ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು
ಅಜ್ಜನ ಜನ್ಮದಿನದಂದೇ ಹೊಸ ಹೆಜ್ಜೆ: ಅತ್ಯಾಧುನಿಕ ಕ್ರಿಯೇಟಿವ್ ಆಫೀಸ್ ‘ಐಕಾನ್ಜಾ’ ಆರಂಭಿಸಿದ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ಹೈದರಾಬಾದ್: ಭಾರತೀಯ ಚಿತ್ರರಂಗದ ಜನಪ್ರಿಯ ನಟ, ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್…
Read article6
Skip to content
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇದರೊಂದಿಗೆ ಭೂ ಕುಸಿತ ಸಹ ನಿಂತಿಲ್ಲ. ಮoಗಳವಾರ ಭೂ ಕುಸಿತ ಆದ ಕಡೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು,…

ಉತ್ತರ ಕನ್ನಡ ಜಿಲ್ಲೆಯಲ್ಲಿ ಓಡಾಡಿ, ಈ ಭಾಗದ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರಗೊಳಿಸಿದ ಶ್ರೀಧರ ಸ್ವಾಮಿಗಳು ವರದಳ್ಳಿಯಲ್ಲಿ ನೆಲೆಸಿದ್ದರು. ಶ್ರೀಧರ ಸ್ವಾಮಿಗಳು ತಮ್ಮ ವಾಸ್ತವ್ಯ ಮತ್ತು…

ಪಶ್ಚಿಮಘಟ್ಟದ ದಟ್ಟ ಕಾಡಿನಲ್ಲಿ ಕನಿಷ್ಟ ಮೂಲಭೂತ ಸೌಕರ್ಯ ಒದಗಿಸಿದ ಅಪರೂಪದ ಜಲಪಾತ ಎಂದರೆ ಅದು ಅಂಬೋಲಿ. ಅಂಬರದಿoದ ಭೂವಿಗಿಳುದ ಬಂದ ಅದ್ಭುತ ಜಲಪಾತವಿದು. ಅಂಬೋಲಿ…

ಮಳೆ ಕಾರಣದಿಂದ ವಿದ್ಯುತ್ ಸಮಸ್ಯೆ ಎದುರಿಸುತ್ತಿರುವವರಿಗಾಗಿ ಹೆಸ್ಕಾಂ ಸಹಾಯವಾಣಿ ಸಂಖ್ಯೆ ಪ್ರಕಟಿಸಿದೆ. ವಿದ್ಯುತ್ ಸರಬರಾಜು, ವಿದ್ಯುತ್ ತಂತಿ ತುಂಡಾಗಿರುವುದು ಸೇರಿ ಯಾವುದೇ ಸಮಸ್ಯೆ ಇದ್ದರೂ…

ಶಿರಸಿ: ಜೋಗಿಸರದ ಲಕ್ಷ್ಮಮ್ಮ ಬೋವಿವಡ್ಡರ್ (62) ಕೆರೆಗೆ ಹಾರಿ ಸಾವನಪ್ಪಿದ್ದಾರೆ. ಮನೆ ಕೆಲಸ ಮಾಡಿಕೊಂಡಿದ್ದ ಅವರಿಗೆ ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ಬಗ್ಗೆ…

ಹೊನ್ನಾವರ: ಕರ್ಕಿಯ ಜ್ಞಾನೇಶ್ವರಿ ಮಠದಲ್ಲಿ ಮೂರು ವರ್ಷಗಳಿಂದ ಸಂಸ್ಕೃತ ಅಧ್ಯಯನ ನಡೆಸುತ್ತಿದ್ದ ರೋಹಿತ್ ಭಟ್ಟ ರಾಯ್ಕರ್ (17 ವರ್ಷ) ಎಂಬಾತರು ಅಲ್ಲಿನ ಪುಷ್ಕರಣಿಯಲ್ಲಿ ಬಿದ್ದು…

ಯಲ್ಲಾಪುರ: ತಟಗಾರ ಬಳಿಯ ಶೀಗೇಪಾಲಿನ ದೀಪಾ ಶಿವರಾಮ ಭಟ್ಟ (31) ಎಂಬಾತರು ಬಾವಿಗೆ ಬಿದ್ದು ಸಾವನಪ್ಪಿದ್ದಾರೆ. ಮಂಗಳವಾರ ಮಧ್ಯಾಹ್ನ ತೋಟಕ್ಕೆ ಹೋಗಿದ್ದ ಅವರು ಸಂಜೆಯಾದರೂ…

ಕಾರವಾರ: ಸುಂಕೇರಿಯ ದೊಡ್ಡ ಮಸೀದಿ ಬಳಿ ವಾಸವಾಗಿರುವ ಚಾಲಕ ಅಹ್ಮದ್ ಮನೆಯಲ್ಲಿ ಕಳ್ಳತನವಾಗಿದೆ. ಜುಲೈ 14ರ ರಾತ್ರಿ ಮನೆಯವರೆಲ್ಲರೂ ಹೊರಗಡೆ ಹೋಗಿದ್ದು, 15ರ ರಾತ್ರಿ…

ವರ್ಷದಿಂದ ವರ್ಷಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ, ಸರ್ಕಾರ ಮಾತ್ರ ಸಂತ್ರಸ್ತರಿಗೆ ನೀಡುವ ಪರಿಹಾರದ ಮೊತ್ತವನ್ನು ಕಡಿಮೆ ಮಾಡಿದೆ. ಈ ಹಿಂದೆ ಮಳೆಯಿಂದ…

ಸೋಮವಾರ ಸಂಜೆಯಿoದ ಮಂಗಳವಾರ ಸಂಜೆಯವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿನ 22 ಮನೆಗಳಿಗೆ ಮಳೆ ಹಾನಿಯಾಗಿದೆ. 4 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 18 ಮನೆಗಳ ಬಹುತೇಕ…
You cannot copy content of this page