್ಯೂಟಿಷಿಯನ್ ತರಬೇತಿ ಹಾವೇರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ…

ರಾಜಕೀಯ

ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ

ಬ್ಯಾಡಗಿ, ಸೆ.12: ಜನಸಾಮಾನ್ಯರ ಬಹುದಿನಗಳ ಬೇಡಿಕೆಗಳು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಕಾನೂನು ಚೌಕಟ್ಟಿನೊಳಗೆ ತ್ವರಿತವಾಗಿ ಪರಿಹಾರ ಒದಗಿಸುವ…

ರಾಜಕೀಯ

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

  ಹಾವೇರಿ: ED ಮತ್ತು CBI ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂಬ ಆರೋಪವನ್ನು ನಾವು ಒಪ್ಪುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಹಾವೇರಿಯಲ್ಲಿ…

ರಾಜಕೀಯ

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

  ಯುಪಿಎ ಅವಧಿಯಲ್ಲಿ ಪ್ರತಿ ಹೆಕ್ಟೇರ್‌ಗೆ ₹2,000 ಪರಿಹಾರ; ಎನ್‌ಡಿಎ ಅವಧಿಯಲ್ಲಿ ₹6,500ಕ್ಕೆ ಹೆಚ್ಚಳ: ಬೊಮ್ಮಾಯಿ ಹಾವೇರಿ: ಬರ ಮತ್ತು ಪ್ರವಾಹದ ಸಂದರ್ಭದಲ್ಲಿ ನೀಡಲಾಗುವ…

ಸ್ಥಳೀಯ

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿ: ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ…

ಸ್ಥಳೀಯ

ಹಾವೇರಿಗೆ ADGP ಹಿತೇಂದ್ರ ಭೇಟಿ

ಗಣೇಶೋತ್ಸವ ಹಿನ್ನೆಲೆ: ಹಾವೇರಿಗೆ ADGP ಹಿತೇಂದ್ರ ಭೇಟಿ; ಶಾಂತಿ ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಬಂದೋಬಸ್ತ್‌ಗೆ ಸೂಚನೆ ಹಾವೇರಿ: ಗಣೇಶೋತ್ಸವ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ,…

ರಾಜಕೀಯ

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಹಾವೇರಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್ ಸರ್ಕಾರವನ್ನು ಹೊಗಳುತ್ತಿದ್ದಾರೆ ಎಂದು ಮಾಜಿ ಶಾಸಕ ನೆಹರು ಓಲೆಕಾರ್ ಹೇಳಿದ್ದಾರೆ. ಇಡಿ ದಾಳಿ ಖಂಡಿಸಿ…

ಸ್ಥಳೀಯ

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ಜಿಮ್‌ಗೆ ತೆರಳುತ್ತಿದ್ದ ಮಹಿಳೆಯ ಚೈನ್ ಕಿತ್ತುಕೊಂಡ ಕಳ್ಳರು; ರಾಣೇಬೆನ್ನೂರಲ್ಲಿ 2.5 ಲಕ್ಷದ ಚಿನ್ನದ ಸರ ಕಳವು ರಾಣೇಬೆನ್ನೂರು: ಜಿಮ್‌ಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ…

You cannot copy content of this page